ಸ್ಯಾಂಡಲ್‍ವುಡ್ ನಟಿ ರಶ್ಮಿಕಾ ಮಂದಣ್ಣ ಮನೆಯ ಮೇಲೆ ಐಟಿ ರೈಡ್ ; ಮೂರು ಕಾರಣಗಳಿಂದ ರಶ್ಮಿಕಾ ಮನೆ ಮೇಲೆ ದಾಳಿ ನಡೆಯಿತಾ.?

0
382

ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಸ್ಯಾಂಡಲ್​ವುಡ್​-ನಲ್ಲಿ ಸದ್ದು ಮಾಡಿದ ರಶ್ಮಿಕಾ ಮಂದಣ್ಣ ಸ್ಯಾಂಡಲ್​ವುಡ್​, ಮತ್ತು ತೆಲಗು ಸ್ಟಾರ್ ನಟರ ಜೊತೆ ನಟನೆ ಮಾಡಿ ಅಪಾರ ಅಭಿಮಾನಿಗಳನ್ನು ಹೊಂದುವುದರ ಮೂಲಕ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ರಶ್ಮಿಕಾ ಮಂದಣ್ಣಗೆ ಐಟಿ ಶಾಕ್​ ನೀಡಿದ್ದು, ರಶ್ಮಿಕಾ ಮಂದಣ್ಣ ಹುಟ್ಟೂರು ವಿರಾಜಪೇಟೆಯಲ್ಲಿರುವ ಮನೆಗೆ ಬೆಳಗ್ಗೆ ಟ್ಯಾಕ್ಸಿ ಮೂಲಕ ಆಗಮಿಸಿದ ಅಧಿಕಾರಿಗಳು ದಿಢೀರ್​ ಭೇಟಿ ನಿಡಿ ಕುಟುಂಬಸ್ಥರಿಗೆ ಶಾಕ್ ನೀಡಿದ್ದಾರೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಇಂದು ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ರಶ್ಮಿಕಾ ಅವರ ವಿರಾಜಪೇಟೆ ಮನೆ ಮೇಲೆ ದಾಳಿ ನಡೆಸಿದ್ದಾರೆ. ಸುಮಾರು 10ಕ್ಕು ಹೆಚ್ಚು ಅಧಿಕಾರಿಗಳು ಮನೆ ಮೇಲೆ ರೈಡ್ ಮಾಡಿದ್ದು, ಮನೆಯಲ್ಲಿ ಶೋಧ ನಡೆಸುತ್ತಿದ್ದಾರೆ. ಮುಂಜಾನೆಯಿಂದ ಐಟಿ ಅಧಿಕಾರಿಗಳು ಮನೆ ಶೋಧ ಮಾಡುತ್ತಿದ್ದು, ರಶ್ಮಿಕಾ ಮನೆಯಲ್ಲಿರುವ ದಾಖಲೆಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ರಶ್ಮಿಕಾ ತಂದೆ ಮದನ್ ಮಂದಣ್ಣ ದೊಡ್ಡ ಮಟ್ಟದ ಕಾಫಿ ಬೆಳೆಗಾರರು, ಮಗಳು ಖ್ಯಾತ ನಟಿಯಾಗಿ ಗುರಿತಿಸಿಕೊಂಡಿದ್ದಾರೆ. ಕೋಟಿ ಸಂಭಾವನೆ ತೆಗೆದುಕೊಳ್ಳುವ ರಶ್ಮಿಕಾಗೆ ಈಗ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಐಟಿ ದಾಳಿ ವೇಳೆ ರಶ್ಮಿಕಾರ ಮನೆಯಲ್ಲಿ ಅವರ ತಂದೆ ಮದನ್​ ಮಂದಣ್ಣ ಮಾತ್ರ ಇದ್ದರು. ಎಲ್ಲಾ ಆಸ್ತಿಗಳು ಕೂಡ ಮದನ್​ಮಂದಣ್ಣ ಅವರ ಹೆಸರಿನಲ್ಲಿದೆ. ವಿರಾಜಪೇಟೆಯಲ್ಲಿ ಸಿರಿನಿಟಿ ಹಾಲ್, ಅದರಲ್ಲೇ ಇರುವ ವಾಣಿಜ್ಯ ಸಂಕೀರ್ಣ, ವಿರಾಜಪೇಟೆ ಸುತ್ತಮುತ್ತ 50 ಎಕರೆ ಕಾಫಿ ತೋಟವನ್ನು ಮದನ್​ ಮಂದಣ್ಣ ಹೊಂದಿದ್ದಾರೆ. ಇವೆಲ್ಲವನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.ರಶ್ಮಿಕಾ ಮಂದಣ್ಣ ಸಿನಿಮಾಗಳಿಗೆ ಸಹಿ ಹಾಕಿರುವ ದಾಖಲೆ ಪತ್ರಗಳನ್ನು ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಇನ್ನು ಶೂಟಿಂಗ್‌ಗಾಗಿ ಹೊರ ಹೋಗಿರುವ ಕಾರಣ ಸದ್ಯ ರಶ್ಮಿಕಾ ಮನೆಯಲ್ಲಿಲ್ಲ. ಸ್ಯಾಂಡಲ್‍ವುಡ್ ಮತ್ತು ಟಾಲಿವುಡ್ ಬಹುಬೇಡಿಕೆಯ ನಟಿಯಾಗಿರುವ ರಶ್ಮಿಕಾ ಸಾಲು ಸಾಲು ಹಿಟ್ ಸಿನಿಮಾಗಳನ್ನು ನೀಡುತ್ತಾ ಬಂದಿದ್ದಾರೆ. ರಶ್ಮಿಕಾ ಮಂದಣ್ಣ ಟಾಲಿವುಡ್​ಗೆ ಕಾಲಿಟ್ಟ ನಂತರದಲ್ಲಿ ಅವರ ಸಂಭಾವನೆಯಲ್ಲಿ ಭಾರೀ ಏರಿಕೆ ಕಂಡಿತ್ತು.

