ಕೇಂದ್ರ ಸರ್ಕಾರದ ಇಂದಿನ ಸಂಪೂರ್ಣ ಬಜೆಟ್ ವಿವರ; ಉಳಿದ ಬಜೆಟ್ ಸೋಮವಾರಕ್ಕೆ ಮುಂದೂಡಿಕ್ಕೆ.!

0
245

ಕೇಂದ್ರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಘೋಷಣೆ ಮಾಡಿದ ಬಜೆಟ್ ಮಹತ್ವದಾಗಿದೆ. ಹಲವು ಮುಖ್ಯವಾದ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಿದ್ದಾರೆ. ಅದರಂತೆ ಕೃಷಿ, ಶಿಕ್ಷಣ, ತೆರಿಗೆ, ಹಿಂದುಳಿದ ವರ್ಗಗಳ ಅಭಿವೃದ್ದಿ ಸೇರಿದಂತೆ ಹಲವು ಯೋಜನೆ ಜಾರಿ ಮಾಡಿದ್ದು, ಕುಸುಮ್’ ಯೋಜನೆಯನ್ನು ವಿಸ್ತರಣೆ ಮಾಡಿ 20 ಲಕ್ಷ ರೈತರಿಗೆ ಸೋಲಾರ್ ಯೋಜನೆ ನೀಡಲಾಗಿದೆ. ಅಷ್ಟೇ ಅಲ್ಲದೆ ಕೃಷಿ ಕ್ಷೇತ್ರಕ್ಕೆ ಪುಷ್ಟಿ ನೀಡಲು ಕೆಲ ಪ್ರಮುಖ ಕ್ರಮಗಳನ್ನು ಘೋಷಿಸಿದ್ದಾರೆ. ಅದರಂತೆ ಕೃಷಿಯಲ್ಲಿ 16 ಅಂಶಗಳ ಯೋಜನೆ ಪ್ರಕಟಿಸಿದ. ನಿರ್ಮಲ ನಿರ್ಮಲಾ ಸೀತಾರಾಮನ್ ಇಂದಿನ ಬಜೆಟ್ ಮಂಡನೆ ಪೂರ್ಣಗೊಳಿಸಿದ್ದು ಮುಂದಿನ ಹಲವು ಯೋಜನೆಯ ಬಜೆಟ್-ಅನ್ನು. ಸೋಮವಾರಕ್ಕೆ ಮುಂದೂಡಲಾಗಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಇಂದಿನ ಬಜೆಟ್ ಹೈಲೆಟ್:

1. ಸಬರ್ಬನ್ ರೈಲು ಯೋಜನೆಗೆ ಬಜೆಟ್​ನಲ್ಲಿ ಅನುದಾನ
2. ಸೋಲಾರ್ ವಿದ್ಯುತ್ ಉತ್ಪಾದನೆಗೆ 20 ಲಕ್ಷ ರೈತರಿಗೆ ಸಹಾಯ
3. ಮಹಿಳಾ ಅಭಿವೃದ್ಧಿಗೆ 28,600 ಕೋಟಿ ರೂ; ಮಕ್ಕಳ ಕಲ್ಯಾಣಕ್ಕೂ ಹೆಚ್ಚಿನ ಆದ್ಯತೆ
4. ತೆರಿಗೆದಾರರಿಗೆ ಬಂಪರ್ ರಿಲೀಫ್: ಆದಾಯ ತೆರಿಗೆಯಲ್ಲಿ ಭಾರೀ ಕಡಿತ
5. ಸಾರ್ವಜನಿಕ ಬ್ಯಾಂಕ್​ಗಳಿಗೆ 3.50 ಲಕ್ಷ ಕೋಟಿ ಅನುದಾನ; ಎಲ್​ಐಸಿ ಷೇರು ಮಾರಾಟಕ್ಕೆ ನಿರ್ಧಾರ
6. ಕರಾವಳಿ ಜನರಿಗೆ ಬಿಗ್​ ಆಫರ್​, ಯುವಕರನ್ನು ಮೀನುಗಾರಿಕೆಯತ್ತ ಸೆಳೆಯಲು ಸಾಗರ ಮಿತ್ರ ವಿಶೇಷ ಯೋಜನೆ
7. ಉಡಾನ್ ಯೋಜನೆಯಡಿ ದೇಶಾದ್ಯಂತ 100 ವಿಮಾನ ನಿಲ್ದಾಣ ಅಭಿವೃದ್ಧಿ
8. ನೂತನ ಕೇಂದ್ರಾಡಳಿತ ಪ್ರದೇಶ ಲಡಾಖ್, ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಆರ್ಥಿಕ ಪ್ಯಾಕೇಜ್
9. ಕೇಂದ್ರ ಬಜೆಟ್ 2020: ‘ಎಲ್‌ಐಸಿ’ಯ ಸರ್ಕಾರ ಪಾಲು ಮಾರಾಟಕ್ಕೆ ನಿರ್ಧಾರ, ಖಾಸಗಿ ಹೂಡಿಕೆಗೆ ಅವಕಾಶ!
10. 2025ರ ವೇಳೆಗೆ ಭಾರತವನ್ನು ಕ್ಷಯರೋಗ ಮುಕ್ತವಾಗಿಸಲು ವಿಶೇಷ ಅಭಿಯಾನ
11. ಎಸ್.ಸಿ-ಒಬಿಸಿ ಅಭಿವೃದ್ಧಿಗೆ 85 ಸಾವಿರ ಕೋಟಿ, ಎಸ್.ಟಿ ಸಮುದಾಯ ಕಲ್ಯಾಣಕ್ಕೆ 53,700 ಕೋ.ರೂ
12. ಶಿಕ್ಷಣ ಕ್ಷೇತ್ರಕ್ಕೆ 1 ಲಕ್ಷ ಕೋಟಿ ಅನುದಾನ.

