ನಿರ್ಭಯಾ ಅತ್ಯಾಚಾರಿ ಆರೋಪಿಗಳಿಗೆ ನೇಣು ಕಾಯಂ; 7 ವರ್ಷಗಳ ನಂತರ ಸುಪ್ರೀಂ ಕೋರ್ಟ್ ತೀರ್ಪಿಗೆ ಭಾರಿ ಮೆಚ್ಚುಗೆ.!

0
359

ಇಡಿ ದೇಶವೇ ಹೊತ್ತಿ ಉರಿಯಲು ಕಾರಣವಾದ ನಿರ್ಭಯಾ ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿಗಳಿಗೆ ಹಗ್ಗದ ಕುಣಿಕೆ ಖಾಯಂ ಆಗಿದ್ದು, ಅತ್ಯಾಚಾರ ಪ್ರಕರಣದ ಅಪರಾಧಿಗಳಲ್ಲಿ ಒಬ್ಬರಾದ ಅಕ್ಷಯ್ ಠಾಕೂರ್ ಸಲ್ಲಿಸಿರುವ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್​ ಅಪರಾಧಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿದೆ. ಸುಪ್ರೀಂಕೋರ್ಟ್‍ನ ಈ ಮಹತ್ವದ ತೀರ್ಪಿನಿಂದಾಗಿ ನಿರ್ಭಯಾ ಪ್ರಕರಣದ ಎಲ್ಲ ಹಂತಕ ಕಾಮುಕರಿಗೆ ನೇಣು ಶಿಕ್ಷೆ ಖಾಯಂಗೊಂಡಿದ್ದು, ಅತೀ ಶೀಘ್ರದಲ್ಲೇ ಗಲ್ಲುಗೇರಿಸಲಾಗುತ್ತದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಕಾಮುಕರಿಗೆ ಗಲ್ಲು ಪಕ್ಕಾ?

ಹೌದು 2012ರಲ್ಲಿ ದೆಹಲಿಯಲ್ಲಿ ನಡೆದ ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಅಕ್ಷಯ್​ ಠಾಕೂರ್​​​, ಪವನ್​ ಗುಪ್ತಾ, ವಿನಯ್​ ಶರ್ಮಾ, ಮುಖೇಶ್​ ಸಿಂಗ್​ ಮತ್ತು ರಾಮ್​ ಸಿಂಗ್​ ಅವರಿಗೆ ಗಲ್ಲು ಶಿಕ್ಷೆ ವಿಧಿಸಲಾಗಿತ್ತು. ನಾಲ್ವರು ಅಪರಾಧಿಗಳಲ್ಲಿ ಪವನ್ ಗುಪ್ತಾ, ವಿನಯ್ ಶರ್ಮಾ ಮತ್ತು ಮುಖೇಶ್ ಸಿಂಗ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿ ತಿರಸ್ಕೃತಗೊಂಡಿತ್ತು. ಮತ್ತೋರ್ವ ಅಪರಾಧಿ ಅಕ್ಷಯ್ ಠಾಕೂರ್ ಸುಪ್ರೀಂಕೋರ್ಟ್​ನಲ್ಲಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆಯಿಂದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್​ಎ ಬೋಬ್ಡೆ ಮಂಗಳವಾರ ಹಿಂದೆ ಸರಿದಿದ್ದರು. ನ್ಯಾ. ಬೋಬ್ಡೆ ಅವರ ಸಂಬಂಧಿಯೊಬ್ಬರು ನಿರ್ಭಯಾ ಕುಟುಂಬದ ಪರವಾಗಿ ಈ ಕೇಸಿನಲ್ಲಿ ವಕಾಲತ್ತು ವಹಿಸಿದ್ದರಿಂದ ಅವರು ವಿಚಾರಣೆಯಿಂದ ಹಿಂದೆ ಸರಿದಿದ್ದರು.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5
ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಇಂದು ಬೆಳಗ್ಗೆ ಆರ್. ಭಾನುಮತಿ, ಅಶೋಕ್ ಭೂಷಣ್ ಮತ್ತು ಎ.ಎಸ್. ಬೋಪಣ್ಣ ಅವರ ತ್ರಿಸದಸ್ಯ ಪೀಠ ಅಕ್ಷಯ್ ಠಾಕೂರ್ ಸಲ್ಲಿಸಿರುವ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ್ದು, ಗಲ್ಲು ಶಿಕ್ಷೆಯನ್ನು ಎತ್ತಿ ಹಿಡಿದಿದೆ. ಈ ಮೂಲಕ ಐತಿಹಾಸಿಕ ತೀರ್ಪು ನೀಡಿರುವ ಸುಪ್ರೀಂಕೋರ್ಟ್​ ನಿರ್ಧಾರದಿಂದ ನಿರ್ಭಯಾ ಕುಟುಂಬಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ದೋಷಿ ಅಕ್ಷಯ್ ಠಾಕೂರ್ ಪರ ಬೆಳಗ್ಗೆ ವಾದ ಮಂಡಿಸಿರುವ ಎ.ಪಿ. ಸಿಂಗ್, ಪ್ರಕರಣದಲ್ಲಿ ರಾಜಕೀಯ ಒತ್ತಡವಿದೆ. ಮಾಧ್ಯಮಗಳ ಒತ್ತಡವೂ ಸಾಕಷ್ಟಿದೆ. ಈ ಪ್ರಕರಣದಲ್ಲಿ ಸಿಬಿಐ ತನಿಖೆ ಆಗಿಲ್ಲ. ಬಡವ ಎನ್ನುವ ಕಾರಣಕ್ಕೆ ಗಲ್ಲುಶಿಕ್ಷೆ ನೀಡಲಾಗಿದೆ. ಶ್ರೀಮಂತರಿಗೆ ಯಾರಿಗೂ ಗಲ್ಲು ನೀಡಿಲ್ಲ. ಈವರೆಗೆ ಶ್ರೀಮಂತರಿಗೆ ಗಲ್ಲುಶಿಕ್ಷೆ ನೀಡಿಲ್ಲ. ಸಾಕ್ಷಿಗಳನ್ನು ಖರೀದಿ ಮಾಡಲಾಗಿದೆ. ಸಂತ್ರಸ್ತೆಯ ಸ್ನೇಹಿತನಿಂದ ಸುಳ್ಳು ಸಾಕ್ಷ್ಯ ಹೇಳಿಸಲಾಗಿದೆ. ಸಾಕ್ಷಿಗೆ ಲಕ್ಷಾಂತರ ರೂ. ಕೊಡಲಾಗಿದೆ. ಬಡವರಿಗೆ ಶಿಕ್ಷೆ ವಿಧಿಸುವಾಗ ರಿಯಾಯಿತಿ ನೀಡಲಾಗುತ್ತದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಏನಿದು ಘಟನೆ?:

