59 ಚೀನಾ ಆ್ಯಪ್’ಗಳನ್ನು ಬ್ಯಾನ್ ಮಾಡಿದ ಭಾರತ ಸರ್ಕಾರ

0
245

ದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತಕ್ಕೆ ಕಾಲಿಟ್ಟ ದಿನದಿಂದಲೇ, ದೇಶಾದ್ಯಂತ ಬಿರುಗಾಳಿ ಎಬ್ಬಿಸಿದ ಚೀನಾ ಆ್ಯಪ್’ಗಳನ್ನು ಕೇಂದ್ರ ಸರ್ಕಾರ ಬ್ಯಾನ್ ಮಾಡಲು ಮುಂದಾಗಿದೆ. ಒಟ್ಟು 59 ಆ್ಯಪ್’ಗಳನ್ನು ಬ್ಯಾನ್ ಮಾಡುವಂತೆ ಫೋನ್ ಕಂಪೆನಿಗಳಿಗೆ ಸರ್ಕಾರ ಆದೇಶ ಹೊರಡಿಸಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಟಿಕ್ ಟಾಕ್ ಸೇರದಂತೆ ಚೀನಾ ಮೂಲದ ಮೊಬೈಲ್ ಅಪ್ಲಿಕೇಷನ್’ಗಳ ಬಳಕೆನಿಷೇಧಿಸಿ ಭಾರತ ಸರ್ಕಾರ ಆದೇಶ ಹೊರಡಿಸಿದೆ. ಇದರಿಂದ ಭಾರತದ ಯುವ ಪೀಳಿಗೆಗೆ ಹುಚ್ಚು ಹಿಡಿಸಿರುವ ಅಪ್ಲಿಕೇಷನ್ ಪೈಕಿ ಟಿಕ್ ಟಾಕ್ ಬ್ಯಾನ್ ಆಗಿದೆ. ಭಾರತ ಮತ್ತು ಚೀನಾ ನಡುವೆ ಇತ್ತೀಚೆಗೆ ನಡೆದ ಹಿಂಸಾತ್ಮಕ ಘರ್ಷಣೆಯಲ್ಲಿ ಭಾರತೀಯ ಸೇನೆಯ 20 ಸೈನಿಕರು ಹುತಾತ್ಮರಾಗಿದ್ದರು. ನಂತರ ದೇಶದಲ್ಲಿ ಚೀನಾ ವಿರುದ್ಧ ಸಾಕಷ್ಟು ಆಕ್ರೋಶ ವ್ಯಾಕ್ತವಾಗಿದ್ದು, ಚೀನಾ ಮೂಲದ ವಸ್ತುಗಳು ಹಾಗೂ ಆ್ಯಪ್’ಗಳನ್ನು ಬಾಯ್’ಕಾಟ್ ಮಾಡಬೇಕು ಎಂಬ ಕೂಗು ಕೇಳಿ ಬರಲಾರಂಭಿಸಿವೆ.

ಚೀನೀ ಆ್ಯಪ್ಗಳು ಮಾಹಿತಿ ಕಳ್ಳತನ ಮತ್ತು ದುರ್ಬಳಕೆ ಮಾಡುತ್ತಿವೆ. ಇದರಿಂದ ಜನರ ಮತ್ತು ದೇಶದ ಸುರಕ್ಷತೆಗೆ ಅಪಾಯ ಇದೆ ಎಂಬಂಥ ದೂರುಗಳು ಸಾಕಷ್ಟು ಕೇಳಿ ಬಂದಿವೆ. ಭಾರತದ ಸಾರ್ವಭೌಮತೆ, ಸಮಗ್ರತೆ, ರಕ್ಷಣೆ, ಭದ್ರತೆ ಮತ್ತು ಕಾನೂನು ಸುವ್ಯವಸ್ಥೆಗೆ ಭಂಗ ಬರುವಂಥ ಚಟುವಟಿಕೆಗಳಲ್ಲಿ ಹಲವು ಚೀನೀ ಆ್ಯಪ್ಗಳು ನಿರತವಾಗಿರುವುದಕ್ಕೆ ಪ್ರಬಲ ಸಾಕ್ಷ್ಯಗಳಿವೆ. ಆದ್ದರಿಂದ ಕೇಂದ್ರ ಸರ್ಕಾರ ಈ ಕಠಿಣ ಕ್ರಮ ಕೈಗೊಂಡಿದೆ ಎನ್ನಲಾಗಿದೆ. ನಿಷೇಧಿತ ಚೀನೀ ಆ್ಯಪ್ಗಳ ಪೈಕಿ ಟಿಕ್ ಟಾಕ್ ಅತ್ಯಂತ ಜನಪ್ರಿಯವಾಗಿದೆ. ಶೇರ್ಇಟ್, ಹೆಲೋ, ವಿಚ್ಯಾಟ್, ಯುಸಿ ನ್ಯೂಸ್, ಕ್ಸೆಂಡರ್, ಸ್ವೀಟ್ ಸೆಲ್ಫಿ, ಕ್ಯಾಮ್ ಸ್ಕಾನರ್, ವಿಗೋ ವಿಡಿಯೋ, ಕ್ಲೀನ್ ಮಾಸ್ಟರ್ ಮೊದಲಾದ ಆ್ಯಪ್ಗಳೂ ಜನಪ್ರಿಯವಾಗಿವೆ. ಕ್ಲ್ಯಾಷ್ ಆಫ್ ಕಿಂಗ್ಸ್ ಮೊದಲಾದ ಚೀನಾ ಗೇಮಿಂಗ್ ಅ್ಯಪ್ಗಳನ್ನೂ ಕೇಂದ್ರ ಸರ್ಕಾರ ನಿಷೇಧಿಸಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಇಲ್ಲಿದೆ ನಿಷೇಧಕ್ಕೆ ಒಳಗಾದ ಚೀನಾದ 59 ಆ್ಯಪ್’ಗಳ ಪಟ್ಟಿ:

