ಬೆಂಗಳೂರಿನ ಜನರಲ್ಲಿ ಆತಂಕ ಬೇಡ; ನಗರದ 2 ವಾರ್ಡ್ ಗಳು ಮಾತ್ರ ಸೀಲ್‍ಡೌನ್, ಸ್ಪಷ್ಟತೆ ನೀಡಿದ ಭಾಸ್ಕರ್ ರಾವ್.!

0
197

ರಾಜ್ಯದಲ್ಲಿ ಎಪ್ರಿಲ್ 30 ವರೆಗೆ ಲಾಕ್ ಡೌನ್ ಮಾಡಲಾಗುತ್ತೆ ಎನ್ನುವ ಸುದ್ದಿ ಭಾರಿ ಆತಂಕ ಸೃಷ್ಟಿಸಿತ್ತು, ಇದಕ್ಕೆ ಸ್ಪಷ್ಟತ್ತೆ ನೀಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸುಳ್ಳು ಸುದ್ದಿ ನಂಬದಿರಿ ಎರಡು ವಾರ್ಡ್ ಮಾತ್ರ ಸೀಲ್ಡೌನ್ ಆಗಲಿವೆ. ಬೆಂಗಳೂರಿನ ಪಾದರಾಯನಪುರ ಮತ್ತು ಬಾಪೂಜಿ ನಗರ ವಾರ್ಡ್ ಗಳನ್ನು ಮಾತ್ರ ಸೀಲ್‍ಡೌನ್ ಮಾಡಲಾಗುತ್ತಿದೆ. ಈ ಎರಡು ವಾರ್ಡ್ ಹೊರತುಪಡಿಸಿ ಬೇರೆ ಎಲ್ಲೂ ಸೀಲ್‍ಡೌನ್ ಇಲ್ಲ. ಈ ಬಗ್ಗೆ ಮುಖ್ಯ ಕಾರ್ಯದರ್ಶಿಗಳು ಮತ್ತು ಡಿಜಿ ಅಂಡ್ ಐಜಿಪಿಯವರ ಜೊತೆ ಮಾತನಾಡಲಾಗಿದೆ. ಎರಡು ವಾರ್ಡ್ ನಲ್ಲಿ ಮುಂಜಾಗ್ರತೆ ಕ್ರಮ ಕೈಗೊಳ್ಳಲಾಗುತ್ತದೆ. ಎಂದು ಸುದ್ದಿ ಗೋಷ್ಠಿ ನಡೆಸಿ ಭಾಸ್ಕರ್ ರಾವ್ ಮಾಹಿತಿ ನೀಡಿದ್ದಾರೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಮತ್ತೆ 10 ಹೊಸ ಕೊರೊನಾ ಪ್ರಕರಣಗಳ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 207ಕ್ಕೆ ಏರಿಕೆಯಾಗಿದೆ. ಗುರುವಾರ ಒಟ್ಟು 16 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 200ರ ಗಡಿ ದಾಟಿದೆ. ಮೈಸೂರು 5, ಬೆಂಗಳೂರು 2 ಮತ್ತು ಕಲಬುರಗಿಯಲ್ಲಿ 1 ಕೊರೊನಾ ಪ್ರಕರಣ ಪತ್ತೆಯಾಗಿದೆ. ಮೈಸೂರಿನಲ್ಲಿ ತಂದೆಯಿಂದ 8 ವರ್ಷದ ಬಾಲಕನಿಗೆ ಕೊರೊನಾ ಸೋಂಕು ತಗುಲಿದೆ. ಬೆಂಗಳೂರು ಗ್ರಾಮಾಂತರದ 11 ವರ್ಷದ ಬಾಲಕಿಗೂ ಕೊರೊನಾ ತಗುಲಿದೆ. ಈಕೆ ರೋಗಿ ನಂಬರ್ 206ರ ಪುತ್ರಿಯಾಗಿದ್ದಾಳೆ. ಇದೆಲ್ಲವನ್ನು ನೋಡಿ ಮತ್ತೆ ಲಾಕ್ ಡೌನ್ ಮಾಡಲಾಗುತ್ತೆ ಎನ್ನಲಾಗಿತ್ತು. ಅದರಂತೆ ಕೊರೊನಾ ಕೇಸ್‌ ಹೆಚ್ಚಿರುವ ಜಿಲ್ಲೆಗಳನ್ನು ಡೇಂಜರ್ ಝೋನ್ ಎಂದು ಗುರುತಿಸಿ, ಆ ಜಿಲ್ಲೆಗಳನ್ನು ಸಂಪೂರ್ಣವಾಗಿ ಸೀಲ್‌ಡೌನ್‌ ಮಾಡಲಾಗುತ್ತೆ ಎನ್ನಲಾಗುತ್ತಿದೆ. ಈ ನಡುವೆ ಬೆಂಗಳೂರಿನ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ ಸಂಪೂರ್ಣವಾಗಿ ಸೀಲ್‌ ಡೌನ್‌ ಮಾಡಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ.

ಯಾವ ನಗರಗಳು ಸೀಲ್‍ಡೌನ್?