ದೆಹಲಿಯಲ್ಲಿ 2012ರ ಡಿಸೆಂಬರ್ 16ರಂದು ರಾತ್ರಿ ತನ್ನ ಗೆಳೆಯನೊಂದಿಗೆ ಹೊರಟಿದ್ದ ಮೆಡಿಕಲ್ ವಿದ್ಯಾರ್ಥಿನಿಯ ಮೇಲೆ 6 ಜನ ಹಲ್ಲೆ ನಡೆಸಿದ್ದರು. ಚಲಿಸುತ್ತಿದ್ದ ಬಸ್​ನಲ್ಲಿಯೇ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಆಕೆಯ ಗೆಳೆಯನನ್ನು ಬಸ್​ನಿಂದ ಹೊರಗೆ ದಬ್ಬಿದ್ದರು. 23 ವರ್ಷದ ಮೆಡಿಕಲ್ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆಸಿದ್ದಷ್ಟೇ ಅಲ್ಲದೆ ಕಬ್ಬಿಣದ ಸರಳಿನಿಂದ ಆಕೆಯ ತಲೆ, ಗುಪ್ತಾಂಗಗಳಿಗೆ ದಾಳಿ ನಡೆಸಿ ಬಸ್​ನಿಂದ ಹೊರಗೆ ತಳ್ಳಿದ್ದರು. ಈ ಕೃತ್ಯದಿಂದ ಆಕೆಯ ಕರುಳು, ಗುಪ್ತಾಂಗಗಳಿಗೆ ತೀವ್ರ ಹಾನಿಯಾಗಿತ್ತು. ಚಿಕಿತ್ಸೆ ಕೊಡಿಸಿದರೂ ಆಕೆ ಬದುಕುಳಿಯಲಿಲ್ಲ. ಡಿ. 29ರಂದು ಆಕೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಳು. ತನ್ನ ಈ ಸ್ಥಿತಿಗೆ ಕಾರಣರಾದವರ ವಿರುದ್ಧ ಹೋರಾಡಲೇಬೇಕೆಂದು 13 ದಿನಗಳ ಕಾಲ ಜೀವನ್ಮರಣದ ಹೋರಾಟ ನಡೆಸಿದ್ದ ಆ ಯುವತಿಯ ಪ್ರಕರಣಕ್ಕೆ ನಿರ್ಭಯಾ ಎಂದು ಹೆಸರಿಟ್ಟು ಹೋರಾಟ ನಡೆಸಿದರು ಈಗ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದೆ.