ಕೊರೊನಾದಿಂದ ಕುಸಿದಿರುವ ಭಾರತದ ಅರ್ಥವ್ಯವಸ್ಥೆಯನ್ನು ಪುನರ್ ಚೇತರಿಸಲು ಸೂಕ್ತ ಸಲಹೆ ನೀಡಿದ ರಘುರಾಮ್ ರಾಜನ್.!

0
395

ಆರ್ಥಿಕವಾಗಿ ಭಾರತ ಮೊದಲೇ ಕುಸಿದಿದ್ದು ಗೊತ್ತೇ ಇದೆ. ಕೊರೊನಾ ವೈರಸ್ ಬಂದ ನಂತರವೂ ಕೂಡ ಭಾರಿ ನಷ್ಟವನ್ನು ದೇಶವು ಅನುಭವಿಸುತ್ತಿದೆ. ಇದರಿಂದ ಚೇತರಿಸಿಕೊಳ್ಳಲು ಆಗದಷ್ಟು ಕುಸಿತವಾಗಿದೆ. ಆದರೆ ಕೇಂದ್ರ ಸರ್ಕಾರ ಮಾತ್ರ ತನ್ನ ಕೆಲವು ನಿರ್ಧಾರಗಳನ್ನ ಬೆನ್ನುಹತ್ತಿ ದೇಶದ ಆರ್ಥಿಕತೆ ಬಗ್ಗೆ ತಲೆ ಕೆಡಿಸಿಕೊಳ್ಳದೆ ಸುಮ್ಮನೆ ವಿವಾದ ಸೃಷ್ಟಿಸಿದೇ ಎನ್ನುವ ಟೀಕೆಗಳು ಕೇಳಿ ಬರುತ್ತಿದ್ದವು ಆದರೆ ಈಗ ಕೊರೊನಾ ಕೂಡ ಭಾರಿ ಹೊಡೆತ ಕೊಟ್ಟಿದ್ದ, ಸಂಪೂರ್ಣ ಆರ್ಥಿಕತೆ ಕುಸಿತವಾಗಿದೆ ಎನ್ನಲಾಗಿದೆ. ಅದಕ್ಕಾಗಿ ಮತ್ತೆ ಆರ್ಥಿಕವಾಗಿ ದೇಶವನ್ನು ಕಟ್ಟುವುದು ಹೇಗೆ ಎನ್ನುವ ಚರ್ಚೆಗಳು ಶುರುವಾಗಿದ್ದು. ಲಾಕ್ ಡೌನ್ ಬಳಿಕ ಅರ್ಥವ್ಯವಸ್ಥೆಯನ್ನು ಮತ್ತೆ ಕಟ್ಟುವುದು ಹೇಗೆ ಎಂಬುದರ ಬಗ್ಗೆ ರಿಸರ್ವ್ ಬ್ಯಾಂಕಿನ ಮಾಜಿ ಗರ್ವನರ್ ರಘುರಾಮ್ ರಾಜನ್ ಕೆಲವೊಂದು ಸಲಹೆಗಳನ್ನು ನೀಡಿದ್ದಾರೆ. ಅವುಗಳು ಇಲ್ಲಿವೆ ನೋಡಿ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಏಪ್ರಿಲ್ 14ಕ್ಕೆ ಲಾಕ್‌ಡೌನ್ ಕೊನೆಯಾದ ಬಳಿಕ ಜೀವನ ಎಂದಿನಂತೆ ಸಾಗುತ್ತದೆ ಎಂದು ಜನತೆ ಅಂದುಕೊಂಡರೆ ತಪ್ಪು ಎಂದಿದ್ದಾರೆ ಆರ್‌ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್. 