ಕ್ಯಾಬ್, ಆಟೋ ಚಾಲಕರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ರೂ. 5,000 ಪಡೆಯುವುದು ಹೇಗೆ.? ಇಲ್ಲಿದೆ ನೋಡಿ ಮಾಹಿತಿ.!

0
799

ದೇಶದಲ್ಲಿ ಲಾಕ್ ಡೌನ್-ನಿಂದ ಚಾಲಕರ, ಮತ್ತು ಕೂಲಿ ಕಾರ್ಮಿಕ ಜೀವನ ಹದಗೆಟ್ಟು ಹೋಗಿದ್ದು ತಿನ್ನಲು ಊಟವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಸರ್ಕಾರದ ಆರ್ಥಿಕತೆಗೆ ಹೊಡೆತ ಉಂಟಾಗಿದೆ. ಕೆಲಸವಿಲ್ಲದೆ ಬಡವರಿಗೂ ಪರಿಸ್ಥಿತಿ ಕೈ ಮಿರಿ ಹೋಗಿದೆ, ಈ ಎಲ್ಲ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅಟೋ, ಕ್ಯಾಬ್, ಅರೆ ಸರಕು ಸಾಗಣೆ ಚಾಲಕರಿಗೆ ಆರ್ಥಿಕ ನೆರವು ನೀಡುತ್ತಿದ್ದು, ಅದರಂತೆ 5 ಸಾವಿರ ಹಣವನ್ನು ಬ್ಯಾಂಕ್ ಖಾತೆಗೆ ಜಮೆ ಮಾಡುತ್ತಿದ್ದಾರೆ. ಸಾರಿಗೆ ಇಲಾಖೆ ಸೇವಾ ಸಿಂಧು ಜಾಲತಾಣದ ಮೂಲಕ ಅರ್ಜಿ ಆಹ್ವಾನಿಸಿದೆ. ಸೇವಾ ಸಿಂಧು ಜಾಲತಾಣದ ಮೂಲಕ ಅರ್ಜಿ ಸಲ್ಲಿಸುವ ಫಲಾನುಭವಿಗಳಿಗೆ ಹಣವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗುವುದು. ಎಲ್ಲರೂ ಆನ್‌ಲೈನ್‌ ಮೂಲಕವೇ ಅರ್ಜಿ ಸಲ್ಲಿಸಬೇಕು. ಅದನ್ನು ಹೊರತು ಬೇರೆ ಯಾವುದೇ ರೂಪದಲ್ಲಿ ಸಲ್ಲಿಸಲಾಗುವ ಅರ್ಜಿ ಸ್ವೀಕೃತವಲ್ಲ ಎಂದೂ ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಹಾಗಾದ್ರೆ ಅರ್ಜಿ ಸಲ್ಲಿಸುವುದು ಹೇಗೆ ಅಂತ ಇಲ್ಲಿದೆ ನೋಡಿ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಬೆಂಗಳೂರು ನಗರ ಒಂದರಲ್ಲೇ ಸುಮಾರು 1.5 ಲಕ್ಷದಷ್ಟು ಆಟೋ ಚಾಲಕರು, 1 ಲಕ್ಷದಷ್ಟು ಆಟೋ ಮೆಕ್ಯಾನಿಕ್‌ಗಳು, 85 ಸಾವಿರದಷ್ಟು ಕ್ಯಾಬ್ ಚಾಲಕರಿದ್ದಾರೆ. ಇವರಲ್ಲಿ ಹೆಚ್ಚಿನವರು ಬ್ಯಾಂಕ್‌ನಿಂದ ವಾಹನ ಸಾಲ, ಖಾಸಗಿ ಲೇವಾದೇವಿಗಾರರಿಂದ, ಫೈನಾನ್ಸ್‌ಗಳಿಂದ ಹಣ ಪಡೆದು ತಿಂಗಳ ಕಂತುಗಳಲ್ಲಿ ಹಣವನ್ನು ಕಟ್ಟುತ್ತಾ ಜೀವನ ನಿರ್ವಹಣೆ ಮಾಡುತ್ತಿದ್ದವರು, ಅಂದಂದಿನ ದುಡಿಮೆಯನ್ನೇ ನಂಬಿಕೊಂಡವರು