ಈ ಎಲ್ಲ ಸಂಪೂರ್ಣ ಭದ್ರತೆಯ ನಡುವೆ ಪರಿಶೀಲನೆ ಮಾಡುತ್ತಿದ್ದಾರೆ. ರಶ್ಮಿಕಾ ಇತ್ತೀಚಿಗೆ ಹೆಚ್ಚು ಸಂಭಾವನೆ ಪಡೆಯುತ್ತಿದ್ದಾರೆ. ಹಾಗಾಗಿ ರಶ್ಮಿಕಾ ಟ್ಯಾಕ್ಸ್ ಕಟ್ಟುತ್ತಿದ್ದಾರಾ ಎನ್ನುವ ಬಗ್ಗೆ ಅಧಿಕಾರಿಗಳು ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ. ರಶ್ಮಿಕಾ ಸದ್ಯ ಹೈದರಾಬಾದ್ ನಲ್ಲಿ ಇದ್ದಾರೆ ಎಂದು ಹೇಳಲಾಗುತ್ತಿದೆ. ರಶ್ಮಿಕಾ ಆ ಮನೆಗೆ ಬರುವುದು ತೀರಾ ಅಪರೂಪ. ಹಾಗಾಗಿ ಅಧಿಕಾರಿಗಳು ಈಗ ರಶ್ಮಿಕಾ ತಾಯಿಯನ್ನು ವಿಚಾರಿಸುತ್ತಿದ್ದಾರೆ. ಜೊತೆಗೆ ಅಧಿಕಾರಿಗಳು. ಮನೆಯ ಕೆಲಸದವರನ್ನು ವಿಚಾರಿಸುತ್ತಿದ್ದಾರೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಐಟಿ ದಾಳಿಗೆ ಕಾರಣವೇನು?

ಮೊದಲನೆಯದಾಗಿ ನಟಿ ರಶ್ಮಿಕಾ ಪಡೆಯುತ್ತಿರುವ ಸಂಭಾವನೆಯ ಬಗ್ಗೆ ತಪ್ಪು ಮಾಹಿತಿ ನೀಡಿರುವುದು. ಜಾಹೀರಾತು ಏಜೆನ್ಸಿಗಳ ಜೊತೆಯೂ ರಶ್ಮಿಕಾ ಷೇರು ವ್ಯವಹಾರ ನಡೆಸುತ್ತಿದ್ದಾರೆ. ಜೊತೆಗೆ ರಶ್ಮಿಕಾ ಟಾಲಿವುಡ್‍ನಲ್ಲಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ ಎಂಬ ಮಾಹಿತಿ ಐಟಿ ಅಧಿಕಾರಿಗಳಿಗೆ ಲಭ್ಯವಾಗಿದೆ. ಹೀಗಾಗಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ರಶ್ಮಿಕಾ ಮನೆಯ ಮೇಲೆ ದಾಳಿ ನಡೆಸಿದ್ದಾರೆ. 10ಕ್ಕೂ ಹೆಚ್ಚು ಅಧಿಕಾರಿಗಳ ತಂಡದಿಂದ ಮನೆಯಲ್ಲಿ ದಾಖಲಾತಿಗಳ ಪರಿಶೀಲನೆ ನಡೆಸುತ್ತಿದೆ. ಶೂಟಿಂಗ್ ಗಾಗಿ ರಶ್ಮಿಕಾ ಹೈದರಾಬಾದಿಗೆ ಹೋಗಿದ್ದಾರೆ. ಸ್ಯಾಂಡಲ್‍ವುಡ್ ಮತ್ತು ಟಾಲಿವುಡ್ ಬಹುಬೇಡಿಕೆಯ ನಟಿಯಾಗಿರುವ ರಶ್ಮಿಕಾ ಸಾಲು ಸಾಲು ಹಿಟ್ ಸಿನಿಮಾಗಳನ್ನು ನೀಡುತ್ತಾ ಬಂದಿದ್ದಾರೆ. ಕಳೆದ ಮೂರ್ನಾಲ್ಕು ವರ್ಷಗಳಲ್ಲಿ ಮನೆ ಮಾತಾಗಿರುವ ರಶ್ಮಿಕಾ ಮಂದಣ್ಣ ಆದಾಯದಲ್ಲಿ ಹೆಚ್ಚಳವಾಗಿದೆ. ಹಾಗಾಗಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Also read: ಎಟಿಎಂ ಬಳಕೆದಾರರಿಗೆ ಸಿಹಿಸುದ್ದಿ; ಇನ್ಮುಂದೆ’ ಎಲ್ಲ ಎಟಿಎಂಗಳಲ್ಲಿ ಹಣ ಜಮೆ ಮಾಡಬಹುದು.!