ಸಿಂಧೂರವಿಡದ ಮದುವೆ ಅಸಿಂಧು ಎಂದು ಹೈಕೋರ್ಟ್’ನಿಂದ ಬಂತು ತೀರ್ಪು..

0
281

ಮದುವೆಯಾದ ಹೆಣ್ಣು ಹಣೆಗೆ ಸಿಂಧೂರ ಮತ್ತು ಕೈಗೆ ಬಳೆಗಳನ್ನು ತೊಡಲು ಇಚ್ಛಿಸದ ಮೇಲೆ ಆ ಮುದುವೆಯೇ ಅಸಿಂಧು ಎಂದು ಇಲ್ಲಿನ ಹೈಕೋರ್ಟ್ ಹೇಳಿದೆ. ಈ ಮೂಲಕ ವ್ಯಕ್ತಿಗೆ ಡೈವೋರ್ಸ್ ನೀಡಲು ಕೋರ್ಟ್ ಒಪ್ಪಿಗೆ ನೀಡಿದೆ.

ವ್ಯಕ್ತಿಯೊಬ್ಬನಿಗೆ ತನ್ನ ಪತ್ನಿಗೆ ಡೈವೋರ್ಸ್ ನೀಡಲು ಒಪ್ಪಿಗೆ ಸೂಚಿಸಿದ ಸಂದರ್ಭದಲ್ಲಿ ಗುವಾಹಟಿ ಹೈಕೋರ್ಟ್ ಹೇಳಿದ ಮಾತೊಂದು ಗಮನ ಸೆಳೆಯುತ್ತಿದೆ. ಮದುವೆಯಾದ ಹಿಂದೂ ಮಹಿಳೆಯೊಬ್ಬರು, ಸಿಂಧೂರ ಹಾಗೂ ಮದುವೆಗೆ ಸಂಬಂಧಿಸಿದ ಬಳೆಗಳನ್ನು ತೊಡಲು ನಿರಾಕರಿಸುವುದು, ಆಕೆ ಆ ಮದುವೆಯನ್ನು ಒಪ್ಪಿಕೊಳ್ಳಲು ಸಿದ್ಧವಿಲ್ಲ ಎನ್ನುವ ಭಾವನೆಯನ್ನು ತೋರಿಸುತ್ತದೆ ಎಂದು ಹೈಕೋರ್ಟ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹೇಳಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಈ ಸಂಬಂಧ ಹೆಂಡತಿಗೆ ಡೈವೋರ್ಸ್ ನೀಡಲು ನಿರಾಕರಿಸಿದ್ದ ಫ್ಯಾಮಿಲಿ ಕೋರ್ಟ್ನ ಆದೇಶವನ್ನು ತಳ್ಳಿಹಾಕಿ, ಆ ಪತಿಗೆ ಡಿವೋರ್ಸ್ ನೀಡಲು ಅವಕಾಶ ಮಾಡಿಕೊಟ್ಟಿದೆ. ಕೆಲವು ಸಂದರ್ಭಗಳಲ್ಲಿ ಗಂಡನನ್ನು ದಾಂಪತ್ಯದಲ್ಲಿಯೇ ಮುಂದುವರಿ ಎನ್ನುವುದು ಆತನಿಗೆ ಆಗುವ ಕಿರುಕುಳವಾಗುತ್ತದೆ ಎಂದಿರುವ ಕೋರ್ಟ್, ಸಾಕ್ಷ್ಯಗಳನ್ನು ಸಾಬೀತು ಮಾಡಲಾಗದ ಆರೋಪಗಳ ಅಡಿಯಲ್ಲಿ ಕ್ರಿಮಿನಲ್ ಕೇಸ್ ದಾಖಲಿಸುವುದು ಪತಿ ಹಾಗೂ ಆತನ ಕುಟುಂಬದ ಮೇಲೆ ಪ್ರಯೋಗಿಸುವ ಕ್ರೂರತನವಾಗುತ್ತದೆ ಎಂದಿದೆ. ಗುವಾಹಟಿ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಅಜಯ್ ಲಂಬಾ ಹಾಗೂ ನ್ಯಾಯಮೂರ್ತಿ ಸೌಮಿತ್ರ ಸೈಕಿಯಾ ಕಳೆದ ಜೂನ್ 19 ರಂದು ಈ ಆದೇಶವನ್ನು ಹೊರಡಿಸಿದ್ದಾರೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

2012ರಲ್ಲಿ ಮದುವೆಯಾಗಿದ್ದ ದಂಪತಿ ನಡುವೆಕಲಹ ಉಂಟಾಗಿ 2013ರಲ್ಲಿ ಪತ್ನಿ, ಗಂಡನ ಮನೆಯಿಂದ ಹೊರ ನಡೆದಿದ್ದಳು. ಬಲಿಕ ಗಂಡ ಹಾಗು ಕುಟುಂಬದವರ ವಿರುದ್ಧ ವರದಕ್ಷಿಣೆ ಕಿರುಕುಳ ಹಾಗೂ ಹಿಂಸೆ ನೀಡಿದ ಆರೋಪದಲ್ಲಿ ಕೇಸ್ ದಾಖಲಿಸಿದ್ದಳು. ಆದರೆ ಈ ಆರೋಪಕ್ಕೆ ಸೂಕ್ತ ಸಾಕ್ಷ್ಯಾ ಒದಗಿಸಲು ಆಗಿರಲಿಲ್ಲ. ಈ ಪ್ರಕರಣದಲ್ಲಿ ಹೈಕೋರ್ಟ್ ಗಂಡ ಹಾಗೂ ಆತನ ಕುಟುಂಬದವರನ್ನು ದೋಷಮುಕ್ತಗೊಳಿಸಿತ್ತು.

ಇನ್ನು ಈ ಸಂಬಂಧ ಪತಿ ಸಲ್ಲಿಸಿದ್ದ ಡೈವೋರ್ಸ್ ಅರ್ಜಿಗೆ ಸಂಬಂಧಿಸಿದ ವಿಚಾರಣೆ ವೇಳೆ, ಕೌಟುಂಬಿಕ ನ್ಯಾಯಾಲಯದಲ್ಲಿ ಮಹಿಳೆಯು ಸಿಂಧುರ ಹಾಗೂ ಮದುವೆಗೆ ಸಂಬಂಧಿಸಿದ ವಸ್ತುಗಳನ್ನು ಧರಿಸಿರಲಿಲ್ಲ ಎಂದು ಒಪ್ಪಿಕೊಂಡಿದ್ದರು. ಇದು ತನ್ನ ಮದುವೆಯನ್ನು ಒಪ್ಪಿಕೊಳ್ಳದಿರುವುದನ್ನು ತೋರಿಸುತ್ತದೆ ಅಂತಾ ಕೋರ್ಟ್ ಹೇಳಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: 59 ಚೀನಾ ಆ್ಯಪ್’ಗಳನ್ನು ಬ್ಯಾನ್ ಮಾಡಿದ ಭಾರತ ಸರ್ಕಾರ