ಲಿಖಿತ ಪರೀಕ್ಷೆಯಲ್ಲಿ ಒಳ್ಳೆಯ ಅಂಕವನ್ನು ಪಡೆದು ಸರ್ಕಾರಿ ಉದ್ಯೋಗದ ಕನಸು ನನಸಾಗುತ್ತದೆ ಎನ್ನುವ ಅಭ್ಯರ್ಥಿಗಳಿಗೆ ಸಂದರ್ಶನದ ಹೊತ್ತಲ್ಲಿ ನಡೆಯುವ ಗೋಲ್ಮಾಲ್ ಭಾರಿ ನಿರಾಶೆ ಮೂಡಿಸಿ ದೊಡ್ಡ ಅನ್ಯಾಯವೇ ಆಗುತ್ತಿದೆ. ಅದಕ್ಕಾಗಿ ಗ್ರೂಪ್ ಎ ಮತ್ತು ಬಿ ಹುದ್ದೆಗಳಿಗೆ ಸಂದರ್ಶನ ವ್ಯವಸ್ಥೆ ರದ್ದು ಮಾಡಬೇಕು ಎನ್ನುವ ಕೂಗು ಕೇಳಿಬರುತ್ತಿತ್ತು ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಗ್ರೂಪ್ ಎ ಮತ್ತು ಬಿ ಹುದ್ದೆಗಳ ಸಂದರ್ಶನ ವ್ಯವಸ್ಥೆಯನ್ನು ರದ್ದು ಮಾಡಿದ್ದು, ನೇರ ನೇಮಕಾತಿ ಮೂಲಕ ಹುದ್ದೆ ಭರ್ತಿಗೆ ನಿಯಮ ರೂಪಿಸಿದೆ.
ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು
ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522
ಗ್ರೂಪ್ ಎ ಮತ್ತು ಬಿ ಹುದ್ದೆಗಳಿಗೆ ಸಂದರ್ಶನ ರದ್ದು?
ಹೌದು ಪ್ರಾಮಾಣಿಕ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಇನ್ಮುಂದೆ ಗ್ರೂಪ್ ಎ ಮತ್ತು ಬಿ ಹುದ್ದೆಗಳಿಗೆ ಸಂದರ್ಶನ ವ್ಯವಸ್ಥೆ ರದ್ದು ಮಾಡಿದ್ದು, ನೇರ ನೇಮಕಾತಿ ಮೂಲಕ ಹುದ್ದೆ ಭರ್ತಿಗೆ ನಿಯಮ ರೂಪಿಸಿದೆ. ಈಗಾಗಲೇ “ಸಿ” ಗ್ರೂಪ್ ಹುದ್ದೆಗಳಿಗೆ ಸಂದರ್ಶನ ವ್ಯವಸ್ಥೆ ರದ್ದು ಮಾಡಲಾಗಿದೆ. ನೇಮಕಾತಿಯಲ್ಲಿ ಮತ್ತಷ್ಟು ಪಾರದರ್ಶಕತೆ ತರಲು ಈಗ ಎ ಮತ್ತು ಬಿ ಗ್ರೂಪ್ ಹುದ್ದೆಗಳ ಸಂದರ್ಶನ ವ್ಯವಸ್ಥೆ ರದ್ದು ಮಾಡಿದೆ. ಈ ಸಂಬಂಧ ಕರಡು ನಿಯಮವನ್ನ ಬಿಡುಗಡೆ ಮಾಡಿದೆ. ಆದ್ರೆ ಈ ಸಂದರ್ಶನ ವ್ಯವಸ್ಥೆಯನ್ನು ಎಲ್ಲಾ ಹುದ್ದೆಗಳಿಗೂ ಜಾರಿಗೆ ತಂದಿಲ್ಲ. ನಿಯಮಿತ ಮತ್ತು ಸರ್ಕಾರ ನಿರ್ಧಾರ ಮಾಡೋ ಹುದ್ದೆಗಳಿಗೆ ಮಾತ್ರ ಸಂದರ್ಶನ ವ್ಯವಸ್ಥೆ ರದ್ದಾಗಲಿದೆ.
ಅದರಂತೆ ಕರ್ನಾಟಕ ಸಿವಿಲ್ ಸೇವಾ ನಿಯಮದಡಿ ನಡೆಸುವ ಗ್ರೂಪ್ ‘ಎ’ ಮತ್ತು ‘ಬಿ’ ಶ್ರೇಣಿ ಹುದ್ದೆಗಳ ನೇಮಕ ಸಂದರ್ಭದಲ್ಲಿ ಸಂದರ್ಶನದಿಂದ ವಿನಾಯಿತಿ ನೀಡುವ ಸಂಬಂಧ ಕರಡು ಅಧಿಸೂಚನೆ ಹೊರಡಿಸಿ ಆಕ್ಷೇಪಣೆ ಆಹ್ವಾನಿಸಲಾಗಿದೆ. ಈ ಸಂಬಂಧ ಸರ್ಕಾರ ಜ.22 ರಂದು ರಾಜ್ಯಪತ್ರ ಹೊರಡಿಸಿದ್ದು, 15 ದಿನಗಳ ಒಳಗೆ ಆಕ್ಷೇಪಣೆಗಳನ್ನು ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ವಿಧಾನಸೌಧ, ಬೆಂಗಳೂರು-560001 ಇವರಿಗೆ ಸಲ್ಲಿಸಬಹುದು.
ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.
ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522
ನಿಯಮ ಸಡಿಲಿಕೆ ಉದ್ದೇಶ: ನೇಮಕಾತಿಯಲ್ಲಿ ಪಾರದರ್ಶಕತೆ ಹಾಗೂ ವೇಗ ಹೆಚ್ಚುಸುವ ಉದ್ದೇಶದಿಂದ ನಿಯಮ ಸಡಿಲಿಸುವ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ ಇತ್ತೀಚೆಗೆ ಕೈಗೊಂಡಿತ್ತು. ಕೆಪಿಎಸ್ಸಿ ಮೂಲಕ ಹುದ್ದೆಗಳ ಭರ್ತಿ ಎಂದಾಕ್ಷಣ ವಿಳಂಬ, ವಿವಾದ, ಭ್ರಷ್ಟಾಚಾರಕ್ಕೆ ಅವಕಾಶವಾಗುತ್ತದೆ ಎಂಬ ಆರೋಪ ಸರ್ವೆ ಸಾಮಾನ್ಯವಾಗಿತ್ತು. ಅನೇಕ ಸಂದರ್ಭಗಳಲ್ಲಿ ಸಂದರ್ಶನಗಳು ಒಂದು, ಒಂದೂವರೆ ವರ್ಷ ತೆಗೆದುಕೊಂಡ ಉದಾಹರಣೆಗಳಿವೆ. ಅದರಲ್ಲೂ ವೈದ್ಯರು, ಇಂಜಿನಿಯರ್ಗಳ ಹುದ್ದೆ ಭರ್ತಿ ವಿಳಂಬ ರಾಜ್ಯ ಸರ್ಕಾರಕ್ಕೆ ತಲೆಬಿಸಿ ತಂದೊಡ್ಡಿತ್ತು. ತಾಲೂಕು ಕೇಂದ್ರ, ಗ್ರಾಮೀಣ ಪ್ರದೇಶದಲ್ಲಿ ವೈದ್ಯರ ಕೊರತೆ ನಿವಾರಣೆ ಹಾಗೂ ನೀರಾವರಿ, ಲೋಕೋಪಯೋಗಿ ಇನ್ನಿತರ ಇಲಾಖೆ ಯೋಜನೆಗಳ ಸಕಾಲಕ್ಕೆ ಅನುಷ್ಠಾನಕ್ಕೂ ಅಡಚಣೆಯಾಗಿತ್ತು.
ಅಭ್ಯರ್ಥಿಗಳಿಗೆ ಸಂತಸ;
ಅದರಂತೆ ಒಳ್ಳೆಯ ಅಂಕ, ಅರ್ಹತೆ, ಪ್ರತಿಭೆ ಎಲ್ಲ ಇದ್ದರೂ ಉದ್ಯೋಗ ಸಿಗದಿರುವುದಕ್ಕೆ ಕಾರಣ ‘ಕಾಂಚಾಣ ಮಹಿಮೆಯಾಗಿದ್ದು, ಸಂದರ್ಶನದ ನೆಪದಲ್ಲಿ ಬೇಡಿಕೆ ಇಟ್ಟಷ್ಟು ಹಣವನ್ನು ಅಭ್ಯರ್ಥಿ ನೀಡಿದಲ್ಲಿ ಮಾತ್ರ ಆತನಿಗೆ ನೌಕರಿ, ಇಲ್ಲದಿದ್ದಲ್ಲಿ ನಿರುದ್ಯೋಗವೇ ಗತಿ. ಹೀಗೆ ಲಂಚ ಕೊಟ್ಟು ನೌಕರಿ ಹಿಡಿದ ವ್ಯಕ್ತಿ ಮುಂದೆ ವ್ಯವಸ್ಥೆಯಲ್ಲಿ ಭ್ರಷ್ಟನಾಗದೆ ಉಳಿಯಲು ಹೇಗೆ ತಾನೇ ಸಾಧ್ಯ? ಎನ್ನುವ ಪ್ರಶ್ನೆಗಳು ಹುಟ್ಟಿ ಅನೇಕ ಸಮಸ್ಯೆಗಳು ಉದ್ಯೋಗಾಕಾಂಕ್ಷಿಗಳ ನಿರೀಕ್ಷೆಯನ್ನೇ ಬುಡಮೇಲು ಮಾಡಿರುವುದು ಇದೆ. ಈಗ ಸರ್ಕಾರ ಎ ಮತ್ತು ಬಿ ಹುದ್ದೆಗಳಿಗೆ ಸಂದರ್ಶನ ವ್ಯವಸ್ಥೆ ರದ್ದು ಮಾಡಿದ್ದು ಅಭ್ಯರ್ಥಿಗಳಿಗೆ ಸಂತಸ ತಂದಿದೆ.
ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.
ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522