ದೇಶದಲ್ಲಿ ಮೇ 3 ಕ್ಕೆ ಮುಗಿಯಲ್ಲ ಲಾಕ್ ಡೌನ್; ಮುಂದಿನ ವಾರದೊಳಗೆ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆಯೇ ಪ್ರಧಾನಿ ಮೋದಿ.!

0
202

ಮಹಾಮಾರಿ ಕೊರೊನಾ ವೈರಸ್ ದೇಶದಲ್ಲಿ ಮತ್ತಷ್ಟು ಭಯ ಹುಟ್ಟಿಸಿದ್ದು, ದಿನದಿಂದ- ದಿನಕ್ಕೆ ನೂರಾರು ಪ್ರಕರಣಗಳು ಕಂಡು ಬರುತ್ತಿವೆ, ಇದರ ಮುನ್ನೆಚ್ಚರಿಕಾ ಕ್ರಮವಾಗಿ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿ ಮಾಡಿದೆ. ಆದರೂ ಕೂಡ ವಯಸ್ಸಿನ ಅಂತರವಿಲ್ಲದೆ ಕೊರೊನಾ ಹಬ್ಬುತ್ತಿದೆ, ರಾಜ್ಯದಲ್ಲಿ ಕೂಡ ಮತ್ತಷ್ಟು ಲಾಕ್ ಡೌನ್ ಬೀಗಿಗೊಳಿಸಲಾಗಿದೆ. ಆದರೆ ಸಧ್ಯದ ಸ್ಥಿತಿ ನೋಡಿದರೆ ಮೇ 3 ರಕ್ಕೆ ಮುಗಿಯಬೇಕಾದ ಲಾಕ್ ಡೌನ್ ಮತ್ತೆ ಮುಂದುವರೆಯಿವ ಸಾಧ್ಯತೆ ಇದೆ ಎನ್ನುವ ಚರ್ಚೆ ಶುರುವಾಗಿದೆ, ಈ ಕುರಿತು ಕೇಂದ್ರ ಸರ್ಕಾರ ಲಾಕ್ ಡೌನ್ ಕುರಿತು ಮತ್ತೆ ಅಧಿಕೃತ ಮಾಹಿತಿ ನೀಡುವ ಸಾಧ್ಯತೆ ಇದೇ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ವಿಶ್ವದ ಹಲವಾರು ರಾಷ್ಟ್ರಗಳಲ್ಲಿ ಲಾಕ್‍ಡೌನ್‍ಅನ್ನು ಜೂನ್‍ವರೆಗೂ ಮುಂದುವರಿಸಲಾಗಿದೆ. ಇದರ ನಡುವೆ ಭಾರತದಲ್ಲೂ ಮೇ 3ರ ನಂತರ ಮತ್ತೆ ಇದೇ ಪರಿಸ್ಥಿತಿ ಮುಂದುವರಿಯಲಿದೆಯೇ ಎಂಬ ಪ್ರಶ್ನೆ ಮೂಡಿದೆ. ಏಕೆಂದರೆ ಮುಂಬೈಯಲ್ಲಿ ಒಂದೇ ದಿನಕ್ಕೆ 552 ಪ್ರಕರಣಗಳು ಪತ್ತೆಯಾಗಿದ್ದು ಜನರಿಗೆ ಆಂತಕ ಶುರುವಾಗಿದೆ. ಅದರಂತೆ ಅಮೆರಿಕ, ಸ್ಪೇನ್, ಇಟಲಿ, ಫ್ರಾನ್ಸ್, ರಷ್ಯಾ ಸೇರಿದಂತೆ ಮುಂದುವರಿದ ರಾಷ್ಟ್ರಗಳು ಕೊರೊನಾ ಹತೋಟಿಗೆ ತರಲು ಲಾಕ್‍ಡೌನ್‍ಅನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದು ಮುಂಬರುವ ಮೇ ಅಂತ್ಯದವರೆಗೆ ಯಾವುದೇ ರೀತಿಯಲ್ಲೂ ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುತ್ತಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಅದರಂತೆ ಏಷ್ಯಾದ ರಾಷ್ಟ್ರಗಳಾದ ಸಿಂಗಪೂರ್, ಮಲೇಷಿಯಾ, ಇಂಡೋನೇಷ್ಯಾ ಸೇರಿದಂತೆ ಇತರ ರಾಷ್ಟ್ರಗಳಲ್ಲಿ ಜೂನ್ 1ರ ವರೆಗೆ ಲಾಕ್‍ಡೌನ್ ಘೋಷಿಸಿದೆ.ಇದರ ನಡುವೆ ಭಾರತದಲ್ಲಿ ಸೋಂಕಿನ ಪ್ರಮಾಣ ಹಾಗೂ ವೈದ್ಯಕೀಯ ಚಿಕಿತ್ಸೆಯನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕ್ಷಣ ಕ್ಷಣದ ಮಾಹಿತಿ ನೀಡಲಾಗುತ್ತಿದೆ. ಬಲ್ಲ ಮೂಲಗಳ ಪ್ರಕಾರ, ವಿಶ್ವ ಆರೋಗ್ಯ ಸಂಸ್ಥೆ ಲಾಕ್‍ಡೌನ್ ಹಿಂಪಡೆಯುವುದು ಬೇಡ ಎಂಬ ಸೂಚನೆ ನೀಡಿದೆ. ಕೆಲ ಅಧಿಕಾರಿಗಳು ಸಹ ಭಾರತದಲ್ಲಿ ಲಾಕ್‍ಡೌನ್ ಮುಂದುವರಿಸುವ ಅನಿವಾರ್ಯತೆಯನ್ನು ಮುಂದಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಸಧ್ಯದ ಪರಿಸ್ಥಿತಿ ಹೀಗೆ ಮುಂದುವರೆದರೆ ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ವಾರದೊಳಗೆ ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಇದರಿಂದಾಗಿ ಲಾಕ್‍ಡೌನ್ ಮುಂದುವರಿಯುತ್ತದೆ ಎಂಬ ಮಾತುಗಳು ಕೇಳಿಬರುತ್ತಿವೆ. ಅದಕ್ಕಾಗಿ ಮೇ 3 ರ ವರೆಗೆ ಕಾದು ನೋಡಬೇಕಿದೆ.

