ಡ್ರೋನ್ ಪ್ರತಾಪ್ ಹೇಳಿದ್ದು ಸುಳ್ಳು ಅಂತ ಸಾಬೀತಾದ ಮೇಲೆ, ಈಗ ಕೆರೆ ನಿರ್ಮಿಸ್ಸಿದ್ದ ರಮೇಗೌಡರ ಮೇಲೂ ಅಪಸ್ವರ ಎದ್ದಿದೆ, ಪೂರ್ತಿ ಸ್ಟೋರಿ ಓದಿ…

0
192

ಪರಿಸರ ಕಾಳಜಿಗಾಗಿ ಪ್ರಧಾನಿ ಮೋದಿಯಿಂದ ಶ್ಲಾಘನೆಗೊಳಗಾಗಿದ್ದ ಮಳವಳ್ಳಿಯ ಕಾಮೇಗೌಡರ ವಿರುದ್ಧ ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಹಿನ್ನೆಲೆ ಸಮಗ್ರ ತನಿಖೆ ನಡೆಸಲು ವಿಶೇಷ ತಂಡವನ್ನು ರಚಿಸಲಾಗಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಕಾಮೇಗೌಡರು ಹಾಗೂ ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಗ್ರಾಮಸ್ಥರ ನಡುವೆ ಉಂಟಾಗಿರುವ ಅಸಮಾಧಾನ ಶಮನಗೊಳಿಸಲು ಗ್ರಾಮದಲ್ಲಿ ಉಪವಿಭಾಗಾಧಿಕಾರಿ ಸೂರಜ್‌ ಅಧ್ಯಕ್ಷತೆಯಲ್ಲಿ ನಡೆದ ಶಾಂತಿ ಸಭೆಯಲ್ಲಿ ಗ್ರಾಮಸ್ಥರು ಕಾಮೇಗೌಡರ ವಿರುದ್ಧ ದೂರುಗಳ ಮಳೆ ಸುರಿಸಿದ್ದಾರೆ.

ಕಾಮೇಗೌಡರಿಂದ ಗ್ರಾಮದಲ್ಲಿ ನೆಮ್ಮದಿ ಇಲ್ಲದಾಗಿದೆ. ಪೊಲೀಸ್ ಠಾಣೆಗೆ ಪದೇ-ಪದೇ ದೂರು ಕೊಡುತ್ತಾರೆ. ಕಟ್ಟೆಗಳಲ್ಲಿ ದನ ಕರು ಮೇಯಿಸಲು, ನೀರು ಕುಡಿಸಲು ಬಿಡುವುದಿಲ್ಲ. ಅಧಿಕಾರಿಗಳಿಗೆ ಪ್ರಭಾವ ಬೀರಿ ತನ್ನಿಷ್ಟದಂತೆ ಕಾರ್ಯಸಾಧಿಸಿಕೊಳ್ಳುತ್ತಾರೆ. ರಸ್ತೆ ಕಾಮಗಾರಿಗೆ ಅಡ್ಡಗಾಲು ಹಾಕುತ್ತಾರೆ. ವಿದ್ಯುತ್ ಕಂಬಗಳ ಕೆಳಗೆ ಗಿಡ ನೆಟ್ಟು ಅಧಿಕಾರಿಗಳಿಗೆ ಬೆದರಿಕೆ ಹಾಕುತ್ತಾರೆ ಎಂದು ಆರೋಪಿಸಿದ್ದಾರೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

2013-14ರಲ್ಲಿ ಕಾಮೇಗೌಡರು ಮರಳು ದಂಧೆ ನಡೆಸಿದ್ದಾರೆ ಅದಕ್ಕೆ ಸಾಕ್ಷಿಯಾಗಿ ಠಾಣೆಯಲ್ಲಿ ಅವರ ವಿರುದ್ಧ ದೂರು ದಾಖಲಾಗಿದೆ. ಈಗ ನಮ್ಮ ಮೇಲೆ ಸುಖಾಸುಮ್ಮನೆ ಕ್ರಿಮಿನಲ್ ದೂರು ನೀಡಿ ಪೊಲೀಸ್ ಠಾಣೆಗೆ ಅಲೆಯುವಂತೆ ಮಾಡಿದ್ದಾರೆ. ನಮಗೆ ನ್ಯಾಯ ಕೊಡಿಸಿ, ಇಲ್ಲದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ದಂಪತಿ ಆರೋಪಿಸಿದ್ದಾರೆ.