21 ದಿನಗಳ ಲಾಕ್‌ಡೌನ್ ಬಳಿಕ ದೇಶದಲ್ಲಿ ಹಲವು ನಾಗರಿಕರಿಗೆ ಮುಂದೆ ಜೀವನದ ಪರಿಸ್ಥಿತಿ ಇದೇ ರೀತಿ ಇರಲಿಕ್ಕಿಲ್ಲ ಎಂದು ಆರ್ ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ ಎಚ್ಚರಿಕೆ ನೀಡಿದ್ದು, ಕೊರೊನಾ ನಿಯಂತ್ರನವಾದ ನಂತರ ದೇಶವು ಅತಿದೊಡ್ಡ ‘ತುರ್ತು ಪರಿಸ್ಥಿತಿ’ ಎದುರಿಸಲಿದೆ ಎಂದಿದ್ದಾರೆ. ಕೊರೋನಾ ಸೋಂಕು ವಿರುದ್ಧ ಭಾರತ ಗೆದ್ದರೆ ಆಯಿತು ಎಂದು ಹೇಳಿದಷ್ಟು ಸುಲಭವಲ್ಲ, ಇಷ್ಟು ದಿನಗಳ ಲಾಕ್ ಡೌನ್ ನಿಂದ ಉಂಟಾದ ಆರ್ಥಿಕ ಸಂಕಷ್ಟದಿಂದ ಹೊರಬರಲು ಕಷ್ಟವಿದೆ, ಸಾಕಷ್ಟು ಸಮಯವೇ ಬೇಕಾಗಬಹುದು ಎಂದು ಅವರು ಹೇಳಿದ್ದಾರೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಅರ್ಥವ್ಯವಸ್ಥೆ ನಿಧಾನವಾಗಿ ಚೇತರಿಸಿಕೊಳ್ಳಬೇಕಿದೆ. ಹಾಗಾಗಿ ಅರ್ಥವ್ಯವಸ್ಥೆಯನ್ನು ರೀಸ್ಟಾರ್ಟ್ ಮಾಡಲು ಸರ್ಕಾರ ಸಹ ಕೆಲವೊಂದು ಯೋಜನೆಗಳನ್ನು ರೂಪಿಸಬೇಕಿದೆ. ಒಂದು ವಿಚಾರವಾಗಿ ನೋಡಿದರೆ 2008-09ರಲ್ಲಿ ಅರ್ಥಿಕ ಹಿಂಜರಿತದ ನಡುವೆ ವಾಣಿಜ್ಯ ಚಟುವಟಿಕೆಗಳು ನಡೆದಿದ್ದವು. ಆದರೆ ಇಂದು ಎಲ್ಲ ವ್ಯವಹಾರಗಳು ಸಂಪೂರ್ಣವಾಗಿ ನೆಲ ಕಚ್ಚಿವೆ. 2008-09ರಲ್ಲಿ ಕಂಪನಿಗಳು ತಮ್ಮ ವ್ಯವಹಾರ ನಡೆಸುತ್ತಿರೋದರಿಂದ ದೇಶವೂ ನಡೆಯುತ್ತಿತ್ತು. ಹಾಗಾಗಿ ಹಣಕಾಸಿನ ವ್ಯವಸ್ಥೆ ಆರೋಗ್ಯಕರವಾಗಿತ್ತು. ಆದ್ರೆ ಇಂದಿನ ಹಣಕಾಸಿನ ವ್ಯವಸ್ಥೆ ತುಂಬಾ ಸೂಕ್ಷ್ಮವಾಗಿದ್ದು, ಜಾಗೂರಕತೆಯಿಂದ ಪ್ರತಿಯೊಂದು ಹೆಜ್ಜೆಯನ್ನು ಇರಿಸಬೇಕಿದೆ.

