ಪಾದರಾಯನಪುರ ಗಲಾಟೆ ಪ್ರಕರಣದ ಇಬ್ಬರು ಆರೋಪಿಗಳಲ್ಲಿ ಕೊರೊನಾ ಸೋಂಕು; ಈ ಕುರಿತು ಬಸವರಾಜ ಬೊಮ್ಮಾಯಿ ಹೇಳಿದ್ದೇನು.?

0
139

ರಾಜ್ಯದಲ್ಲಿ ಕೊರೊನಾ ಮಹಾಮಾರಿ ಹೊಸ ಹೊಸ ಅವಾಂತರವನ್ನು ಸೃಷ್ಟಿ ಮಾಡುತ್ತಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಕೆಲವರಿಗೆ ಅಂಟಿದ ಕೊರೊನಾ ಭಾರಿ ಭಯ ತಂದಿದೆ. ಏಕೆಂದರೆ ಪಾದರಾಯನಪುರ ಗಲಭೆ ಎಬ್ಬಿಸಿದ ಆರೋಪದ ಮೇಲೆ ಬಂಧಿಸಲಾಗಿದ್ದ ಗಲಭೆಕೋರರನ್ನು ಎರಡು ದಿನಗಳ ಹಿಂದೆ ರಾಮನಗರ ಜೈಲಿಗೆ ಸ್ಥಳಾಂತರ ಮಾಡಲಾಗಿತ್ತು. ಇದೀಗ ಬಂಧಿತ ಆರೋಪಿತರ ಪೈಕಿ ಇಬ್ಬರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರಿಂದ ಅವರನ್ನು ಬಂಧಿಸಿದ ಮತ್ತು ಸಹಚರಲ್ಲಿ ಆಂತಕ ಶುರುವಾಗಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಪಾದರಾಯನಪುರ ಗಲಾಟೆ ಪ್ರಕರಣದ ಆರೋಪಿಗಳಲ್ಲಿ ಸ್ಥಳಾಂತರ ಮಾಡಲಾದವರಲ್ಲಿ ಇಬ್ಬರಲ್ಲಿ ಸೋಂಕು ಪತ್ತೆಯಾಗಿದ್ದು, ಇವರನ್ನು ಕೂಡಲೇ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ರಾಮನಗರ ಜೈಲಿನಲ್ಲಿದ್ದ ಗಲಾಟೆಯ ಆರೋಪಿತರನ್ನು ಬೆಂಗಳೂರಿನ ಹಜ್ ಭವನಕ್ಕೆ ಸ್ಥಳಾಂತರ ಮಾಡಲು ನಿರ್ಧರಿಸಲಾಗಿದೆ. ಇಬ್ಬರ ಜೊತೆಗೆ ಮತ್ತೆ ಮೂವರಿಗೂ ಸೋಂಕು ಹರಡಿರುವ ಸಾಧ್ಯತೆಯೂ ಇದೆ. ರಾಮನಗರ ಜೈಲಿನ ಎಲ್ಲಾ ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲು ನಿರ್ಧಾರ ತೆಗೆದುಕೊಳ್ಳಲಾಗಿದೆ. ಇಂದು ನಗರಸಭೆಯ ಸಿಬ್ಬಂದಿಗಳು ಮಾಸ್ಕ್, ಸ್ಯಾನಿಟೈಸರ್ ಕೊಡಲು ಜೈಲಿಗೆ ಹೋಗಿದ್ದರು. ಈಗ ಅವರನ್ನು ಸಹ ಕ್ವಾರಂಟೈನ್ ಮಾಡಲಾಗುತ್ತದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ರಾಮನಗರವೂ ಒಂದು ಇದೀಗ ಪಾದರಾಯನಪುರ ಗಲಭೆ ಪ್ರಕರಣದ ಆರೋಪಿಗಳಲ್ಲಿ ಸೋಂಕು ಕಂಡುಬಂದಿರುವುದರಿಂದ ರಾಮನಗರ ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿದೆ ಈ ಎಲ್ಲ ವಿರೋಧಕ್ಕೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪಾದರಾಯನಪುರದ ಪುಂಡರನ್ನು ರಾಮನಗರ ಜೈಲಿಗೆ ಶಿಫ್ಟ್ ಮಾಡಿದ ಕುರಿತಂತೆ ಆರೋಪ ಕೇಳಿಬರುತ್ತಿದೆ. ಒಂದು ವೇಳೆ, ಆರೋಪಿಗಳನ್ನು ಆಸ್ಪತ್ರೆಯಲ್ಲೇ ಇರಿಸಿದ್ದರೂ ಆರೋಪ ಬರುತ್ತಿತ್ತು. ಎಲ್ಲಿಯೇ ಇರಿಸಿದ್ದರೂ ಆರೋಪಗಳನ್ನು ಮಾಡಲಾಗುತ್ತಿತ್ತು. ಅದರಂತೆ ಆರೋಪಿಗಳನ್ನು ಎಲ್ಲಿಯೇ ಇರಿಸಿದ್ದರೂ ಆರೋಪ ಕೇಳಿಬರುತ್ತಿತ್ತು. ಪೊಲೀಸ್ ಅಧಿಕಾರಿಗಳು ಇದನ್ನೆಲ್ಲ ಸಮಯ, ಸಂದರ್ಭ ನೋಡಿಕೊಂಡು ನಿರ್ಧರಿಸುತ್ತಾರೆ. ಜೈಲಿಗೆ ಸ್ಥಳಾಂತರ ಮಾಡಿದ ಬಳಿಕ ಏನಾದರೂ ಆರೋಪಿಗಳಲ್ಲಿ ಸೋಂಕು ಕಂಡುಬಂದರೆ ಅವರನ್ನು ಅಲ್ಲಿಂದ ಶಿಫ್ಟ್ ಮಾಡಲು ಮೊದಲೇ ನಿರ್ಧಾರ ಕೈಗೊಳ್ಳಲಾಗಿತ್ತು.