ಅವರ ಪ್ರಶಸ್ತಿಗಳ ಮೇಲೆ ನಮಗೆ ಯಾವುದೇ ಅಸಮಾಧಾನವಿಲ್ಲ. ಅವರಿಂದ ನಮ್ಮ ಗ್ರಾಮಕ್ಕೆ ಒಳ್ಳೆಯ ಹೆಸರು ಬಂದಿದೆ. ಆದರೆ ಕೆಲವರು ಇಡೀ ದಾಸನದೊಡ್ಡಿ ಗ್ರಾಮವೇ ಅವರ ವಿರುದ್ಧವಿದೆ ಎಂಬಂತೆ ಸಾಮಾಜಿಕ ಜಾಲತಾಣಗಳಲ್ಲಿ ಆರೋಪಿಸುತ್ತಿದ್ದಾರೆ ಎಂದರು. ‘ಕಾಮೇಗೌಡರು ತುಂಬಾ ಒರಟು ಮನುಷ್ಯ. ತಮ್ಮದೇ ಕುಟುಂಬದ ಏಳು ಮಂದಿ ತೀರಿಕೊಂಡಾಗಲೂ ಮುಖ ನೋಡಲು ಬರಲಿಲ್ಲ. ಅವರಿಗೆ ಕೋಪ ಹೆಚ್ಚು, ಅವರ ವರ್ತನೆಯಿಂದ ಜನರಿಗೆ ತೊಂದರೆಯಾಗಿರಬಹುದು’ ಎಂದು ಕಾಮೇಗೌಡ ಸಂಬಂಧಿ ತಿಮ್ಮೇಗೌಡ ಹೇಳಿದ್ದಾರೆ.

ಗ್ರಾಮಸ್ಥರ ದೂರುಗಳ ಸತ್ಯಾಸತ್ಯತೆ, ಕಾಮೇಗೌಡರು ನಿರ್ಮಿಸಿದ್ದಾರೆ ಎನ್ನಲಾದ ಕಟ್ಟೆಗಳು ಸತ್ಯವೇ ಸುಳ್ಳೆ ಎಂಬುದನ್ನು ತಿಳಿಯಲು ನಾನೇ ಖುದ್ದು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸುತ್ತೇನೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಅಲ್ಲದೇ, ಈ ಬಗ್ಗೆ ಸಮಗ್ರ ತನಿಖೆ ನಡೆಸಲು ವಿಶೇಷ ತಂಡವನ್ನು ಜುಲೈ 21ರೊಳಗೆ ರಚಿಸಿ, ಆದಷ್ಟುಬೇಗ ವರದಿ ತರಿಸಿಕೊಂಡು ಗ್ರಾಮಸ್ಥರಿಗೆ ನ್ಯಾಯ ದೊರಕಿಸಿ ಕೊಡುವುದಾಗಿ ಉಪವಿಭಾಗಾಧಿಕಾರಿ ಸೂರಜ್‌ ತಿಳಿಸಿದ್ದಾರೆ. ಸಭೆಯಲ್ಲಿ ತಹಶೀಲ್ದಾರ್ ಕೆ.ಚಂದ್ರಮೌಳಿ, ತಾ.ಪಂ.ಇಒ ಬಿ.ಎಸ್.ಸತೀಶ್, ಸರ್ಕಲ್ ಇನ್ಸ್ಪೆಕ್ಟರ್ ಧನರಾಜ್, ಪಿಎಸ್ಐ ಉಮಾವತಿ ಉಪಸ್ಥಿತಿ ಇದ್ದರು.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ನೂರಾರು ಮಂದಿ ಸೇರಿದ್ದು ವಿಕ್ಟೊರಿಯ ಆಸ್ಪತ್ರೆಯೆಂದು ವೈರಲ್ ಆಗಿದ್ದ ಸುದ್ದಿ ಶುದ್ಧ ಸುಳ್ಳು, ಅದರ ಅಸಲಿಯತ್ತು ನೋಡಿ!!