ಉದ್ಯೋಗ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಇಂಡಿಯನ್ ಆಯಿಲ್ ಕಾರ್ಪೋರೇಶನ್ ಲಿಮಿಟೆಡ್ ಟ್ರೇಡ್ ಅಪ್ರೆಂಟಿಸ್ ಮತ್ತು ಟೆಕ್ನಿಶನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು November 27, 2018 ರ ಒಳಗೆ ಅರ್ಜಿಸಲ್ಲಿಸಬೇಕು.
Also read: ಇಂಡಿಯನ್ ನೇವಿಯಲ್ಲಿ ಅಪ್ರೆಂಟೀಸ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..!
ಹುದ್ದೆಗೆ ಸಂಬಂಧಪಟ್ಟ ಮಾಹಿತಿ:
- ಹುದ್ದೆಯ ಹೆಸರು (Name Of The Posts): ಟ್ರೇಡ್ ಅಪ್ರೆಂಟಿಸ್ ಮತ್ತು ಟೆಕ್ನಿಶನ್ ಅಪ್ರೆಂಟಿಸ್.
- ಸಂಸ್ಥೆ (Organisation): ಇಂಡಿಯನ್ ಆಯಿಲ್ ಕಾರ್ಪೋರೇಶನ್ ಲಿಮಿಟೆಡ್.
- ವಿದ್ಯಾರ್ಹತೆ (Educational Qualification): ಡಿಪ್ಲೋಮಾ ಅಥವಾ ಐಟಿಐ.
- ಅನುಭವ (Experience): ಫ್ರೆಶರ್ಸ್ ಕೂಡಾ ಅಪ್ಲೈ ಮಾಡಬಹುದು.
- ಅಗತ್ಯವಿರುವ ಸ್ಕಿಲ್ಸ್ (Skills Required): ಟೆಕ್ನಿಕಲ್ ಅಥವಾ ಟ್ರೇಡ್ ಸ್ಕಿಲ್.
- ಉದ್ಯಮ (Industry): ಆಯಿಲ್.
- ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ (Application End Date): November 27, 2018.
Also read: ಭಾರತೀಯ ಭೂಸೇನೆಯಲ್ಲಿ ಸೈನಿಕ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..
ಅರ್ಜಿ ಸಲ್ಲಿಕೆ ವಿಧಾನ:
- Step 1: ಇಂಡಿಯನ್ ಆಯಿಲ್ ಕಾರ್ಪೋರೇಶನ್ ಲಿಮಿಟೆಡ್ ಆಫೀಶಿಯಲ್ ವೆಬ್ಸೈಟ್ಗೆ ಲಾಗಿನ್ ಆಗಿ.
- Step 2: ವೆಸ್ಟ್ ರೀಜನ್ ಆಯ್ಕೆಯನ್ನ ಸೆಲೆಕ್ಟ್ ಮಾಡಿ.
- Step 3: ಆನ್ಲೈನ್ ರಿಜಿಸ್ಟ್ರೇಶನ್ ಮೇಲೆ ಕ್ಲಿಕ್ ಮಾಡಿ.
- Step 4: ಕೇರ್ಫುಲ್ ಆಗಿ ಅವರು ಕೊಟ್ಟಿರುವ ಸೂಚನೆಗಳನ್ನ ಓದಿಕೊಂಡು ಬಳಿಕ ಕಂಫರ್ಮ್ ಡೀಟೆಲ್ ಕ್ಲಿಕ್ ಮಾಡಿ.
- Step 5:ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ.
- Step 6: ರಿಜಿಸ್ಟ್ರೇಶನ್ ಪ್ರಕ್ರಿಯೆ ಕಂಪ್ಲೀಟ್ ಆದ ಬಳಿಕ ಸಬ್ಮಿಟ್ ಬಟನ್ ಕ್ಲಿಕ್ ಮಾಡಿ.