ಕರ್ನಾಟಕ ಸೇರಿದಂತೆ 10 ರಾಜ್ಯಗಳಲ್ಲಿ ಕೋವಿಡ್-19 ಮನೆ ಮನೆ ಸಮೀಕ್ಷೆಗೆ ಮುಂದಾದ ಕೇಂದ್ರ ಆರೋಗ್ಯ ಸಚಿವಾಲಯ..

0
278

ದಿನೇ ದಿನೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕರ್ನಾಟಕ ಸೇರಿದಂತೆ 10 ರಾಜ್ಯಗಳ 38 ಜಿಲ್ಲೆಗಳಲ್ಲಿ ಮನೆ ಮನೆಗೆ ತೆರಳಿ ಸಮೀಕ್ಷೆ ನಡೆಸಲು ಕೇಂದ್ರ ಆರೋಗ್ಯ ಸಚಿವಾಲಯ ಮುಂದಾಗಿದೆ. ಸೂಕ್ತ ಪರೀಕ್ಷೆಗಳನ್ನು ನಡೆಸಿ, ಸಕ್ರಿಯ ಕಣ್ಗಾವಲು ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಆರೋಗ್ಯ ಸಚಿವಾಲಯ ದೇಶದ 45 ಸ್ಥಳೀಯ ಸಂಸ್ಥೆಗಳಿಗೆ ಸೂಚನೆ ನೀಡಿದೆ. ಜಿಲ್ಲಾಧಿಕಾರಿಗಳು, ಪಾಲಿಕೆ ಆಯುಕ್ತರು, ಜಿಲ್ಲಾ ಆಸ್ಪತ್ರೆಗಳ ಸೂಪರಿಂಟೆಂಡೆಂಟ್‌ಗಳು, ವೈದ್ಯಕೀಯ ಕಾಲೇಜುಗಳ ಪ್ರಾಂಶುಪಾಲರೊಂದಿಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ನಡೆದ ಉನ್ನತ ಮಟ್ಟದ ಪರಿಶೀಲನಾ ಸಭೆಯಲ್ಲಿ ಕೇಂದ್ರ ಆರೋಗ್ಯ ಕಾರ್ಯದರ್ಶಿ ಪ್ರೀತಿ ಸುದನ್ ಸೂಚಿಸಿದ್ದಾರೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

38 ಜಿಲ್ಲೆಗಳಲ್ಲಿ ಕೊರೊನಾ ಸೋಂಕಿನ ಹರಡುವಿಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಈ ಕ್ರಮಗಳನ್ನು ಕೈಗೊಳ್ಳುವಂತೆ ಈ ಆದೇಶವನ್ನು ಹೊರಡಿಸಲಾಗಿದೆ. ಮರಣ ಪ್ರಮಾಣ ತಗ್ಗಿಸುವ ನಿಟ್ಟಿನಲ್ಲಿ ಹಿರಿಯ ನಾಗರಿಕರು, ವಿವಿಧ ರೋಗಗಳಿಂದ ಬಳಲುತ್ತಿರುವವರು ಸೇರಿದಂತೆ ಅಧಿಕ ಆರೋಗ್ಯ ಸಮಸ್ಯೆ ಇರುವಂಥವರನ್ನು ರಕ್ಷಿಸಲು ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಸೂಚಿಸಲಾಯಿತು. ಕಾಶ್ಮೀರ, ಉತ್ತರಾಖಂಡ ಮತ್ತು ಮಧ್ಯ ನಾಡು, ರಾಜಸ್ಥಾನ, ಹರ್ಯಾಣ, ಗುಜರಾತ್‌, ಜಮ್ಮು- ಮಹಾರಾಷ್ಟ್ರ, ಕರ್ನಾಟಕ, ತೆಲಂಗಾಣ, ತಮಿಳು ನಾಡಿನ ನಗರ ಪ್ರದೇಶಗಳಲ್ಲಿ ಸೋಂಕಿನ ವ್ಯಾಪಿಸುವಿಕೆ, ಮನೆ-ಮನೆ ಸರ್ವೇ ಮಾಡಬೇಕಾದ ಅಗತ್ಯತೆ, ಸಮರ್ಪಕ ಪರೀಕ್ಷೆ, ಪ್ರಕರಣಗಳ ನಿರ್ವಹಣೆ ಮತ್ತು ಜಾರಿ ಮಾಡಬೇಕಾದ ನಿಯಂತ್ರಣ ಕಾರ್ಯತಂತ್ರಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯ್ತು. ಆದರೆ, ಕರ್ನಾಟಕದಲ್ಲಿ ಯಾವ ಯಾವ ನಗರಗಳು ಈ ಯೋಜನೆಗೆ ಒಳಪಡಲಿವೆ ಎಂಬುದರ ಕುರಿತು ಮಾಹಿತಿ ಲಭ್ಯವಾಗಿಲ್ಲ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಸಾರ್ವಜನಿಕ ವ್ಯವಸ್ಥೆಗಳನ್ನು ಹೆಚ್ಚಾಗಿ ಬಳಸುವ ಹೆಚ್ಚಿನ ಜನಸಾಂದ್ರತೆ ಇರುವ ಪ್ರದೇಶಗಳ ಬಗ್ಗೆ ಹೆಚ್ಚಿನ ಗಮನವಹಿಸಬೇಕು ಎಂದು ಸೂಚಿಲಾಯಿತು. ಜೊತೆಗೆ ಸೋಂಕು ಹೆಚ್ಚಿರುವ ಕಂಟೈನ್ಮೆಂಟ್ ವಲಯ, ಬಫರ್ ವಲಯಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳು, ಜನರಿಗೆ ಸೋಂಕಿನ ಕುರಿತು ಅರಿವು ಮೂಡಿಸುವ ಚಟುವಟಿಕೆಗಳ ಬಗ್ಗೆಯೂ ರಾಜ್ಯಗಳಿಗೆ ಮಾಹಿತಿ ನೀಡಲಾಯಿತು.

ಕಳೆದೊಂದು ವಾರದಿಂದ ಪ್ರತಿದಿನವೂ ದೇಶದಲ್ಲಿ 9 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣಗಳು ಪತ್ತೆಯಾಗುತ್ತಿದ್ದು, ಒಂದೇ ದಿನ 9,987 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 2,66,598ಲಕ್ಷಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 331 ಮಂದಿ ಮಹಾಮಾರಿ ವೈರಸ್’ಗೆ ಬಲಿಯಾಗಿದ್ದು, ಮೃತರ ಸಂಖ್ಯೆ ಕೂಡ 7466ಕ್ಕೆ ತಲುಪಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ವಲಸೆ ಕಾರ್ಮಿಕರನ್ನು 15 ದಿನಗಳೊಳಗೆ ತವರಿಗೆ ಕಳಿಸಲು ಸುಪ್ರೀಂ ಸೂಚನೆ..