ಅಷ್ಟೇ ಅಲ್ಲದೆ ಬೆಂಗಳೂರಿನಲ್ಲಿ ಹೆಚ್ಚಿನ ಭದ್ರತೆ ಮಾಡಲಾಗಿದ್ದು, ನಗರದಲ್ಲಿ ವಾಹನ ದಟ್ಟಣೆ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಸಂಚಾರಿ ಪೊಲೀಸರು ಇಂದು ನಗರದಲ್ಲಿ ಲಾಕ್‍ಡೌನ್ ಬಿಗಿಗೊಳಿಸಿದ್ದಾರೆ. ಬೆಳ್ಳಂಬೆಳಗ್ಗೆ ಕಾರ್ಯಾಚರಣೆಗಿಳಿದ ಪೊಲೀಸರು ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್‍ಗಳನ್ನು ಹಾಕಿ ಪ್ರತಿಯೊಂದು ವಾಹನಗಳ ತಪಾಸಣೆ ನಡೆಸಿ ಅನಗತ್ಯವಾಗಿ ಓಡಾಡುತ್ತಿದ್ದ 1000ಕ್ಕೂ ಹೆಚ್ಚು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಇದುವರೆಗೂ 759 ವಾಹನಗಳನ್ನು ವಶಪಡಿಸಿಕೊಂಡಿದ್ದು, ತಪಾಸಣೆ ಮುಂದುವರಿಸಿರುವ ಪೊಲೀಸರು ರಸ್ತೆಯಲ್ಲಿ ಓಡಾಡುವ ಪ್ರತಿಯೊಂದು ವಾಹನಗಳ ನಂಬರ್ ನೋಟ್ ಮಾಡಿಕೊಳ್ಳುತ್ತಿದ್ದು, ವಾಹನ ಸವಾರರ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ನಿನ್ನೆಯವರೆಗೂ 39 ಸಾವಿರ ವಾಹನಗಳನ್ನು ವಶಪಡಿಸಿಕೊಂಡಿದ್ದ ಪೊಲೀಸರು ಸೀಜ್ ಮಾಡಲಾಗಿದೆ. ಬಿಬಿಎಂಪಿ, ಬಿಡಬ್ಲ್ಯೂಎಸ್‍ಎಸ್‍ಬಿ, ಆರೋಗ್ಯ ಇಲಾಖೆ ಸಿಬ್ಬಂದಿಗಳ ವಾಹನಗಳನ್ನು ತಪಾಸಣೆ ನಡೆಸಲಾಗುತ್ತದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಭಾರತದಲ್ಲಿ 20 ಸಾವಿರ ಜನರಿಗೆ ಕೊರೊನಾ; ಸಾರ್ವಜನಿಕರಲ್ಲಿ ಹೆಚ್ಚಾದ ಆತಂಕ ಕುರಿತು ಕೇಂದ್ರ ಸರ್ಕಾರದಿಂದ ಹೆಲ್ಪ್ ಲೈನ್.!