ಸರ್ಕಾರಿ ಕಾಲೇಜಿನ ವಿದ್ಯಾರ್ಥಿನಿಯರ ವೈದ್ಯಕೀಯ ತಪಾಸಣೆ, ಜನರಲ್ ಚೆಕಪ್ ಮಾಡಿದ ಡಾಕ್ಟರ್​ಗೆ ಶಾಕ್.!

0
1951

ತೆಲಂಗಾಣದ ಕಾಲೇಜಿನಲ್ಲಿ ಆಶ್ಚರ್ಯಿ ಸುದ್ದಿಯೊಂದು ವೈರಲ್ ಆಗಿದ್ದು, ಶಾಲಾ ಕಾಲೇಜುಗಳಲ್ಲಿ ಸಾಮಾನ್ಯವಾಗಿ ನಡೆಯುವ ವೈದ್ಯಕೀಯ ತಪಾಸಣೆ ನಡೆಸಿದ ವೇಳೆ ಮೂವರು ವಿದ್ಯಾರ್ಥಿನಿಯರು ಗರ್ಭಿಣಿಯಾಗಿರುವ ವಿಷಯ ಬೆಳಕಿಗೆ ಬಂದ ಘಟನೆ ತೆಲಂಗಾಣ ಜಿಲ್ಲೆಯ ಕುಮಾರಂಭೀಮ್ ಅಸೀಫಾಬಾದ್ ನಲ್ಲಿ ನಡೆದಿದೆ. ಅದು ಒಂದೇ ತರಗತಿಯಲ್ಲಿ ಮೂವರು ವಿದ್ಯಾರ್ಥಿನಿಯರು ಪ್ರೆಗ್ನೆಂಟ್​ ಆಗಿದ್ದನ್ನು ನೋಡಿ ತಪಾಸಣೆ ಮಾಡಿದ ವೈದ್ಯರಿಗೆ ಶಾಕ್​ ಆಗಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಟೈಮ್ಸ್ ಆಫ್ ಇಂಡಿಯಾ ವರದಿ ಪ್ರಕಾರ, ಕಾಲೇಜಿನ ಹತ್ತು ವಿದ್ಯಾರ್ಥಿನಿಯರಿಗೆ ವೈದ್ಯಕೀಯ ತಪಾಸಣೆ ನಡೆಸಿದ ವೇಳೆ ಮೂವರು ಗರ್ಭಿಣಿಯರಾಗಿರುವ ವಿಷಯ ಬಹಿರಂಗವಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ(ಡಿಸಿಪಿಒ) ತಿಳಿಸಿದ್ದು, ಕೆಲವು ಸಮಯದ ಹಿಂದೆ ಈ ಸಂತ್ರಸ್ತೆಯರು ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆಂದು ಹೇಳಿರುವುದಾಗಿ ವರದಿ ವಿವರಿಸಿದೆ. ಆರೋಪಿಗಳನ್ನು ಇನ್ನಷ್ಟೇ ಪತ್ತೆಹಚ್ಚಬೇಕಾಗಿದೆ. ಇಬ್ಬರು ಸಂತ್ರಸ್ತೆಯರು ಬಿಎಸ್ಸಿ ಪ್ರಥಮ ವರ್ಷದ ವಿದ್ಯಾರ್ಥಿನಿಯರಾಗಿದ್ದು, ಒಬ್ಬಾಕೆ ದ್ವಿತೀಯ ಬಿಎಸ್ಸಿ ವಿದ್ಯಾರ್ಥಿನಿ ಎಂದು ವರದಿ ಹೇಳಿದೆ. ಕಾಲೇಜಿನಲ್ಲಿ ನವೆಂಬರ್ 21ರಂದು ಮೆಡಿಕಲ್ ತಪಾಸಣೆ ನಡೆಸಲಾಗಿದ್ದು, ಈ ಘಟನೆ ಶನಿವಾರ ಬಹಿರಂಗವಾಗಿರುವುದಾಗಿ ವರದಿ ತಿಳಿಸಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ತೆಲಂಗಾಣದ ಕುಮಾರಭೀಮ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ಸರ್ಕಾರಿ ಪದವಿ ಕಾಲೇಜಿಗೆ ವೈದ್ಯರು ಸಾಮಾನ್ಯ ತಪಾಸಣೆ ಮಾಡಲು ಆಗಮಿಸಿದ್ದರು. ಈ ವೇಳೆ 10 ವಿದ್ಯಾರ್ಥಿನಿಗಳನ್ನು ತಪಾಸಣೆಗೆ ಒಳಪಡಿಸಲಾಗಿತ್ತು. ಚೆಕಪ್​ ಮಾಡಿದ ವೈದ್ಯರಿಗೆ ಮೂರು ವಿದ್ಯಾರ್ಥಿನಿಗಳು ಗರ್ಭ ಧರಿಸಿರುವ ಬಗ್ಗೆ ಅನುಮಾನ ಬಂದಿತ್ತು. ನಂತರ, ಆಸ್ಪತ್ರೆಗೆ ಕರೆದುಕೊಂಡು ಹೋಗಿ ತಪಾಸಣೆ ನಡೆಸಿದಾಗ ಅವರು ಪ್ರೆಗ್ನೆಂಟ್​ ಆಗಿರುವುದು ಖಾತ್ರಿ ಆಗಿದೆ. ಈ ಬಗ್ಗೆ ವೈದ್ಯರು ಕಾಲೇಜು ಆಡಳಿತ ಮಂಡಳಿಗೆ ಮಾಹಿತಿ ನೀಡಿದ್ದಾರೆ. ಅಚ್ಚರಿ ಎಂದರೆ, ಈ ಮೂವರು ಒಂದೇ ತರಗತಿಯಲ್ಲಿ ಓದುತ್ತಿದ್ದರಂತೆ. ಪೊಲೀಸರು ಮೂವರು ವಿದ್ಯಾರ್ಥಿನಿಯರ ಬಳಿ ಈ ಬಗ್ಗೆ ವಿಚಾರಿಸಿದಾಗ ಅಸಲಿ ವಿಚಾರ ಬೆಳಕಿಗೆ ಬಂದಿದೆ.

