ಮೇ 31 ವರೆಗೆ ಲಾಕ್ಡೌನ್ ಮಾಡಲು ರಾಜ್ಯ ಸರ್ಕಾರಕ್ಕೆ ಟಾಸ್ಕ್ಪೋರ್ಸ್ ಶಿಫಾರಸು ಮಾಡಿದ ಪ್ರಮುಖ ಅಂಶಗಳು; ಹಾಗಾದ್ರೆ ಮತ್ತೆ ಬಂದ್ ಆಗುತ್ತಾ ಕರ್ನಾಟಕ.?

0
316

ದೇಶದಲ್ಲಿ ಲಾಕ್ಡೌನ್ ಮಾಡಿದರು ಕೊರೊನಾ ವೈರಸ್ ಮತ್ತಷ್ಟು ಹರಡುತ್ತಿದೆ. ರಾಜ್ಯದಲ್ಲಿವೂ ಇನ್ನೂ ವೈರಸ್ ಹೆಚ್ಚಾಗುವ ಲಕ್ಷಣಗಳು ಕಂಡು ಬರುತ್ತಿವೆ, ಅದಕ್ಕಾಗಿ ಕರ್ನಾಟಕ ಸರ್ಕಾರವು ರಚಿಸಿದ ತಜ್ಞರ ಗುಂಪು ಹಲವು ಶಿಫಾರಸು ಮಾಡಿದ್ದು, ಲಾಕ್ಡೌನ್ ಮುಂದುವರೆಯಲಿದೆಯೇ ಎನ್ನುವ ಪ್ರಶ್ನೆ ಜನರನ್ನು ಕಾಡುತ್ತಿದೆ. ಈ ಹಿನ್ನೆಲ್ಲೆಯಲ್ಲಿ ರಾಜ್ಯದ ಐದು ವ್ಯೆದ್ಯರ ತಂಡ (ಕೋವಿಡ್-19 ಟಾಸ್ಕ್ಫೋರ್ಸ್ ವೈದ್ಯರು) ಸರ್ಕಾರಕ್ಕೆ ಹಲವು ಭದ್ರತೆಯನ್ನು ಕೈಗೊಳ್ಳಲು ಸೂಚನೆ ನೀಡಿದ್ದಾರೆ. ಅವುಗಳು ಹೀಗಿವೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಔಷಧ ವಿಭಾಗದ ಮುಖ್ಯಸ್ಥರು ಹೇಳುವಂತೆ;