ಕೃಷಿ ಕ್ಷೇತ್ರಕ್ಕೆ ಪುಷ್ಟಿ ನೀಡಲು ಕೆಲ ಪ್ರಮುಖ ಕ್ರಮಗಳನ್ನು ಘೋಷಿಸಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 16 ಅಂಶಗಳ ಯೋಜನೆ ಪ್ರಕಟಿಸಿದ್ಧಾರೆ. ಕೃಷಿಗೆ 16 ಅಂಶಗಳ ಕಾರ್ಯಕ್ರಮ

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

1) ಮಾದರಿ ಕೃಷಿ ಕಾನೂನುಗಳನ್ನು ಅಳವಡಿಸಲು ರಾಜ್ಯಗಳಿಗೆ ಉತ್ತೇಜನ
2) ಅತೀವ ಜಲಕ್ಷಾಮ ಇರುವ 100 ಜಿಲ್ಲೆಗಳ ಸಂಕಷ್ಟ ನೀಗಿಸಲು ಸಮಗ್ರ ಕ್ರಮ
3) ಸೀಮೆ ಎಣ್ಣೆಯ ಮೇಲಿನ ಅವಲಂಬನೆ ಕಡಿಮೆ ಮಾಡಿ ಸೌರ ವಿದ್ಯುತ್ ಬಳಕೆಗೆ ಉತ್ತೇಜಿಸಲು ಪ್ರಧಾನಿ ಕುಸುಮ್ ಯೋಜನೆ
4) ಸಮತೋಲಿತವಾಗಿ ರಸಗೊಬ್ಬರ ಬಳಕೆಗೆ ಉತ್ತೇಜನ
5) ಕೃಷಿ ಮಳಿಗೆ, ಕೋಲ್ಡ್ ಸ್ಟೋರೇಜ್ ಇತ್ಯಾದಿ ಸಂಗ್ರಹಗಾರಗಳನ್ನು ಮ್ಯಾಪಿಂಗ್ ಮಾಡಲು ಅಥವಾ ಪರಸ್ಪರ ಕೊಂಡಿ ಏರ್ಪಡಿಸಲು ನಬಾರ್ಡ್ ಕ್ರಮ ಕೈಗೊಳ್ಳಲಿದೆ.6) ಗ್ರಾಮ ಸಂಗ್ರಹ ಯೋಜನೆ – ಇದರಿಂದ ರೈತರು ತಮ್ಮ ಉತ್ಪನ್ನಗಳನ್ನು ಕಡಿಮೆ ವೆಚ್ಚದಲ್ಲಿ ಸಂಗ್ರಹಿಸಿಡಲು ಅನುಕೂಲವಾಗುತ್ತದೆ. ಗ್ರಾಮದ ಮಹಿಳೆಯರಿಗೆ ಇದರ ಜವಾಬ್ದಾರಿ ನೀಡಲಾಗುತ್ತದೆ.
7) ನಾಗರಿಕ ವಿಮಾನ ಯಾನ ಸಚಿವಾಲಯದಿಂದ ಕೃಷಿ ಉಡಾನ್ ಯೋಜನೆ ಪ್ರಾರಂಭ. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಾರ್ಗಗಳಲ್ಲಿ ಕೃಷಿ ವಿಮಾನ ಯೋಜನೆಯ ಅಳವಡಿಕೆ ಇರುತ್ತದೆ.