ಲಾಕ್‌ಡೌನ್‌ನಿಂದ ತೊಂದರೆಗೆ ಒಳಗಾಗಿದ್ದಾರೆ. ಈ ಎಲ್ಲ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 1,610 ಕೋಟಿ ರೂ ಗಳ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿತ್ತು. ಅಲ್ಲದೆ, ಈ ಪ್ಯಾಕೇಜ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಟ್ಯಾಕ್ಸಿ, ಕ್ಯಾಬ್ ಮತ್ತು ಆಟೋ ಚಾಲಕರಿಗೆ 5,000 ರೂ ಸಹಾಯ ಧನವನ್ನೂ ಸಿಎಂ ಬಿ.ಎಸ್‌. ಯಡಿಯೂರಪ್ಪ ಘೋಷಿಸಿದ್ದರು. ಇದೀಗ ವಿಶೇಷ ಪ್ಯಾಕೇಜ್‌ನಲ್ಲಿ ಘೋಷಣೆಯಾದ ಹಣವನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಸಲುವಾಗಿ ಸುತ್ತೋಲೆ ಹೊರಡಿಸಿರುವ ಸಾರಿಗೆ ಇಲಾಖೆ ಸೇವಾ ಸಿಂಧು ಜಾಲತಾಣದ ಮೂಲಕ ಅರ್ಜಿ ಆಹ್ವಾನಿಸಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಸೇವಾ ಸಿಂಧು ಜಾಲತಾಣದ ಮೂಲಕ ಅರ್ಜಿ ಸಲ್ಲಿಸುವ ಫಲಾನುಭವಿಗಳಿಗೆ ಹಣವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗುವುದು. ಎಲ್ಲರೂ ಆನ್‌ಲೈನ್‌ ಮೂಲಕವೇ ಅರ್ಜಿ ಸಲ್ಲಿಸಬೇಕು. ಅದನ್ನು ಹೊರತು ಬೇರೆ ಯಾವುದೇ ರೂಪದಲ್ಲಿ ಸಲ್ಲಿಸಲಾಗುವ ಅರ್ಜಿ ಸ್ವೀಕೃತವಲ್ಲ ಎಂದೂ ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಅದರಂತೆ ಹೂವುಗಳ ಬೇಡಿಕೆ ಇಲ್ಲದೇ ಹೂವು ಬೆಳೆಗಾರರ ಪರಿಸ್ಥಿತಿ ಕೆಟ್ಟದಾಗಿ ಉದ್ಭವಿಸಿದೆ. ಅದಕ್ಕಾಗಿ 11687 ಹೆಕ್ಟೇರ್ ವಿಸ್ತೀರ್ಣದಲ್ಲಿ ಬೆಳೆದಿರುವ ಹೂವುಗಳು ಮಾರಾಟವಾಗದೆ ರೈತರಿಗೆ ನಷ್ಟವಾಗಿದೆ. ಇದರಿಂದ ಎಲ್ಲ ರೀತಿಯ ಹೂವುಗಳು ಬೆಳೆದಿರುವ ರೈತರಿಗೆ ನೆರವಾಗಲು ನಮ್ಮ ಸರ್ಕಾರವು ಹೆಕ್ಟೇರ್ ಗೆ ಗರಿಷ್ಠ 25,000 ರೂ.ಗಳಂತೆ ಪರಿಹಾರ ನೀಡುತ್ತಿದ್ದಾರೆ. ಅದರಂತೆ ತರಕಾರಿ ಹಾಗೂ ಹಣ್ಣು ಬೆಳೆಗಾರರಿಗೆ ಸೂಕ್ತ ಪರಿಹಾರ ನೀಡುವ ಬಗ್ಗೆ ಪ್ಯಾಕೇಜ್ ಅನ್ನು ಘೋಷಣೆ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಯಾರಿಗೆ ಸಹಾಯಧನ?

