ಕನ್ನಡಿಗರಿಗೆ ಮಣಿದ ಕಟ್ಟಪ್ಪ ನನ್ನ ಹೇಳಿಕೆಯಿಂದ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ….

0
1327

ಕನ್ನಡಪರ ಹೋರಾಟಗಾರರ ಫಲ ಕನ್ನಡಿಗರಿಗೆ ಮಣಿದ ಕಟ್ಟಪ್ಪ ನನ್ನ ಹೇಳಿಕೆಯಿಂದ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ. ಕರ್ನಾಟಕದಲ್ಲಿ ಬಾಹುಬಲಿ-೨ ಬಿಡುಗಗೆ ಅವಕಾಶ ಮಾಡಿಕೊಡಿ ಎಂದ ಕಟ್ಟಪ್ಪ.
ಬಾಹುಬಲಿ 2 ಚಿತ್ರ ಕರ್ನಾಟಕದಲ್ಲಿ ಬಿಡುಗಡೆಯಾಗಲು ಬಿಡುವುದಿಲ್ಲ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹಾಗು ಸಾಮಾನ್ಯ ಕನ್ನಡಿಗ ಸೇರಿದಂತೆ ಕನ್ನಡ ಪರ ಸಂಘಟನೆಗಳು ಒಗ್ಗಟ್ಟು ಪ್ರದರ್ಶಿಸಿದ್ದವು.

ಇದೀಗ ಕನ್ನಡಿಗರ ಹೋರಾಟಕ್ಕೆ ಮಣಿದಿರುವ ಬಾಹುಬಲಿ ಚಿತ್ರದ ಪಾತ್ರಧಾರಿ ಕಟ್ಟಪ್ಪ ಬಹಿರಂಗವಾಗಿ ಕನ್ನಡಿಗರ ಕ್ಷಮೆಯಾಚಿಸಿದ್ದಾರೆ. ಅಂತೂ ಕನ್ನಡಿಗರ ಕ್ಷಮೆ ಕೇಳಿದ ಕಟ್ಟಪ್ಪ ನಾನು ಕನ್ನಡಿಗರ ವಿರೋಧಿಯಲ್ಲ. ಕಾವೇರಿ ವಿಚಾರದಲ್ಲಿ ನಾನು ಈ ಹೇಳಿಕೆ ನೀಡಿದ್ದೆ ಆದರೆ ಇನ್ನು ಯಾವತ್ತಿಗೂ ನಾನು ಕನ್ನಡಿಗರ ವಿರುದ್ಧ ಮಾತನಾಡುವುದಿಲ್ಲ. ನನ್ನ ಹೇಳಿಕೆಯಿಂದ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ. ದಯವಿಟ್ಟು ನನ್ನನ್ನು ಕ್ಷಮಿಸಿ. ಕರ್ನಾಟಕದಲ್ಲಿ ಬಾಹುಬಲಿ-೨ ಬಿಡುಗಡೆಗೆ ಅವಕಾಶ ಮಾಡಿಕೊಡಿ’ ಎಂದು ಹೇಳಿಕೆ ನೀಡಿದ್ದಾರೆ..

          ವಿಡಿಯೋ ನೋಡಿ ..!