ರಘುರಾಮ್ ಸಲಹೆಗಳು:

1. 21 ದಿನಗಳ ಲಾಕ್‍ಡೌನ್ ವೇಳೆಯಲ್ಲಿ ಕೊರೊನಾ ತಡೆಗೆ ಸರ್ಕಾರ ಸಮರ್ಪಕವಾಗಿ ಕೆಲಸ ಮಾಡಬೇಕಿದೆ.

2. ಈ ಲಾಕ್‍ಡೌನ್ ಅವಧಿಯಲ್ಲಿಯೇ ಕೊರೊನಾ ಪರೀಕ್ಷೆ, ಚಿಕಿತ್ಸೆ, ಕ್ವಾರಂಟೈನ್ ಮತ್ತು ಸಾಮಾಜಿಕ ಅಂತರಕ್ಕೆ ಅಂತ್ಯ ಹಾಡಬೇಕಿದೆ.

3. 21 ದಿನಗಳ ಬಳಿಕವೂ ಕೊರೊನಾ ನಿಯಂತ್ರಣಕ್ಕೆ ಸಿಗದಿದ್ದರೆ, ಎಲ್ಲವನ್ನು ಬಂದ್ ಮಾಡಲು ಸಾಧ್ಯವಿಲ್ಲ.

4. 21 ದಿನಗಳ ನಂತರ ಲಾಕ್‍ಡೌನ್ ನಿಯಮವನ್ನು ಸರ್ಕಾರ ಸಡಿಲಿಸಬೇಕು. ಇದರಿಂದ ಕೆಲ ವಾಣಿಜ್ಯ ಚಟುವಟಿಕೆಗಳು ಪ್ರಾರಂಭವಾಗುತ್ತವೆ. ಇದರಿಂದ ಅರ್ಥವ್ಯವಸ್ಥೆಯಲ್ಲಿ ಚೇತರಿಕೆ ಕಾಣುತ್ತದೆ.

5. 21 ದಿನಗಳ ನಂತರ ಆರಂಭಿಸುವ ಕಂಪನಿಗಳು ಕಡ್ಡಾಯವಾಗಿ ಕೊರೊನಾ ಮುಂಜಾಗ್ರತ ಕ್ರಮಗಳನ್ನು ಪಾಲಿಸಬೇಕು ಎಂದು ಸರ್ಕಾರ ಆದೇಶಿಸಬೇಕು.

6. ಖಾಸಗಿ ಕಂಪನಿಗಳು ಸಹ ತಮ್ಮ ಸಿಬ್ಬಂದಿ ಹಿತದೃಷ್ಟಿಯಿಂದ ಸ್ಕ್ರೀನಿಂಗ್, ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ, ಮಾಸ್ಕ್ ಧರಿಸುವ ಕುರಿತು ಜಾಗೃತಿ ಮೂಡಿಸಬೇಕು.

7. ದೀರ್ಘ ಕಾಲಾವಧಿಯವರೆಗೆ ವ್ಯವಹಾರಗಳನ್ನು ಸ್ಥಗಿತಗೊಳಿಸಲು ಸಾಧ್ಯವಿಲ್ಲ. ಖಾಸಗಿ ಮತ್ತು ಸರ್ಕಾರಿ ಕಚೇರಿಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಕೆಲಸ ಮಾಡಲು ಸರ್ಕಾರ ಸೂಚಿಸಬೇಕು.

8. ಸರ್ಕಾರ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಆರ್ಥಿಕ ಸಹಾಯ ನೀಡಬೇಕು. ಲಾಕ್‍ಡೌನ್ ನಿಂದಾಗಿ ದುಡಿಮೆ ಇಲ್ಲದೇ ಕೆಳ ವರ್ಗದ ಜೀವನಸ್ಥಿತಿ ಮತ್ತಷ್ಟು ಕುಸಿಯುವ ಸಾಧ್ಯತೆಗಳು ಹೆಚ್ಚಿವೆ.

9. ಸರ್ಕಾರ ಕೇವಲ ತಾನೇ ಕೆಲಸ ಮಾಡದೇ ಎಲ್ಲರ ಸಹಾಯ ಪಡೆದು ಒಗ್ಗಟ್ಟಿನಿಂದ ಕೊರೊನಾ ತಡೆಗೆ ಹೋರಾಟ ನಡೆಸಬೇಕಿದೆ. ಈ ವೇಳೆ ದೊಡ್ಡ ಕಂಪನಿಗಳ ಸಹಾಯವನ್ನು ಪಡೆದುಕೊಳ್ಳುವುದು ಸೂಕ್ತ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಎಪ್ರಿಲ್ 14 ನಂತರ ಲಾಕ್‍ಡೌನ್ ಮುಗಿದರು ಒಂದು ತಿಂಗಳವರೆಗೆ ಕೆಎಸ್ಆರ್‌ಟಿಸಿ, ಬಿಎಂಟಿಸಿ, ಮೆಟ್ರೋ, ರೈಲು ಇರುವುದಿಲ್ಲ; ಆಟೋ, ಕ್ಯಾಬ್‍ಗಳು ಇರುವುದು ಅನುಮಾನ.!