1. ರಾಜ್ಯದಲ್ಲಿರುವ ಸುಮಾರು 2,30,000 ಜನ ಕ್ಷೌರಿಕ ವರ್ಗಕ್ಕೆ ತಲಾ 5,000 ಹಣ ಆರ್ಥಿಕ ನೆರವು.
2. 60,000 ಅಗಸರಿಗೆ ಹಾಗೂ 7.75 ಲಕ್ಷ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ತಲಾ 5,000 ಹಣವನ್ನು ಬ್ಯಾಂಕ್‌ ಖಾತೆಗೆ ಜಮಾ.
3. ರಾಜ್ಯದಲ್ಲಿರುವ ನೋಂದಾಯಿತ 18 ಲಕ್ಷ ಕಟ್ಟಡ ಕಾರ್ಮಿಕರ ಖಾತೆಗೆ ಈಗಾಗಲೇ 2,000 ರೂ ಜಮಾ ಮಾಡಲಾಗಿದೆ. ಆದರೂ, ಬೆಂಗಳೂರಿನಿಂದ ಅವರು ತಮ್ಮ ಜಿಲ್ಲೆಗಳಿಗೆ ಹಿಂದಿರುಗುವುದನ್ನು ತಡೆಯುವ ಸಲುವಾಗಿ ಹೆಚ್ಚುವರಿ 2,000 ಹಣ ಖಾತೆಗೆ ಜಮೆ.
4. ನೇಕಾರರ ಯೋಗಕ್ಷೇಮಕ್ಕಾಗಿ ಖಾತೆಗೆ ತಲಾ 2,000 ಜಮಾ. ನೇಕಾರಿಗೆ ಉದ್ಯಮದ ಬೆಳವಣಿಗೆಗಾಗಿ ನೇಕಾರ ಸಮ್ಮಾನ್ ಯೋಜನೆ ಮೂಲಕ 80 ಕೋಟಿ ರೂ ಬಿಡುಗಡೆ. ಕಳೆದ ವರ್ಷ ನೇಕಾರರು ಪಾವತಿಸಿದ್ದ 1 ಲಕ್ಷ ವರೆಗಿನ ಸಾಲ ವಾಪಸ್‌.
5. ರಾಜ್ಯದಲ್ಲಿ ಈ ವರ್ಷ 11,675 ಹೆಕ್ಟೇರ್‌ನಲ್ಲಿ ಬೆಳೆದಿದ್ದ ಹೂವಿನ ಬೆಳೆ ನಾಶವಾಗಿದೆ. ಹೀಗಾಗು ಹೂ ಬೆಳೆಗಾರರಿಗೆ ಆರ್ಥಿಕ ನೆರವು ಘೋಷಣೆ. ಒಂದು ಎಕರೆಗೆ ತಲಾ 25,000 ರೂ ಪರಿಹಾರ.# ಸಣ್ಣ ಮತ್ತು ಮದ್ಯಮ ಕೈಗಾರಿಗೆಗಳ 2 ತಿಂಗಳ ವಿದ್ಯುತ್‌ ಬಿಲ್ ಮನ್ನಾ
6. ಗ್ರಾಹಕರ ವಿದ್ಯುತ್‌ ಬಿಲ್ ಮೇಲೆ ಶೇ.1 ರಷ್ಟು ಕಡಿತ.
7. ತರಕಾರಿ ಮತ್ತು ಹಣ್ಣು ಬೆಳೆಗಾರರಿಗೂ ನೆರವು ನೀಡುವ ಭರವಸೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ನೀಡಿದ್ದಾರೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಮದ್ಯ ಪ್ರಿಯರಿಗೆ ಮತ್ತಷ್ಟು ಸಿಹಿ ಸುದ್ದಿ ನೀಡಿದ ಸುಪ್ರಿಂಕೋರ್ಟ್; ಮನೆ ಮನೆಗೆ ಮದ್ಯ ಸರಬರಾಜು ಮಾಡಲು ಸೂಚನೆ.!