ಯೋಗಿ ಆಡಳಿತವಿರುವ ಉತ್ತರಪ್ರದೇಶದಲ್ಲಿ ಕರೋನ ನೆಗಟಿವ್ ಎಂದು ವರದಿ ನೀಡುತ್ತಿರುವ ಆಸ್ಪತ್ರೆ ಸಿಬ್ಬಂದಿ!!

0
160

ಕೊರೊನಾ ಟೆಸ್ಟ್ ರಿಪೋರ್ಟ್ ನೆಗೆಟಿವ್ ಎಂದು ನೀಡಲು ವೈದ್ಯರು ರೋಗಿಯ ಬಳಿ ಲಂಚ ಪಡೆದಿದ್ದಾರೆ. ಇದನ್ನು ಸ್ಥಳಿಯರು ವಿಡಿಯೋ ಮಾಡಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಮೀರತ್ ನಗರದ ಖಾಸಗಿ ಆಸ್ಪತ್ರೆಯಲ್ಲಿ ಎರಡೂವರೆ ಸಾವಿರ ರೂಪಾಯಿ ನೀಡಿದರೆ ಕೋವಿಡ್-19 ನೆಗೆಟಿವ್ ವರದಿ ನೀಡುತ್ತಿದೆಯಂತೆ. ಈ ಬಗ್ಗೆ ವೀಡಿಯೊ ಒಂದು ವೈರಲ್ ಆಗಿದ್ದು, ಅಲ್ಲಿನ ಅಧಿಕಾರಿಗಳು ಸೀಲ್ ಮಾಡಿ ಅದರ ಪರವಾನಿಗೆ ರದ್ದುಗೊಳಿಸಿದ್ದಾರೆ. ಆಸ್ಪತ್ರೆಯ ಸಿಬ್ಬಂದಿಯೊಬ್ಬರು ಹಣಕ್ಕೆ ಬದಲಾಗಿ ಕೆಲವರಿಗೆ ನಕಲಿ ಕೋವಿಡ್ ವರದಿ ನೀಡುತ್ತಿರುವ ವೀಡಿಯೋ ವೈರಲ್ ಆದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಈ ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ ಎಂದು ಮೀರತ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಅನಿಲ್ ಢಿಂಗ್ರಾ ಹೇಳಿದ್ದಾರೆ. ರೂ 2,500 ಪಾವತಿಸಿದರೆ ಕೋವಿಡ್-19 ನೆಗೆಟಿವ್ ವರದಿ ನೀಡುವುದಾಗಿ ಆಸ್ಪತ್ರೆಯ ಸಿಬ್ಬಂದಿಯೊಬ್ಬರು ಹೇಳುತ್ತಿರುವುದು ವೀಡಿಯೋದಲ್ಲಿ ಕೇಳಿಸುತ್ತದೆ. ಈ ವ್ಯಕ್ತಿಯನ್ನು ಗುರುತಿಸಿ ಆತನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಮೀರತ್ನ ಮುಖ್ಯ ವೈದ್ಯಾಧಿಕಾರಿ ಡಾ. ರಾಜಕುಮಾರ್ ಹೇಳಿದ್ದಾರೆ. ಕೆಲ ಮಂದಿ ರೂ 2,000 ನೀಡಿ ಬಾಕಿ ರೂ 500 ಪಾವತಿಸುವುದಾಗಿ ಹೇಳುತ್ತಿರುವುದೂ ವೀಡಿಯೋದಲ್ಲಿ ಕಾಣಿಸುತ್ತದೆ. ಆಸ್ಪತ್ರೆಯ ಮ್ಯಾನೇಜರ್ ಹಣಕ್ಕಾಗಿ ನಕಲಿ ಕೋವಿಡ್ ವರದಿ ನೀಡುವ ಭರವಸೆ ನೀಡಿದವನೆಂದು ತಿಳಿದು ಬಂದಿದೆ ಎಂದು ಅವರು ಹೇಳಿದ್ದಾರೆ.

ಇನ್ನು ‘ಈ ಆಸ್ಪತ್ರೆಯಲ್ಲಿ ಕೊರೊನಾ ಸೋಂಕು ಸಂಬಂಧ ಹಲವು ಸುಳ್ಳು ವರದಿ ನೀಡಲಾಗಿದೆ ಎಂಬ ಮಾಹಿತಿ ಇದೆ. ಇದು ಗಂಭೀರವಾದ ವಿಷಯ. ಈ ಕುರಿತು ತನಿಖೆ ನಡೆಸಲಾಗುತ್ತಿದೆ. ಆಸ್ಪತ್ರೆಯನ್ನು ಜಪ್ತಿ ಮಾಡಲಾಗುವುದು’ ಎಂದು ನಗರದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದುವರೆಗೂ ಮೀರತ್ ನಗರದಲ್ಲಿ ಇಲ್ಲಿಯ ತನಕ 1,117 ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು ಒಟ್ಟು 69 ಮಂದಿ ಮೃತಪಟ್ಟಿದ್ದಾರೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಗಾಳಿಯಿಂದಲೂ ಹರಡುತ್ತೆ ಮಹಾಮಾರಿ ಕೊರೊನಾ..! 239 ವಿಜ್ಞಾನಿಗಳು ಹೇಳಿದ್ದೇನು..?