1. ಸಾರ್ವಜನಿಕ ಹಿತವನ್ನು ಕಾಪಾಡಲು ಲಾಕ್ ಡೌನ್ ಮಾಡುವ ಅವಶ್ಯಕತೆ ಇದೆ.
2. ಮತ್ತೆ ಬಂದ್ ಮಾಡುವ ಮೊದಲು ಜನರಲ್ಲಿ ಆತ್ಮವಿಶ್ವಾಸವನ್ನು ಮೂಡಿಸಿ, ಅನೇಕರಿಗೆ ಜೀವನೋಪಾಯವನ್ನು ಒದಗಿಸಿ
3. ಭಾರತದಲ್ಲಿ ಹೆಚ್ಚುತ್ತಿರುವ ಕೋವಿಡ್ ರೋಗಿಗಳ ಬಗ್ಗೆ ಸಾರ್ವಜನಿಕರಿಗೆ ಧೈರ್ಯ ತುಂಬಿ.
4. 21 ದಿನಗಳ ಲಾಕ್ ಡೌನ್ ಆಗುವ ಮೊದಲು ರೋಗಿಗಳಲ್ಲಿ ಹೆಚ್ಚಿನವರು ಸೋಂಕಿಗೆ ಒಳಗಾಗಿದ್ದರು. ಅದರಂತೆ ಮತ್ತಷ್ಟು ಹೆಚ್ಚಾಗುವ ಲಕ್ಷಣವಿದೆ.
5. 21 ದಿನಗಳ ಲಾಕ್‌ಡೌನ್ ಘೋಷಿಸಿದ ನಮ್ಮ ಪ್ರಧಾನ ಮಂತ್ರಿಯ ದಿಟ್ಟ ಕ್ರಮಕ್ಕೆ ಧನ್ಯವಾದಗಳು, ಒಂದು ಹಂತದಲ್ಲಿ, ವೈರಸ್ ಹರಡುವುದು ಕಡಿಮೆ ಮಾಡಿದೆ.
ಮರಣ ಪ್ರಮಾಣ ಕನಿಷ್ಠ 50%.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಲಾಕ್ ಡೌನ್ ಮುಂದುವರೆಸಲು ಸರ್ಕಾರ ಕೆಲವು ಉತ್ತಮ ಕ್ರಮಗಳನ್ನು ಅನುಸರಿಸಬೇಕಾಗಿದೆ. ವಾರಕ್ಕೊಮ್ಮೆ 2 ಹಂತಗಳಲ್ಲಿ ನಿರ್ಗಮನವನ್ನು ಸರ್ಕಾರ ಯೋಜಿಸಬೇಕು. 2 ವಾರಗಳ ಕೊನೆಯಲ್ಲಿ ಯಾರಿಗೂ ಹೊರಗಡೆ ಹೋಗಲು ಅನುಮತಿ ಇರಬಾರದು, 15 ರಿಂದ 2 ವಾರಗಳವರೆಗೆ ಕ್ರಿಯಾ ಯೋಜನೆಯಂತೆ 2020 ರ ಏಪ್ರಿಲ್ ನಿಂದ 30 ರವರೆಗೆ ನಿರ್ದಿಷ್ಟವಾದ ಲಾಕ್‌ಡೌನ್ ಅನ್ನು ಘೋಷಿಸಬೇಕು.

ವ್ಯೆದ್ಯರ ಸಮಿತಿ ಶಿಫಾರಸು ಮಾಡಿದ ಮುಖ್ಯಾಂಶಗಳು:

• ಮುಂದಿನ ಆರು ತಿಂಗಳವರೆಗೂ ಹೆಚ್ಚಿನ ಎಚ್ಚರ ವಹಿಸಬೇಕಾಗಿದೆ
• ಕೊರೋನಾ ಹಾಟ್ಸ್ಪಾಟ್ ಕೇಂದ್ರಗಳಲ್ಲಿ ಲಾಕ್ಡೌನ್ ಮುಂದುವರೆಸಬೇಕು
• ಪ್ರಕರಣಗಳು ವರದಿಯಾದ ಪ್ರದೇಶದಲ್ಲಿ ಸ್ಥಳೀಯವಾಗಿ ಲಾಕ್ಡೌನ್ ಮಾಡಬೇಕು
• ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಕಾಯ್ದುಕೊಳ್ಳುವುದನ್ನು ಮುಂದುವರಿಸಬೇಕು
• ಶಾಲೆ ಕಾಲೇಜುಗಳನ್ನು ಮೇ 31ರವರೆಗೆ ಮುಚ್ಚಬೇಕು
• ಎ.ಸಿ. ಇಲ್ಲದ ಎಲ್ಲ ಅಂಗಡಿಗಳನ್ನು ತೆರೆಯಬಹುದು
• ಐಟಿ, ಬಿಟಿ ಉದ್ಯಮಗಳು, ಅತ್ಯವಶ್ಯಕ ಸೇವೆ ಒದಗಿಸುವ ಸರ್ಕಾರಿ ಕಚೇರಿಗಳು,
• ಕಾರ್ಖಾನೆಗಳಲ್ಲಿ ಶೇ. 50ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯ ನಿರ್ವಹಿಸಬಹುದು
• ಅಂತರರಾಜ್ಯ ಗಡಿಗಳಲ್ಲಿ ಸರಕು ಸಾಗಣೆ ವಾಹನಗಳಿಗೆ ಮಾತ್ರ ಪ್ರವೇಶ ನೀಡಬೇಕು
• ಸ್ಥಳೀಯ ಅಂಗಡಿಗಳು ಹೆಚ್ಚಿನ ಅವಧಿಗೆ ತೆರೆದಿಡುವ ಮೂಲಕ ಜನ ಸಂದಣಿಯಾಗದಂತೆ ಎಚ್ಚರ ವಹಿಸಬೇಕು
• ಅಂತರರಾಜ್ಯ ರೈಲು ಸೇವೆ, ವಿಮಾನ ಸೇವೆಗಳನ್ನು ಸದ್ಯ ಪ್ರಾರಂಭಿಸಬಾರದು
• ಕೋವಿಡ್ ಪ್ರಕರಣಗಳು ವರದಿಯಾದಾಗ ಚಿಕಿತ್ಸೆಗೆ ವೈದ್ಯರು, ದಾದಿಯರು, ಇತರ ಅರೆ ವೈದ್ಯಕೀಯ ಸಿಬ್ಬಂದಿ ಸಹಾಯ ಮಾಡಬೇಕು
• ಜನರ ಅನವಶ್ಯಕ ಓಡಾಟಕ್ಕೆ ಕಡಿವಾಣ ಹಾಕಬೇಕು
• ಏಪ್ರಿಲ್ 30ರವರೆಗೆ ಎಸಿ ಬಸ್/ಮೆಟ್ರೋ ಸೇವೆ ಬೇಡ
• ಖಾಸಗಿ ವಾಹನಗಳ ಓಡಾಟಕ್ಕೆ ಸರಿ-ಬೆಸ ಸಂಖ್ಯೆಯ ಸೂತ್ರವನ್ನು ಅನುಸರಿಸಬೇಕು
• ಸೂಪರ್ ಮಾರ್ಕೆಟ್ 24 ಗಂಟೆ ಓಪನ್ ಮಾಡಿಸಿ
• 15 ದಿನದಲ್ಲಿ 50 ಸಾವಿರ ಕೋವಿಡ್ ಟೆಸ್ಟ್ ಮಾಡಿಸಿ
• ಚಿಕಿತ್ಸೆ ನೀಡುವ ವ್ಯೆದ್ಯರಿಗೆ ಮತ್ತು ನರ್ಸ್-ಗಳಿಗೆ ಒಂದು ವಾರದವರೆಗೆ ರಜೆ ನೀಡಿ ಇದರಿಂದ ಮಾನಸಿಕ ಒತ್ತಡ ಕಡಿಮೆಯಾಗುತ್ತೆ.

ಒಟ್ಟಾರೆಯಾಗಿ ಟಾಸ್ಕ್ಫೋರ್ಸ್ ಸಮಿತಿವೂ ಎಪ್ರಿಲ್ 14 ರ ನಂತರವೂ ಬಂದ್ ಮಾಡುವ ಬಗ್ಗೆ ಮಾಹಿತಿ ನೀಡಿದೆ. ಅದರ ಜೊತೆಗೆ ಯಾವೆಲ್ಲ ಕ್ರಮವನ್ನು ಕೈಗೊಳ್ಳಬೇಕು ಎನ್ನುವುದು ಸೂಚಿಸಿದೆ. ಇದೆಲ್ಲ ನೋಡಿದರೆ ಲಾಕ್ ಡೌನ್ ಅವಶ್ಯಕತೆ ಇದೇ ಎನ್ನುವುದು ತಿಳಿಯುತ್ತೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ನಿತ್ಯ ದೇಶಾದ್ಯಂತ 500ಕ್ಕೂ ಹೆಚ್ಚು ಪ್ರಕರಣಗಳು ಬೆಳಕಿಗೆ; ಎಪ್ರಿಲ್ 14 ರ ನಂತರವೂ ಲಾಕ್ಡೌನ್ ಮುಂದುವರಿಸಿ ಟಾಸ್ಕ್ಫೋರ್ಸ್ ವೈದ್ಯರಿಂದ ಸರ್ಕಾರಕ್ಕೆ ಶಿಫಾರಸು.!