ಗ್ರೀನ್ ಜೋನ್ ಸಾಲಿನಲ್ಲಿರುವ 13 ಜಿಲ್ಲೆಗಳಲ್ಲಿ ವ್ಯಾಪರಕ್ಕೆ ಅನುಮತಿ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ.! ಯಾವವು ಆ 13 ಜಿಲ್ಲೆಗಳು.?

0
286

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಹರಡುವಿಕೆ ಹೆಚ್ಚಾಗಿದ್ದು, ಭಾರಿ ಭಯ ಹುಟ್ಟಿಸಿದೆ, ಆದರೆ ಹಂತ ಹಂತವಾಗಿ ಲಾಕ್ ಡೌನ್ ಸಡಿಲಿಕೆ ಮಾಡುವ ಅನಿವಾರ್ಯತೆ ಇದೇ, ಅದಕ್ಕಾಗಿ ಕೆಲವು ಕಡೆಯಲ್ಲಿ ಈಗಾಗಲೇ ಸಡಿಲಿಕೆ ಮಾಡಿದ್ದು, ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತಷ್ಟು ಸಡಿಲಿಕೆ ಮಾಡುವ ಕುರಿತು ಮಾಹಿತಿ ನೀಡಿದ್ದಾರೆ. ಅದರಂತೆ ಯಾವುದೇ ಕೇಸ್ ದಾಖಲಾಗದ ಜಿಲ್ಲೆಗಳನ್ನ ಗ್ರೀನ್ ಜೋನ್ ಎಂದು ಗುರುತಿಸಲಾಗಿದೆ. ಅಂತಹ ಜಿಲ್ಲೆಗಳಲ್ಲಿ ಅಗತ್ಯ ವ್ಯಾಪರ ಮತ್ತು ಹಲವು ವಿಚಾರಗಳಿಗೆ ರಾಜ್ಯ ಸರ್ಕಾರ ಅವಕಾಶ ಮಾಡಿಕೊಟ್ಟಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

13 ಜಿಲ್ಲೆಗಳಲ್ಲಿ ವ್ಯಾಪಾರಕ್ಕೆ ಅನುಮತಿ?

ಹೌದು ಮೇ 3 ಕ್ಕೆ ಲಾಕ್ ಡೌನ್ ಸಡಿಲಿಕೆ ಮಾಡುವ ಕುರಿತು ನಿನ್ನೆ ಮುಖ್ಯಮಂತ್ರಿಗಳ ಅಭಿಪ್ರಾಯ ಪಡೆದಿರುವ ಮೋದಿ ಮತ್ತೆ ಯಾವ ಘೋಷಣೆ ಮಾಡುತ್ತಾರೆ ಎನ್ನುವ ಕುತೂಹಲ ಎಲ್ಲರಲ್ಲಿದೆ, ಆದರೆ ಈ ಹೊತ್ತಿನಲ್ಲೇ ರಾಜ್ಯ ಸರ್ಕಾರ ಗ್ರೀನ್ ಜೋನ್ ಎಂದು ಗುರುತಿಸಲಾದ 13 ಜಿಲ್ಲೆಗಳಲ್ಲಿ ವ್ಯಾಪಾರಕ್ಕೆ ಅನುಮತಿ ನೀಡಿದ್ದಾರೆ. ಅದರಂತೆ ಗ್ರೀನ್ ಜೋನ್ಗಳಾದ ರಾಯಚೂರು, ಶಿವಮೊಗ್ಗ, ಯಾದಗಿರಿ, ಹಾಸನ, ಕೊಪ್ಪಳ, ಹಾವೇರಿ, ಕೋಲಾರ, ರಾಮನಗರ, ಚಿತ್ರದುರ್ಗ, ಚಿಕ್ಕಮಗಳೂರು, ಚಾಮರಾಜನಗರಕ್ಕೆ ಅನ್ವಯವಾಗಲಿವೆ. ಇಲ್ಲಿ ವ್ಯಾಪಾರ ಮತ್ತು ವಹಿವಾಟಿಗೆ ಅವಕಾಶ ನೀಡಲಾಗಿದೆ. ಇನ್ನು, ಗ್ರೀನ್ ಜೋನ್ನಲ್ಲಿರುವ ಜಿಲ್ಲೆಗಳಲ್ಲಿ ವಿಶೇಷ ಆರ್ಥಿಕ ವಲಯ, ಕೈಗಾರಿಕಾ ವಲಯ, ಕೈಗಾರಿಕಾ ಟೌನ್ಶಿಪ್, ರಫ್ತು ಆಧಾರಿತ ವಲಯಗಳಲ್ಲಿ ಕೆಲಸ ಮಾಡಲು ಕಾರ್ಮಿಕರಿಗೆ ಅವಕಾಶ ಮಾಡಿಕೊಡಲಾಗಿದೆ.

ಅಷ್ಟೇ ಅಲ್ಲದೆ ಕೆಲಸ ಮಾಡುವ ಸ್ಥಳದಲ್ಲೇ ವಾಸ್ಯವಕ್ಕೆ ಅವಕಾಶ ನೀಡಬೇಕು ಎಂದು ರಾಜ್ಯ ಸರ್ಕಾರ ಆದೇಶಿಸಿದೆ. ಎಲ್ಲೆಡೆಯೂ ಕಡ್ಡಾಯ ಶೇ.50ರಷ್ಟು ಕಾರ್ಮಿಕರಿಗೆ ಕೆಲಸ ಮಾಡಲು ಅವಕಾಶ ನೀಡಬೇಕು. ಈಗಾಗಲೇ ಮುಚ್ಚಲಾಗಿರುವ ಅಗತ್ಯವಾದ ಕಾಂಪ್ಲೆಕ್ಸ್, ಅಂಗಡಿ ಮತ್ತು ಮಳಿಗೆಗಳನ್ನು ತೆರೆಯಬಹುದು ಎಂದು ಹೇಳಿದೆ. ಹಾಗೆಯೇ ಜನ ಸೇರುವ ಮಾಲ್ ಮತ್ತು ಕಮರ್ಷಿಯಲ್ ಬಿಲ್ಡಿಂಗ್ಗಳು ತೆರೆಯುವಂತಿಲ್ಲ. ಸಾಮಾಜಿಕ ಅಂತರ ಪಾಲೀಸಬೇಕು. ಈ ಮಾರ್ಗಸೂಚಿಯೂ ಕೇವಲ 13 ಜಿಲ್ಲೆಗಳಿಗೆ ಮಾತ್ರ ಅನ್ವಯವಾಗಲಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಸಬ್ ರಿಜಿಸ್ಟ್ರಾರ್ ಕಚೇರಿ ತೆರೆಯಲು ಆದೇಶ?

ನಾಳೆಯಿಂದ ಬೆಂಗಳೂರಿನಲ್ಲಿ ಸಬ್ ರಿಜಿಸ್ಟ್ರಾರ್ ಕಚೇರಿ ತೆರೆಯಲು ಆದೇಶ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದ್ದಾರೆ. ವಿಧಾನಸೌಧದಲ್ಲಿಂದು ಮಾತನಾಡಿದ ಅವರು, ಈಗಾಗಲೇ ಬೇರೆ ಬೇರೆ ಜಿಲ್ಲೆಗಳಲ್ಲಿ ಉಪನೋಂದಣಾಧಿಕಾರಿ ಕಚೇರಿಗಳು ತೆರೆದಿವೆ. ಜನರು ಕಚೇರಿಗಳಿಗೆ ಬರುತ್ತಿಲ್ಲ ಎಂಬುದು ತಮ್ಮ ಗಮನಕ್ಕೆ ಬಂದಿದೆದೆ. ಆದರೆ ಕಚೇರಿ ತೆರೆದ ಕೂಡಲೇ ಜನರು ಬರಲು ಉಪನೋಂದಣಾಧಿಕಾರಿಗಳ ಕಚೇರಿ ಎನ್ನುವುದು ಹೊಟೇಲ್ ಅಲ್ಲ. ಈಗಷ್ಟೆ ಆರಂಭವಾಗಿವೆ. ಕಚೇರಿ ಕೆಲಸಗಳು ನಡೆಯುತ್ತಿರುತ್ತವೆ. ಹತ್ತು ದಿನಗಳಲ್ಲಿ ಎಲ್ಲವೂ ಸರಿ ಆಗಲಿದೆ ಎಂದು ಪ್ರಶ್ನೆಯೊಂದಕ್ಕೆ ಅಶೋಕ್ ಉತ್ತರಿಸಿದರು. ಅದರಂತೆ ನಾಳೆಯಿಂದ ರಾಜ್ಯದಲ್ಲಿ ಅಲ್ಪ ಸಡಿಲಿಕೆಯಾಗುವ ಲಕ್ಷಣಗಳು ಕಂಡು ಬರುತ್ತಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ರೈತರ ಆಸ್ತಿ ಜಪ್ತಿ ಮಾಡುವ ಸರ್ಕಾರ ಸಾವಿರಾರು ಕೋಟಿ ವಂಚನೆ ಮಾಡಿ ದೇಶ ಬಿಟ್ಟು ಓಡಿ ವಿಜಯ ಮಲ್ಯ ಸೇರಿದಂತೆ 50 ಉದ್ಯಮಿಗಳ ಸಾಲ ಮನ್ನಾ ಮಾಡಿದ್ದು ಸರೀನಾ.?