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಬೆಂಗಳೂರಿನ ಪಾದರಾಯನಪುರ ಮತ್ತು ಬಾಪೂಜಿ ನಗರ ವಾರ್ಡ್ ಗಳನ್ನು ಮಾತ್ರ ಸೀಲ್‍ಡೌನ್ ಮಾಡಲಾಗುತ್ತಿದೆ. ಈ ಎರಡು ವಾರ್ಡ್ ಹೊರತುಪಡಿಸಿ ಬೇರೆ ಎಲ್ಲೂ ಸೀಲ್‍ಡೌನ್ ಇಲ್ಲ. ಈ ಬಗ್ಗೆ ಮುಖ್ಯ ಕಾರ್ಯದರ್ಶಿಗಳು ಮತ್ತು ಡಿಜಿ ಅಂಡ್ ಐಜಿಪಿಯವರ ಜೊತೆ ಮಾತನಾಡಲಾಗಿದೆ. ಎರಡು ವಾರ್ಡ್ ನಲ್ಲಿ ಮುಂಜಾಗ್ರತೆ ಕ್ರಮ ಕೈಗೊಳ್ಳಲಾಗುತ್ತದೆ. ಅಲ್ಲಿನ ಜನಕ್ಕೆ ಅಗತ್ಯ ವಸ್ತುಗಳ ಪೂರೈಕೆಗಾಗಿ ವ್ಯವಸ್ಥೆ ಮಾಡಲಾಗುತ್ತದೆ ಎಂದು ಸ್ಪಷ್ಟನೆ ನೀಡಿದರು. ಈ ವಿಚಾರವನ್ನು ಸಾಮಾಜಿಕ ಜಾಲತಾಣದ ಮೂಲಕ ಜನರಿಗೆ ತಲುಪಿಸುವಂತೆ ಕೆಲಸ ಮಾಡಿ ಅಂತ ಕೇಳಿಕೊಳ್ಳುತ್ತಿದ್ದೇವೆ. ಜನರಿಗೆ ಧೈರ್ಯ ಕೊಡಿ ನಿಮ್ಮಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಎಂದು ಭಾಸ್ಕರ್ ರಾವ್ ಕೇಳಿಕೊಂಡರು.

ಮನೆ ಬಾಗಿಲಿಗೆ ದಿನ ನಿತ್ಯದ ವಸ್ತುಗಳು?

ದಿನನಿತ್ಯದ ಅವಶ್ಯಕ ವಸ್ತುಗಳು ಸಿಗುತ್ತಿವೆ. ಹಾಲು, ದಿನಸಿ, ಔಷಧಿಗಳಿಗೆ ತೊಂದರೆಯಾಗಿಲ್ಲ. ಯಾರು ಕೂಡ ಆತಂಕಕ್ಕೆ ಒಳಗಾಗಬೇಕಿಲ್ಲ. ಮೆಡಿಕಲ್ ಎಮರ್ಜೆನ್ಸಿ ಇದ್ದವರಿಗೆ ಓಡಾಡಲು ಬಿಡಲಾಗುತ್ತಿದೆ. ಆದರೆ ಇಲ್ಲಿಯವರೆಗೂ ಅನಾವಶ್ಯಕವಾಗಿ ತಿರುಗಾಡುತ್ತಿದ್ದವರ 21,700 ವಾಹಕಗಳನ್ನು ಸೀಜ್ ಮಾಡಲಾಗಿದೆ. ಕೆಲವರು ಸುಳ್ಳು ದಾಖಲೆ ನೀಡಿ ಪಾಸ್ ಪಡೆದಿರುವುದು ಗೊತ್ತಿದೆ. ಈ ಸಂಬಂಧ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಅವರು, ಬಾಪೂಜಿ ನಗರ ವಾರ್ಡ್ 134 & ಪಾದರಾಯನಪುರ ವಾರ್ಡ್ 135ರಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಯಿತು. ಪರಿಸ್ಥಿತಿಯನ್ನು ನಿಯಂತ್ರಣ ತರಲು ಈ 2 ವಾರ್ಡ್ ಗಳನ್ನು ಸಂಪೂರ್ಣ ಸೀಲ್ ಡೌನ್ ಮಾಡಲು ಯೋಜಿಸಿದೆ. ಈ ವಾರ್ಡ್ ಗಳಿಗೆ ಅಗತ್ಯವಿರುವ ಎಲ್ಲಾ ವಸ್ತುಗಳ ಸರಬರಾಜನ್ನು ಬಿಬಿಎಂಪಿ ಮಾಡಲಿದೆ. ಎಲ್ಲ ರೀತಿಯ ವಾಹನ ಸಂಚಾರ ರದ್ದು ಮಾಡಿದ್ದು ಅಗತ್ಯ ವಸ್ತುಗಳನ್ನು ಮನೆಗೆ ಸಾಗಿಸಲಾಗುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.

ಬಾಪೂಜಿ ನಗರ ವಾರ್ಡ್ 134 & ಪಾದರಾಯನಪುರ ವಾರ್ಡ್ 135ರಲ್ಲಿ #ಕೋವಿಡ್19 ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಯಿತು. ಪರಿಸ್ಥಿತಿಯನ್ನು ನಿಯಂತ್ರಣ ತರಲು ಈ 2 ವಾರ್ಡ್ ಗಳನ್ನು ಸಂಪೂರ್ಣ ಸೀಲ್ ಡೌನ್ ಮಾಡಲು ಯೋಜಿಸಿದೆ. ಈ ವಾರ್ಡ್ ಗಳಿಗೆ ಅಗತ್ಯವಿರುವ ಎಲ್ಲಾ ವಸ್ತುಗಳ ಸರಬರಾಜು #ಬಿಬಿಎಂಪಿ ಮಾಡಲಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಸೀಲ್ ಡೌನ್ ಆಗಲಿದೆಯೇ ಬೆಂಗಳೂರು? ಅಗತ್ಯ ವಸ್ತುಗಳನ್ನು ನಿಮ್ಮ ಮನೆ ಬಾಗಿಲಿಗೆ ತಲುಪಿಸಲು ಸರ್ಕಾರಕ್ಕೆ ಸಾಧ್ಯಾನ??