ಕರ್ನಾಟಕ ಸರ್ಕಾರ ಸಂಪೂರ್ಣ ವಿಫಲ, 3 ಆಸ್ಪತ್ರೆಯಿಂದ ಹೊರ ದೂಡಲ್ಪಟ್ಟ ಗರ್ಭಿಣಿ, ಆಟೋದಲ್ಲೇ ಅಸುನೀಗಿದ ಕೂಸು!!

0
184

ಬೆಂಗಳೂರು ನಗರದ ಆಸ್ಪತ್ರೆಗಳ ಯಡವಟ್ಟಿಗೆ ಸುಮಾರು ಎಂಟು ಗಂಟೆಗಳ ಕಾಲ ಸುತ್ತಾಡಿದರೂ ಬೆಡ್ ಸಿಗದ ಪರಿಣಾಮ ಆಟೋದಲ್ಲೇ ಹೆರಿಗೆಯಾದ ಕೆಲವೇ ಕ್ಷಣದಲ್ಲಿ ನವಜಾತ ಶಿಶು ಸಾವನ್ನಪ್ಪಿರುವ ಘಟನೆ ನಡೆದಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಶ್ರೀರಾಮಪುರದ ನಿವಾಸಿಯಾಗಿರುವ ಗರ್ಭಿಣಿಗೆ ಬೆಳಗ್ಗಿನ ಜಾವ 3 ಗಂಟೆಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ರಾತ್ರಿ ಮೂರು ಗಂಟೆಯಿಂದಲೂ ಹತ್ತಾರು ಆಸ್ಪತ್ರೆಗಳ ಸುತ್ತಾಟ ನಡೆಸಿದ್ದಾರೆ. ಹೆರಿಗೆ ನೋವು ಬಂದು ಎಂಟು ಗಂಟೆಯಾದ್ರೂ ಯಾವ ಆಸ್ಪತ್ರೆಯೂ ಸಿಗಲಿಲ್ಲ. ವಿಕ್ಟೋರಿಯಾ, ವಾಣಿ ವಿಲಾಸ್, ಶ್ರೀರಾಮಪುರ ಸರ್ಕಾರಿ ಆಸ್ಪತ್ರೆ ಸೇರಿ ಹತ್ತು ಆಸ್ಪತ್ರೆಗಳನ್ನು ಸುತ್ತಾಡಿದ್ರು ಬೆಡ್ ಸಿಗಲಿಲ್ಲ. ಸತತ 8 ಗಂಟೆಗಳ ಕಾಲ ಹೆರಿಗೆ ನೋವಿನಿಂದ ಬಳಲುತ್ತಾ ಆಸ್ಪತ್ರೆಗಳಿಗೆ ಸುತ್ತಾಡಿದರೂ ದಾಖಲು ಎಲ್ಲಿಯೂ ದಾಖಲು ಮಾಡಿಕೊಳ್ಳದ ಪರಿಣಾಮ ಪ್ರಪಂಚವನ್ನು ನೋಡಬೇಕಾಗಿದ್ದ ಕಂದಮ್ಮ ಜೀವ ಬಿಟ್ಟಿದೆ.

ಮೂರು ಗಂಟೆ ರಾತ್ರಿಯಿಂದಲೂ ಸುತ್ತಾಡಿ ಸುತ್ತಾಡಿ ಸುಸ್ತಾಗಿದ್ದ ಗರ್ಭಿಣಿಯನ್ನು ಕೊನೆಗೆ ಕೆಸಿ ಜನರಲ್ ಆಸ್ಪತ್ರೆಗೆ ಆಟೋದಲ್ಲಿಯೇ ಕರೆ ತರಲಾಗಿದೆ. ತೀವ್ರ ಹೆರಿಗೆ ನೋವಾಗಿ ಆಟೋದಲ್ಲಿಯೇ ಹೆರಿಗೆ ಆಗಿದೆ. ಅಷ್ಟರಲ್ಲಾಗಲೇ ಮಗುವಿನ ಪ್ರಾಣ ಪಕ್ಷಿ ಹಾರಿತ್ತು.

