ಮದುವೆಗೆ ಹೆಣ್ಣೇ ಸಿಗದಿರುವ ಈ ಕಾಲದಲ್ಲಿ ಇಬ್ಬಿಬ್ಬರನ್ನು ಒಂದೇ ಮಂಟಪದಲ್ಲಿ ಮದುವೆಯಾದ ಭೂಪ!!

0
274

ಮಧ್ಯಪ್ರದೇಶದ ಬೈತೂಲ್‌ನಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಇಲ್ಲೊಬ್ಬ ವರ ಇಬ್ಬರು ವಧುಗಳೊಂದಿಗೆ ಒಂದೇ ಮಂಟಪದಲ್ಲಿ ಮದುವೆಯಾಗಿದ್ದಾನೆ. ಸದ್ಯ ಈ ಮದುವೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಬೈತೂಲ್‌ನ ಘೋಡಾಡೋಂಗರಿ ಸಲೈಯಾ ಗ್ರಾಮದಲ್ಲಿ ಈ ವಿಚಿತ್ರ ಮುವೆ ನಡೆದಿದೆ. ಕಳೆದ ಜೂನ್ 29ರಂದು ಓರ್ವ ಯುಬಕ ಒಂದೇ ಮಂಟಪದಲ್ಲಿ ತನ್ನ ಪ್ರೇಯಸಿ ಹಾಗೂ ತಂದೆ ತಾಯಿಗೆ ಇಷ್ಟವಾದ ಹುಡುಗಿ ಹೀಗೆ ಇಬ್ಬರನ್ನೂ ಮದುವೆಯಾಗಿದ್ದಾನೆ. ಈ ಮದುವೆಯಲ್ಲಿ ವಧು ಹಾಗೂ ವರನ ಕುಟುಂಬ ಸದಸ್ಯರು ಸೇರಿ ಗ್ರಾಮಸ್ಥರೂ ಪಾಲ್ಗೊಂಡಿದ್ದರು. ಈ ಗ್ರಾಮದಲ್ಲಿ ಒಂದೇ ಮಂಟಪದಲ್ಲಿ ವರನೊಬ್ಬ ಇಬ್ಬರನ್ನು ವರಿಸಿದ ಘಟನೆ ಮೊದಲ ಬಾರಿ ನಡೆದಿದ್ದು, ಇದನ್ನು ವೀಕ್ಷಿಸಲು ಗ್ರಾಮಸ್ಥರು ನೆರೆದಿದ್ದರೆನ್ನಲಗಿದೆ. ಸಲೈಯಾ ಗ್ರಾಮದ ಆದಿವಾಸಿ ಯುವಕ ಸಂದೀಪ್ ಉಯಿಕೆ ಎಂಬಾತಾ ಹೊಶಂಗಾಬಾದ್‌ನ ಸುನಂದಾ ಹೆಸರಿನ ಯುವತಿ ಹಾಗೂ ಘೋಡಾಡೋಂಗರಿಯ ಕೋಯ್ಲಾರಿ ಗ್ರಾಮದ ಶಶಿಕಲಾ ಹೀಗೆ ಇಬ್ಬರನ್ನೂ ಮದುವೆಯಾಗಿದ್ದಾನೆ.

ಸಂದೀಪ್ ಭೋಪಾಲ್‌ನಲ್ಲಿ ಐಟಿಐ ವ್ಯಾಸಂಗ ಮಾಡುತ್ತಿದ್ದ ವೇಳೆ ಸುನಂದಾ ಪರಿಚಯವಾಗಿದೆ. ಆದರೆ ಇತ್ತ ಕುಟುಂಬ ಸದಸ್ಯರು ಶಶಿಕಲಾ ಜೊತೆ ಮದುವೆ ಮಾತುಕತೆ ನಡೆಸಿ ಮಾತು ಕೊಟ್ಟಿದ್ದರು. ಹೀಗಿರುವಾಗ ವಿಚಾರ ಪರಸ್ಪರ ತಿಳಿಯುತ್ತಿದ್ದಂತೆಯೇ ವಿವಾದ ಹುಟ್ಟಿಕೊಂಡಿದೆ. ಈ ಜಗಳ ಕೊನೆಗೊಳಿಸಲು ಮೂರು ಕುಟುಂಬದ ಸದಸ್ಯರು ಹಾಗೂ ಸಮಾಜದ ಕೆಲ ಹಿರಿಯರು ಸೇರಿ ಸಭೆ ನಡೆಸಿದ್ದಾರೆ. ಈ ವೇಳೆ ಇಬ್ಬರೂ ಯುವತಿಯರು ಸಂದೀಪ್ ಜೊತೆಗಿರಲು ತಯಾರಿದ್ದಾರೆಂಬುವುದು ತಿಳಿದು ಬಂದಿದೆ. ಹೀಗಾಗಿ ಇಬ್ಬರನ್ನೂ ಮದುವೆ ಮಾಡಿಕೊಡಲಾಗಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಇಬ್ಬರೂ ಹೆಂಡತಿಯರು ಮದುವೆ ಬಳಿಕ ಖುಷಿಯಾಗಿದ್ದು, ಪರಸ್ಪರ ಹೊಂದಿಕೊಂಡು ಜೀವನ ನಡೆಸುತ್ತಿದ್ದಾರೆ. ಆದರೀಗ ಈ ವಿಡಿಯೋ ವೈರಲ್ ಆದ ಬೆನ್ನಲ್ಲೇ ಸ್ಥಳೀಯ ಆಡಳಿತ ಅಧಿಕಾರಿಗಳು ಈ ಸಂಬಂಧ ದೂರು ದಾಖಲಿಸಿದ್ದಾರೆ. ಈತ ಎಂಥಾ ಅದೃಷ್ಟವಂತ! ಒಂದೇ ಮದುವೆ ಮಂಟಪದಲ್ಲಿ ಕುಟುಂಬದವರು ಮತ್ತು ಸಂಬಂಧಿಕರ ಎದುರಿನಲ್ಲಿಯೇ ಡಬಲ್ ಮದುವೆ ಆಗಿದ್ದಾನೆ.

Also read: ನಿಶ್ಚಿತಾರ್ಥ ಲಾಕ್’ಡೌನ್, ಮದುವೆಯೇ ಸೀಲ್’ಡೌನ್: ಆಮಂತ್ರಣ ಪತ್ರಿಕೆ ವೈರಲ್

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522