ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 926 ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಜನವರಿ 16ರೊಳಗೆ ಅರ್ಜಿ ಸಲ್ಲಿಸಬೇಕು.
ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು
ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522
ಹುದ್ದೆಗೆ ಸಂಬಂಧಪಟ್ಟ ಮಾಹಿತಿ:
ಹುದ್ದೆಯ ಹೆಸರು: ಆರ್ಬಿಐ ಸಹಾಯಕ ಹುದ್ದೆಗಳು
ವಿದ್ಯಾರ್ಹತೆ: ಯಾವುದೇ ವಿಭಾಗದಲ್ಲಿ ಪದವಿ ವಿದ್ಯಾರ್ಹತೆಯನ್ನು ಶೇ.50%ರಷ್ಟು ಅಂಕಗಳೊಂದಿಗೆ ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಉತ್ತೀರ್ಣರಾದ( ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ/ಅಂಗವಿಕಲ) ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ: ಡಿಸೆಂಬರ್ 1,2019ರ ಅನ್ವಯ 20 ರಿಂದ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ಒಟ್ಟಾರೆ 36,091/ ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಎರಡು ಹಂತದ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಿದ್ದು, ಮೊದಲನೆಯದಾಗಿ ಅಭ್ಯರ್ಥಿಗಳು ಆನ್ಲೈನ್ ಪ್ರಿಲಿಮಿನರಿ ಪರೀಕ್ಷೆಗೆ ಹಾಜರಾಗಬೇಕಿರುತ್ತದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಎರಡನೇ ಹಂತದ ಅಂದರೆ ಮುಖ್ಯ ಪರೀಕ್ಷೆಗೆ ಹಾಜರಾಗಬೇಕಿರುತ್ತದೆ. ಮುಖ್ಯ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಲು ಅರ್ಹರಾಗಿರುತ್ತಾರೆ. ಈ ರೀತಿಯಾಗಿ ಅಭ್ಯರ್ಥಿಗಳ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ವೆಬ್ಸೈಟ್ https://www.rbi.org.in ಗೆ ಹೋಗಿ. ಅಲ್ಲಿ ಕೇಳಲಾಗಿರುವ ಮಾಹಿತಿಯನನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಜನವರಿ 16,2020 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 23.12.2019
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 16.01.2020
ಆನ್ಲೈನ್ ಪ್ರಿಲಿಮಿನರಿ ಪರೀಕ್ಷೆಯ ದಿನಾಂಕ (ತಾತ್ಕಾಲಿಕ) : ಫೆಬ್ರವರಿ 14 ಮತ್ತು 15,2020
ಆನ್ಲೈನ್ ಮುಖ್ಯ ಪರೀಕ್ಷೆಯ ದಿನಾಂಕ: ಮಾರ್ಚ್ 2020
ಹೆಚ್ಚಿನ ಮಾಹಿತಿಗಾಗಿ: https://www.rbi.org.in ಕ್ಲಿಕ್ ಮಾಡಿ.
ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.
ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522