ಅಚ್ಚರಿ ಎಂದರೆ ಈ ಮೂವರದ್ದು ಒಂದೇ ಊರಿನವರಂತೆ. ವಿದ್ಯಾರ್ಥಿನಿಯ ಊರಿನಲ್ಲಿರುವ ವ್ಯಕ್ತಿಯೋರ್ವ ಈ ಮೂವರ ಜೊತೆ ಬಲವಂತವಾಗಿ ಲೈಂಗಿಕ ಸಂಪರ್ಕ ನಡೆಸಿದ್ದ. ಅಲ್ಲದೆ, ಈ ಬಗ್ಗೆ ಮನೆಯಲ್ಲಿ ಹೇಳಿದರೆ ತೊಂದರೆ ನೀಡುವುದಾಗಿ ಬೆದರಿಸಿದ್ದ. ಹೀಗಾಗಿ ಮೂವರು ಈ ವಿಚಾರವನ್ನು ಯಾರ ಜೊತೆಯೂ ಹೇಳಿಕೊಂಡಿರಲಿಲ್ಲ. ಈಗ, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಕಾಲೇಜು ಮಂಡಳಿ ಈವರೆಗೆ ಯಾವುದೇ ದೂರನ್ನು ದಾಖಲಿಸಿಲ್ಲ. ಈ ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಮಕ್ಕಳ ಹಕ್ಕು ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಇಂತಹದೇ ಇನ್ನೊಂದು ಘಟನೆ ನಡೆದಿದ್ದು, ಏಳನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಮೂರು ತಿಂಗಳ ಗರ್ಭಿಣಿಯಾಗಿರುವುದು ಪತ್ತೆಯಾಗಿದೆ. ಆಕೆಯ ಶಾಲೆಯ ಮುಖ್ಯೋಪಾಧ್ಯಾಯಿನಿಯ ಪತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿರುವುದಾಗಿ ಆರೋಪಿಸಲಾಗಿದೆ. ಈ ಘಟನೆ ಒಡಿಶಾದ ಕೋರಾಪುಟ್ ಜಿಲ್ಲೆಯಲ್ಲಿ ಡಿಸೆಂಬರ್ 7ರಂದು ನಡೆದಿದ್ದು, ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ವರದಿ ಹೇಳಿದೆ.