ರಾಜ್ಯದ ಶಾಲೆಗಳಲ್ಲಿ ಜಾರಿಗೆ ಬಂತು ವಾಟರ್‌ ಬೆಲ್; ಕಡ್ಡಾಯವಾಗಿ ಬೆಲ್ ಭಾರಿಸುವಂತೆ ಶಿಕ್ಷಣ ಇಲಾಖೆ ಸೂಚನೆ.!

0
325

ಸಾಮಾನ್ಯವಾಗಿ ಶಾಲೆಗಳಲ್ಲಿ ರಿಸಸ್ಸ್ ಬೆಲ್, ಲಂಚ್ ಬೆಲ್ ಕೇಳಿ ಬರುತಿತ್ತು ಅದರಂತೆ ಈಗ ನೀರಿನ ಬೆಲ್ ಕೂಡ ಭಾರಿಸಲಿದೆ, ಏಕೆಂದರೆ ಮಕ್ಕಳ ಆರೋಗ್ಯದಲ್ಲಿ ಕಂಡು ಬರುವ ಹಲವು ತೊಂದರೆಗಳು ಕಡಿಮೆ ನೀರು ಸೇವಿಸುವುದರಿಂದ ಬರುತ್ತಿದ್ದು, ಅದಕ್ಕಾಗಿ ಕೇರಳ ಮಾದರಿಯಂತೆ ರಾಜ್ಯದ ಶಾಲೆಗಳಲ್ಲೂ ಜಾರಿಗೊಳಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಪ್ರತಿ ದಿನ ಎರಡು ಬಾರಿ ಮಕ್ಕಳಿಗೆ ನೀರು ಕುಡಿಸುವ ಈ ಯೋಜನೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ನಿಯಮಾವಳಿಗಳನ್ನು ತಂದಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಪ್ರತಿ ದಿನ ಶಾಲಾ ಅವಧಿಯಲ್ಲಿ ಬೆಳಗ್ಗೆ ಎರಡನೇ ಮತ್ತು ಮೂರನೇ ಅವಧಿಯ ತರಗತಿಗಳ ನಡುವೆ 10 ನಿಮಿಷ ಹಾಗೂ ಮಧ್ಯಾಹ್ನ 3 ಮತ್ತು 4ನೇ ಅವಧಿಯ ತರಗತಿ ನಡುವೆ 10 ನಿಮಿಷ ಸಮಯವನ್ನು ಕುಡಿಯುವ ನೀರಿನ ಬೆಲ್‍ಗಾಗಿ ಮೀಸಲಿರಿಸಿರುವುದಾಗಿ ಇಲಾಖೆ ತಿಳಿಸಿದೆ. ಶಿಕ್ಷಕರು ಈ ಸಮಯದಲ್ಲಿ ವಿದ್ಯಾರ್ಥಿಗಳು ನೀರು ಕುಡಿಯುತ್ತಿರುವುದನ್ನು ಗಮನಿಸಿ ಖಾತ್ರಿ ಪಡಿಸಿಕೊಳ್ಳಬೇಕು. ಬೆಲ್ ಹೊರತು ಪಡಿಸಿದ ಅವಧಿಯಲ್ಲೂ ವಿದ್ಯಾರ್ಥಿಗಳು ಸಹಜವಾಗಿ ನೀರು ಕುಡಿಯಲು ಬಯಸಿದರೆ ಶುದ್ಧ ಕುಡಿಯುವ ನೀರನ್ನು ಪೂರೈಕೆ ಮಾಡಬೇಕೆಂದು ಸುತ್ತೋಲೆ ತಿಳಿಸಿದೆ.