ಕಡೆಗೆ ಕೆಸಿ ಜನರಲ್ ಆಸ್ಪತ್ರೆಗೆ ಕರೆತರಲಾಗಿದೆ. ಅಂಥ ಸಂದರ್ಭದಲ್ಲಿಯೂ ಮಹಿಳೆಯನ್ನು ಅರ್ಧಗಂಟೆ ಬಳಿಕ ಕಾಯಿಸಿ, ದಾಖಲು ಮಾಡಲಾಗಿದೆ ಎಂದು ಸಂತ್ರಸ್ತರು ಅಳಲು ತೋಡಿಕೊಂಡಿದ್ದಾರೆ. ಕೊರೋನಾ ಪರೀಕ್ಷೆ ವರದಿ ನೀಡಬೇಕು, ಹಾಸಿಗೆ ಖಾಲಿ ಇಲ್ಲ. ವೈದ್ಯರು ಇಲ್ಲ ಎಂದು ಹೇಳಿ ಆಸ್ಪತ್ರೆಗೆ ದಾಖಲು ಮಾಡಿಕೊಳ್ಳಲು ನಿರಾಕರಿಸಿದ್ದರಿಂದ ಮಗು ಗರ್ಭದಲ್ಲಿಯೇ ಸಾವನ್ನಪ್ಪಿತು ಎಂದು ಮಹಿಳೆಯರ ಕುಟುಂಬದ ಸದಸ್ಯರು ಆರೋಪಿಸಿದ್ದಾರೆ. ಆದರೆ, ಆಸ್ಪತ್ರೆಯ ಮುಖ್ಯಸ್ಥರು ಗರ್ಭದಲ್ಲೇ ನಾಲ್ಕು ದಿನಗಳ ಹಿಂದೆಯೇ ಮಗು ಮೃತಪಟ್ಟಿದ್ದು ಎಂದು ಹೇಳುತ್ತಿದ್ದಾರೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಗರ್ಭಿಣಿ ಸಹೋದರ ಮಾತನಾಡಿ, ರಾತ್ರಿ ಮೂರು ಗಂಟೆಗೆ ಕೆಸಿ ಜನರಲ್ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಕೊರೋನಾ ಪರೀಕ್ಷೆ ಮಾಡಬೇಕೆಂದು ತಿಳಿಸಿ ದಾಖಲು ಮಾಡಿಕೊಳ್ಳಲು ನಿರಾಕರಿಸಿದರು. ಹೀಗಾಗಿ ವಾಣಿ ವಿಲಾಸ ಆಸ್ಪತ್ರೆಗೆ ಕರೆದುಕೊಂಡು ಹೋದೆವು. ಆದರೆ, ಅಲ್ಲಿ ಕೇವಲ ಕೊರೋನಾ ರೋಗಿಗಳಿಗೆ ಮಾತ್ರ ಚಿಕಿತ್ಸೆ ನೀಡಲಾಗುವುದು ಎಂದು ಹೇಳಿ ವಾಪಸು ಕಳುಹಿಸಿದರು. ಅಲ್ಲಿಂದ ಶ್ರೀರಾಮಪುರದ ಸರ್ಕಾರ ಆಸ್ಪತ್ರೆಗೆ ಬಂದು ವೈದ್ಯರಿಗಾಗಿ ಬೆಳಿಗ್ಗೆಯವರೆಗೂ ಕಾಯಬೇಕಾಯಿತು. ಈ ವೇಳೆಗಾಗಲೇ ಹೆರಿಗೆ ನೋವು ಹೆಚ್ಚಾಗಿತ್ತು. ನೋವು ನೋಡಲಾರದೆ ಕೆಸಿ ಜನರಲ್ ಆಸ್ಪತ್ರೆಗೆ ಹೋಗುತ್ತಿದ್ದ ವೇಳೆ ದಾರಿ ಮಧ್ಯೆಯೇ ಹೆರಿಗೆಯಾದರೂ ಮಗು ತೀರಿಕೊಂಡಿತ್ತು ಎಂದು ತಿಳಿಸಿದ್ದಾರೆ.

ಘಟನೆಗೆ ಕುರಿತು ಮಲ್ಲೇಶ್ವರದ ಕೆಸಿ.ಜನರ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ವೆಂಕಟೇಶಯ್ಯ ಅವರು ಮಾತನಾಡಿ, ರಾತ್ರಿ ಸುಮಾರು 2 ಗಂಟೆಗೆ ಮಹಿಳೆ ಆಸ್ಪತ್ರೆಗೆ ಬಂದಿದ್ದಾರೆ. ಕೂಡಲೇ ಪರಿಶೀಲಿಸಿದ ವೈದ್ಯರು ಕಳೆದ 4 ದಿನಗಳ ಹಿಂದೆ ಮಗು ಮೃತಪಟ್ಟಿದೆ. ಹಾಗಾಗಿ ತಕ್ಷಣ ಮಗು ತೆಗೆಯಬೇಕೆಂದು ಹೇಳಿದ್ದಾರೆ. ಇದನ್ನು ನಂಬದ ಮಹಿಳೆ ಕುಟುಂಬಸ್ಥರು, ಬೇರೆ ಆಸ್ಪತ್ರೆಗಳಲ್ಲಿ ಪರೀಕ್ಷೆ ಮಾಡಿಸುತ್ತೇವೆಂದು ಕರೆದುಕೊಂಡು ಹೋಗಿದ್ದಾರೆ. ಆದರೆ, ಎಲ್ಲಿಯೂ ದಾಖಲಿಸಿಕೊಂಡಿಲ್ಲ. ಸೋಮವಾರ ನಸುಕಿನ ಜಾವ ಮತ್ತೆ ನಮ್ಮ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಮಗುವಿನ ತಲೆ ಗರ್ಭಕೋಶದಿಂದ ಸ್ವಲ್ಪ ಹೊರಗೆ ಬಂದಿತ್ತು. ಸ್ವಲ್ಪ ಕೊಳೆತಿತ್ತು. ಮಗುವನ್ನು ಹೊರಗೆ ತೆಗೆಯಲಾಗಿದೆ. ತಾಯಿಗೆ ಚಿಕಿತ್ಸೆ ನೀಡಲಾಗುತ್ತಿದೆ. ತಾಯಿ ಆರೋಗ್ಯವಾಗಿದ್ದಾರೆ. ಆಸ್ಪತ್ರೆಯ ಸಿಬ್ಬಂದಿ ಯಾವುದೇ ನಿರ್ಲಕ್ಷ್ಯ ವಹಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಘಟನೆಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಗರ್ಭಿಣಿ ಮಹಿಳೆಗೆ ಚಿಕಿತ್ಸೆ ನೀಡದ ಆಸ್ಪತ್ರೆಗಳ ವಿರುದ್ಧ ಕಿಡಿಕಾರಿದ್ದಾರೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ನೂರಾರು ಮಂದಿ ಸೇರಿದ್ದು ವಿಕ್ಟೊರಿಯ ಆಸ್ಪತ್ರೆಯೆಂದು ವೈರಲ್ ಆಗಿದ್ದ ಸುದ್ದಿ ಶುದ್ಧ ಸುಳ್ಳು, ಅದರ ಅಸಲಿಯತ್ತು ನೋಡಿ!!