8) ತೋಟಗಾರಿಕೆ ವಲಯದಲ್ಲಿ ಆಗುತ್ತಿರುವ ಉತ್ಪಾದನೆಯು ಆಹಾರ ಧಾನ್ಯಗಳ ಉತ್ಪನ್ನ ಪ್ರಮಾಣವನ್ನು ಮೀರಿಸಿದೆ. ಒಂದು ಜಿಲ್ಲೆ ಒಂದು ಉತ್ಪನ್ನ ಎಂಬ ರೀತಿಯಲ್ಲಿ ಇದನ್ನು ಮಾರ್ಪಡಿಸಲಾಗುತ್ತದೆ.
9) ಕೃಷಿ ಸಂಗ್ರಹಗಾರಗಳ ಸ್ವೀಕೃತಿಗಳನ್ನು ಇತರ ಇ-ಸೇವೆಗಳೊಂದಿಗೆ ಜೋಡಿಸಲಾಗುವುದು
10) ಕೃಷಿ ಕ್ಷೇತ್ರಕ್ಕೆ 2021ರವರೆಗೆ 15 ಲಕ್ಷ ಕೋಟಿ ಹಣ ಮೀಸಲಿಡಲಾಗುತ್ತದೆ.
11) ಕುರಿ ಮತ್ತು ಮೇಕೆಗಳನ್ನು ಬಾಧಿಸುವ ಕಾಲುಬಾಯಿ ರೋಗವನ್ನು 2025ರಲ್ಲಿ ಸಂಪೂರ್ಣವಾಗಿ ನಿರ್ಮೂಲನೆಗೊಳಿಸಲು ಕ್ರಮ
12) 2025ರಷ್ಟರಲ್ಲಿ ಹಾಲಿನ ಉತ್ಪನ್ನವನ್ನು 53.5 ದಶಲಕ್ಷ ಮೆಟ್ರಿಕ್ ಟನ್​ನಿಂದ 103 ಮೆಟ್ರಿಲ್ ದಶಲಕ್ಷ ಟನ್​ಗಳಿಗೆ ಹೆಚ್ಚಿಸುವ ಗುರಿ
13) ಮೀನುಗಾರಿಕೆ ವಲಯದಲ್ಲಿ ಯುವ ಸಮುದಾಯವನ್ನು ಭಾಗಿಯಾಗಿಸಲು ಕ್ರಮ. ಗ್ರಾಮೀಣ ಯುವಕರು ಸಾಗರ್ ಮಿತ್ರರಾಗಿ ಕಾರ್ಯ ನಿರ್ವಹಿಸುವ ಆಶಯ ಇದೆ. ಮೀನು ರೈತ ಸಂಘದ ಸ್ಥಾಪನೆಗೆ ಕ್ರಮ.
14) ದೀನದಯಾಳ್ ಅಂತ್ಯೋದಯ ಯೋಜನೆಯನ್ನು ಬಲಗೊಳಿಸಲಾಗುವುದು
15) ಕೃಷಿಗೆ 2.83 ಲಕ್ಷ ಕೋಟಿ ವಿನಿಯೋಗ
16) ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಅಭಿವೃದ್ಧಿಗೆ 1.23 ಲಕ್ಷ ಕೋಟಿ ರೂ ವಿನಿಯೋಗ

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಕೇಂದ್ರದಿಂದ ನಿರೀಕ್ಷೆಗೂ ಮೀರಿದ ಬಜೆಟ್; ಆದಾಯ ತೆರಿಗೆಯಲ್ಲಿ ಭಾರೀ ಕಡಿತ, ಬೆಂಗಳೂರಿಗೆ ಬಂಪರ್ ಬಜೆಟ್.!