ಈ ಕುರಿತಂತೆ ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೂ ತಿಳಿಸಲಾಗಿತ್ತು. ಈಗ ಜೈಲಿನಲ್ಲಿರುವ ಎಲ್ಲರನ್ನು ತಪಾಸಣೆ ಮಾಡಲಾಗುತ್ತದೆ. ಅಲ್ಲದೇ, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಹೀಗಾಗಿ ರಾಮನಗರದ ಜನತೆ ಆತಂಕ ಪಡುವುದು ಬೇಡ. ಪಾದರಾಯನಪುರದ ಆರೋಪಿಗಳನ್ನು ರಾಮನಗರ ಜೈಲಿಗೆ ಶಿಫ್ಟ್ ಮಾಡಿದ್ದರಲ್ಲಿ ತಪ್ಪಿಲ್ಲ ಎಂದರು ಇದೆಲ್ಲ ನೋಡಿದರೆ ದೇಶದಲ್ಲಿ ಕೊರೊನಾ ಭಯದಲ್ಲಿ ಏನೇ ಅಪರಾಧ ಮಾಡಿದರು ಆರೋಪಗಳನ್ನು ಬಂಧಿಸಲು ಹೆದರುವಂತ ಪರಿಸ್ಥಿತಿ ಬಂದಿದೆ. ಅದಕ್ಕಾಗಿ ಸರ್ಕಾರ ಏನೇ ನಿರ್ಧಾರ ಕೈಗೊಂಡರು ಅದಕ್ಕೆ ಜನರ ಸಹಕಾರ ಬೇಕಾಗಿದೆ ಎನ್ನುವಂತ ಅಭಿಪ್ರಾಯಗಳು ಕೇಳಿ ಬರುತ್ತಿವೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ದೇಶದಲ್ಲಿ ಕಾನೂನಿನ ಮುಂದೆ ದೊಡ್ಡವರು ಯಾರಿಲ್ಲ, ಪ್ರಜಾಪ್ರಭುತ್ವ ವ್ಯವಸ್ಥೆಗೆ ನಾವು ಸಹಕಾರ ನೀಡುತ್ತೇವೆ; ಜಮೀರ್‌ಗೆ ಡಿ.ಕೆ. ಶಿವಕುಮಾರ್ ಟಾಂಗ್‌