SSLC ಪಾಸಾದ ಅಭ್ಯರ್ಥಿಗಳಿಗೆ ಇಂಡಿಯನ್ ಕೋಸ್ಟ್ ಗಾರ್ಡ್ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
883

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಇಂಡಿಯನ್ ಕೋಸ್ಟ್ ಗಾರ್ಡ್ ಲಾಸ್ಕರ್ ಮತ್ತು ಇಂಜಿನ್ ಡ್ರೈವರ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆಸಕ್ತರು ಅಧಿಕೃತ ವೆಬ್‌ಸೈಟ್‌-ನಲ್ಲಿ ಜೂನ್ 30,2019 ರೊಳಗೆ ಅರ್ಜಿ ಸಲ್ಲಿಸಬೇಕು.

Also read: SSLC ಪಾಸಾದ ಅಭ್ಯರ್ಥಿಗಳಿಗೆ ಭಾರತೀಯ ಸೇನೆ ಸೋಲ್ಜರ್ ಜನರಲ್ ಡ್ಯೂಟಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ;

ಹುದ್ದೆಯ ಹೆಸರು (Name Of The Posts): ಲಾಸ್ಕರ್ ಮತ್ತು ಇಂಜಿನ್ ಡ್ರೈವರ್

ಸಂಸ್ಥೆ (Organisation): ಇಂಡಿಯನ್ ಕೋಸ್ಟ್ ಗಾರ್ಡ್

ವಿದ್ಯಾರ್ಹತೆ (Educational Qualification): ಈ ಹುದ್ದೆಗಳಿಗೆ ಮೆಟ್ರಿಕ್ಯುಲೇಷನ್ ಅಥವಾ ಸಮನಾದ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ /ಬೋರ್ಡ್‌ನಿಂದ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಉದ್ಯೋಗ ಸ್ಥಳ (Job Location): ಭಾರತದೆಲ್ಲೆಡೆ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 30,2019

ವಯೋಮಿತಿ: ಈ ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯನ್ನು ಓದಿ ತಿಳಿಯಬಹುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಇಂಡಿಯನ್ ಕೋಸ್ಟ್ ಗಾರ್ಡ್ ನ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಜೂನ್ 30,2019 ರೊಳಗೆ ಕಳುಹಿಸಬೇಕು.

ಹೆಚ್ಚಿನ ಮಾಹಿತಿಗಾಗಿ: https://drive.google.com/file/d/1UY61TlAZ6JO3qFLJhoSrQ3j1zfzyU8Lo/view ಕ್ಲಿಕ್ ಮಾಡಿ.