ಕುಡಿಯುವ ನೀರಿನ ಬೆಲ್‍ ಅವಧಿ ಸೂಚಿಸುವ ಸಲುವಾಗಿ ಕಡ್ಡಾಯವಾಗಿ ಬೆಲ್‌ ಬಾರಿಸತಕ್ಕದ್ದು. ಈ ಕುರಿತು ಶಿಕ್ಷಕರು ವಿದ್ಯಾರ್ಥಿಗಳಿಗೆ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದೂ ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಶಾಲೆಗಳಲ್ಲಿ ಮಕ್ಕಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆಯೆಂದು ಖಾತ್ರಿಪಡಿಸಿಕೊಳ್ಳಬೇಕು. ಶಾಲೆಗಳಲ್ಲಿ ಮಕ್ಕಳೇ ಸ್ವತ: ನೀರಿನ ಬಾಟಲಿಯಲ್ಲಿ ನೀರು ತಂದು ಉಪಯೋಗಿಸುವ ಸಂದರ್ಭಗಳಲ್ಲಿ ನೀರು ಕುಡಿಯಲು ಈ ಅವಧಿ ಉಪಯೋಗಿಸಲು ತಿಳಿಸಬೇಕು. ಈ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಗಾಗಿ ಸ್ಥಳೀಯ ಸಂಸ್ಥೆ ನೆರವಿನೊಂದಿಗೆ ಆರ್‌ ಓ ಪ್ಲಾಂಟ್‌ ಉಪಯೋಗಕ್ಕೆ ಅಳವಡಿಸಲು ಕ್ರಮವಹಿಸಬೇಕು.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5
ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಏಕೆಂದರೆ ಬೆಳವಣಿಗೆಯ ಹಂತದಲ್ಲಿ ಮಕ್ಕಳು ಸರಿಯಾಗಿ ನೀರು ಕುಡಿಯುವುದು ಅತ್ಯವಶ್ಯ. ಇಲ್ಲದೇ ಹೋದರೆ ಆರೋಗ್ಯದಲ್ಲಿ ಹಲವಾರು ಸಮಸ್ಯೆಗಳು ಎದುರಾಗುತ್ತವೆ. ಹೀಗಾಗಿ ಮಕ್ಕಳಿಗೆ ನೀರು ಕುಡಿಯುವುದನ್ನು ರೂಢಿಸಬೇಕು ಮತ್ತು ಕಡ್ಡಾಯವಾಗಿ ನೀರು ಕುಡಿಸಬೇಕು ಎಂದು ಇಲಾಖೆ ಅಭಿಪ್ರಾಯಪಟ್ಟಿದೆ. ಮಕ್ಕಳೇ ಸ್ವತಃ ನೀರನ್ನು ತಂದಿದ್ದರೆ ಅದನ್ನು ಈ ಅವಧಿಯಲ್ಲಿ ಕುಡಿಸಬೇಕು. ಸ್ಥಳೀಯ ಸಂಸ್ಥೆಗಳಾದ ಗ್ರಾಮ ಪಂಚಾಯ್ತಿ, ಪಟ್ಟಣ ಪಂಚಾಯ್ತಿ, ಎಸ್‍ಡಿಎಂಸಿಗಳು ಯಾವುದೇ ಸಂಸ್ಥೆಯ ನೆರವಿನೊಂದಿಗೆ ಆರ್‍ಒ ಪ್ಲಾಂಟ್‍ಗಳನ್ನು ಅಳವಡಿಸಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಮಕ್ಕಳಿಗೆ ನೀರು ಕುಡಿಯಲು ಸಾಕಷ್ಟು ಲೋಟಗಳ ವ್ಯವಸ್ಥೆಯನ್ನು ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರು ಮಾಡಬೇಕು.

ಪ್ರತಿ ತರಗತಿಯಲ್ಲೂ ಶುದ್ಧ ಕುಡಿಯುವ ನೀರನ್ನು ಸಂಗ್ರಹಿಸಿಡುವುದು ಮತ್ತು ಅದು ಸ್ವಚ್ಛವಾಗಿದೆಯೇ ಎಂಬುದನ್ನು ಶಿಕ್ಷಕರು ಖಾತ್ರಿ ಪಡಿಸಿಕೊಳ್ಳಬೇಕೆಂದು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಕೇರಳ ಸರ್ಕಾರ ಇತ್ತೀಚೆಗೆ ವಾಟರ್ ಬೆಲ್ ಯೋಜನೆಯನ್ನು ಜಾರಿಗೆ ತಂದಿತ್ತು. ಅದು ವ್ಯಾಪಕ ಜನ ಬೆಂಬಲಕ್ಕೆ ಕಾರಣವಾಗಿತ್ತು. ಈಗ ಅದೇ ಮಾದರಿಯಲ್ಲೇ ರಾಜ್ಯ ಸರ್ಕಾರ ಕೂಡ ವಾಟರ್ ಬೆಲ್ ಯೋಜನೆ ಜಾರಿಗೆ ತಂದಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಹೊಸ ವರ್ಷದ ಸಂಭ್ರಮದಲ್ಲಿರುವ ಜನರಿಗೆ ಬಿಗ್ ಶಾಕ್; ದೈನಂದಿನ ಅಗತ್ಯದ ಆಹಾರ ಪದಾರ್ಥಗಳ ಬೆಲೆಯಲ್ಲಿ ಭಾರಿ ಏರಿಕೆ.!