ಭಾರತೀಯ ಸೇನೆಯಲ್ಲಿ ವಿಶೇ‍ಷ ಪ್ರವೇಶ ಸ್ಕೀಮ್ ಮೂಲಕ ಎನ್‌ಸಿಸಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

0
203

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಭಾರತೀಯ ಸೇನೆಯು ಎನ್‌ಸಿಸಿ ವಿಶೇ‍ಷ ಪ್ರವೇಶ ಸ್ಕೀಮ್ ಮೂಲಕ ಒಟ್ಟು 55 ಎಸ್‌ಎಸ್‌ಸಿ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಗೆ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಫೆಬ್ರವರಿ 2,2020ರೊಳಗೆ ಅರ್ಜಿ ಸಲ್ಲಿಸಬೇಕು.

Also read: ಕೇಂದ್ರ ಲೋಕ ಸೇವಾ ಆಯೋಗ 421 ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಎಸ್‌ಎಸ್‌ಸಿ ಅಧಿಕಾರಿ-ಎನ್‌ಸಿಸಿ ವಿಶೇ‍ಷ ಪ್ರವೇಶ

ಸಂಸ್ಥೆ (Organisation): ಭಾರತೀಯ ಸೇನೆ

ವಿದ್ಯಾರ್ಹತೆ (Educational Qualification): ಭಾರತೀಯ ಸೇನೆ ನೇಮಕಾತಿಯ ಎಸ್‌ಎಸ್‌ಸಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆಯನ್ನು ಶೇ.50%ರಷ್ಟು ಅಂಕಗಳೊಂದಿಗೆ ಮಾನ್ಯತೆ ಪಡೆದ ಸಂಸ್ಥೆ/ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಉತ್ತೀರ್ಣರಾಗಿರಬೇಕು.

ವಯೋಮಿತಿ: ಜುಲೈ 1,2020ರ ಅನ್ವಯ ಕನಿಷ್ಟ 19 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ( ಅಭ್ಯರ್ಥಿಯು ಜುಲೈ 2,1995ರ ಮುಂಚೆ ಮತ್ತು ಜುಲೈ 1,2001ರ ನಂತರ ಜನಿಸಿರಬಾರದು) ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ಭಾರತೀಯ ಸೇನೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ವೈದ್ಯಕೀಯ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ http://joinindianarmy.nic.in/Default.aspx?id=5&lg=eng& ಗೆ ಭೇಟಿ ನೀಡಿ. ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಫೆಬ್ರವರಿ 2,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.