ಭಾರತದಲ್ಲಿ, ಚೀನೀ ಅಪ್ಲಿಕೇಶನ್ಗಳಿಗೆ ಹೋಲಿಸಿದರೆ ಸ್ಥಳೀಯ ಅಪ್ಲಿಕೇಶನ್ ಗಳಿಗೆ ಭಾರಿ ಬೇಡಿಕೆ ಕಂಡುಬರಲಾರಂಭಿಸಿದೆ. ಚೈನೀಸ್ನ ಟಿಕ್ಟಾಕ್ನಂತಹ ಅಪ್ಲಿಕೇಶನ್ಗಳನ್ನು ಬದಲಾಯಿಸಲು ಸ್ಪಾರ್ಕ್ನಂತಹ ಹೊಸ ಅಪ್ಲಿಕೇಶನ್ಗಳು ಬಂದಿವೆ. ಚೀನಾದ ಕಿರು ವೀಡಿಯೊ ಅಪ್ಲಿಕೇಶನ್ ಟಿಕ್ಟಾಕ್ ಅನ್ನು ಸೋಲಿಸಲು ರಚಿಸಲಾದ ಮಿತ್ರೋ(ಮಿತ್ರೋನ್) ಅಪ್ಲಿಕೇಶನ್, ಬಿಡುಗಡೆಯಾದ ಕೇವಲ ಎರಡು ತಿಂಗಳಲ್ಲಿ ಹೊಸ ದಾಖಲೆಯನ್ನು ಸೃಷ್ಟಿಸಿದೆ. ಇದಲ್ಲದೆ, ಸ್ಪಾರ್ಕ್ ಅಪ್ಲಿಕೇಶನ್ ಸಹ ಜನರಲ್ಲಿ ಬಹಳ ಜನಪ್ರಿಯವಾಗುತ್ತಿದೆ. ಮಿತ್ರೋ ಅಪ್ಲಿಕೇಶನ್ ಅನ್ನು ಪ್ರಸ್ತುತ ಗೂಗಲ್ ಪ್ಲೇ ಸ್ಟೋರ್ನಿಂದ ಒಂದು ಕೋಟಿ ಜನರು ತಮ್ಮ ಮೊಬೈಲ್ ಫೋನ್ಗಳಲ್ಲಿ ಡೌನ್ಲೋಡ್ ಮಾಡಿದ್ದಾರೆ. ಚೀನೀ ಸರಕುಗಳನ್ನು ಬಹಿಷ್ಕರಿಸುವ ಮನವಿಯ ನಂತರ ಈ ಅಪ್ಲಿಕೇಶನ್ಗಳು ಜನರಲ್ಲಿ ಬಹಳ ಜನಪ್ರಿಯವಾಗಿವೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಇಡೀ ದೇಶವೇ ಚೀನಾ ವಿರುದ್ಧ ಇರಬೇಕಾದರೆ ಐ.ಪಿ.ಎಲ್.ಗೆ ಮಾತ್ರ ಚೀನಾ ಕಂಪನಿ ವಿವೋ ಹೆಸರು ಯಾಕೆ? ಐ.ಪಿ.ಎಲ್.ನು ನಮ್ಮ ಜನ ಧಿಕ್ಕರಿಸುವರೇ?