ಕೇಂದ್ರ-ರಾಜ್ಯ ಸರ್ಕಾರಗಳೆರಡೂ ಬಿ.ಜೆ‌.ಪಿ. 25 ಎಂ.ಪಿ.ಗಳು ಕೊಟ್ಟರೂ ರಾಜ್ಯಕ್ಕೆ ಮಹಾದೋಖಾ; ಸಬ್‌ಅರ್ಬನ್‌ ‘ರೈಲು’ ಯೋಜನೆಗೆ ಹೇಳಿದ್ದು 18,600 ಕೋಟಿ ಕೊಟ್ಟಿದ್ದು ಮಾತ್ರ 1 ಕೋಟಿ!!

0
290

ಕೇಂದ್ರ ಸರ್ಕಾರ ಬಜೆಟ್-ನಲ್ಲಿ ಕರ್ನಾಟಕಕ್ಕೆ ಭಾರೀ ಕೊಡುಗೆ ನೀಡಿ ನಂತರ ನಂಬಿಕೆ ದ್ರೋಹ ಬಗೆದಿದೆ ಎನ್ನುವ ಮಾತುಗಳು ಹರಿದಾಡುತ್ತಿವೆ, ಏಕೆಂದರೆ 18618 ಕೋಟಿ ರೂ. ವೆಚ್ಚದಲ್ಲಿ ಸಬ್​ಅರ್ಬನ್​ ರೈಲು ಯೋಜನೆ ಅನುಷ್ಠಾನಗೊಳಿಸುವುದಾಗಿ ಪ್ರಸ್ತುತ ಬಜೆಟ್​ನಲ್ಲಿ ಪ್ರಕಟಿಸಿದ್ದ ಕೇಂದ್ರ ಸರ್ಕಾರ ಈಗ ನಂಬಲು ಸಾಧ್ಯವಾದಷ್ಟು ಹಣವನ್ನು ಅಂದರೆ ಕೇವಲ ಒಂದು ಕೋಟಿ ರೂ. ನಿಗದಿ ಮಾಡಲಾಗಿದೆ. ಈ ವರ್ಷವೇ ಕಾಮಗಾರಿ ಆರಂಭವಾಗಲಿದೆ ಎಂದು ಜನಪ್ರತಿನಿಧಿಗಳು ಹೇಳುತ್ತಿರುವಾಗ ಯಾವುದಕ್ಕೂ ಸಲ್ಲದ ಮೊತ್ತವನ್ನು ಇಟ್ಟಿರುವುದು ಆಕಾಶ ತೋರಿಸಿ ಪ್ರಪಾತಕ್ಕೆ ತಳ್ಳಿದಂತಿದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಸಬ್ ಅರ್ಬನ್ ರೈಲು ಯೋಜನೆಗೆ ಕೇವಲ 1 ಕೋಟಿ?

ಹೌದು ಲೋಕಸಭೆ ಚುನಾವಣೆಯಲ್ಲಿ 25 ಸಂಸದರನ್ನು ಗೆಲ್ಲಿಸಿಕೊಟ್ಟ ಕರ್ನಾಟಕಕ್ಕೆ ಮೋದಿ ಸರ್ಕಾರ ಭಾರೀ ಕೊಡುಗೆ ನೀಡುತ್ತೆ, ಅದರ ಜೊತೆಗೆ ಮಹದಾಯಿ, ಕಾವೇರಿ, ವಿವಾದಗಳಿಗೆ ಮುಕ್ತಿ ಹೇಳಿ ರಾಜ್ಯಕ್ಕೆ ಒಂದಷ್ಟು ಸಿಹಿ ನೀಡುತ್ತೆ ಎನ್ನುವ ನಿರೀಕ್ಷೆಯಲ್ಲಿ ರಾಜ್ಯದ ಜನರಿದ್ದರು, ಆಗ ಮತ್ತೊಂದು ತುಪ್ಪದ ಮಾತು ಕೇಳಿ ಬಂದು, ರಾಜ್ಯದಲ್ಲಿ ಮೈತ್ರಿ ಸರ್ಕಾರ ಇರುವ ಕಾರಣ ಯಾವುದೇ ಅನುದಾನ ಸಿಗುತ್ತಿಲ್ಲ ಅದಕ್ಕಾಗಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ. ಮೇಲೂ ಬಜೆಪಿ, ಕೆಳಗೂ ಬಿಜೆಪಿ ಅಧಿಕಾರದಿಂದ ಎಲ್ಲ ಕೆಲಸಗಳು ಮತ್ತು ವಿವಾದಗಳು ಸರಳವಾಗುತ್ತೆ ಎನ್ನುವ ಉದ್ದೇಶದಿಂದ ಎಲ್ಲ ಕಡೆ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಆದರೆ ಮೋದಿ ಸರ್ಕಾರ ಮಾತ್ರ ನೇರೆ ಸಂತ್ರಸ್ತರಿಗೆ ತೋರಿಸಿದ ಚುಕ್ಕೆಯನ್ನು ಮತ್ತೆ ಬಜೆಟ್-ನಲ್ಲಿ ತೋರಿಸಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

18618 ಕೋಟಿ ರೂ. ವೆಚ್ಚದಲ್ಲಿ ಸಬ್​ಅರ್ಬನ್​ ರೈಲು ಯೋಜನೆ ಅನುಷ್ಠಾನಗೊಳಿಸುವುದಾಗಿ ಪ್ರಸ್ತುತ ಬಜೆಟ್​ನಲ್ಲಿ ಪ್ರಕಟಿಸಿದ್ದ ಕೇಂದ್ರ ಸರ್ಕಾರ ಪಿಕ್​ ಬುಕ್​ನಲ್ಲಿ ಯೋಜನೆಗೆ ಕೇವಲ 1 ಕೋಟಿ ಮೊತ್ತವನ್ನು ನಿಗದಿಪಡಿಸಿದೆ. ಅದರಂತೆ ರಾಜ್ಯಕ್ಕೆ ನೀಡುವ ಅನುದಾನದಲ್ಲಿ ಪ್ರತಿ ಬಾರಿ ತಾರತಮ್ಯ ಮಾಡುವ ಕೇಂದ್ರ ಸರ್ಕಾರವು ಈ ಬಾರಿ ಬಜೆಟ್‍ನಲ್ಲೂ ಮಲಧೋರಣೆ ತಾಳಿದೆ. 18,618 ಕೋಟಿ ರೂ. ವೆಚ್ಚದಲ್ಲಿ ಸಬ್ ಅರ್ಬನ್ ರೈಲು ಯೋಜನೆ ಅನುಷ್ಠಾನಗೊಳಿಸುವುದಾಗಿ ಹೇಳಿದ್ದ ಕೇಂದ್ರ ಸರ್ಕಾರ ಪಿಂಕ್‍ಬುಕ್‍ನಲ್ಲಿ ಈ ಯೋಜನೆಗೆ ಕೇವಲ 1 ಕೋಟಿ ಮೊತ್ತವನ್ನು ಮೀಸಲಿಟ್ಟಿದೆ. ಸಬ್ ಅರ್ಬನ್ ರೈಲು ಯೋಜನೆ ಆರಂಭಕ್ಕಾಗಿ ಕೇಂದ್ರ ರಾಜ್ಯ ಸರ್ಕಾರ 20+20 ಹಾಗೂ ಖಾಸಗಿ ಬ್ಯಾಂಕುಗಳ ಸಹಭಾಗಿತ್ವದಲ್ಲಿ ಶೇ. 60 ಹೂಡಿಕೆ ಮಾಡಬೇಕಿದೆ. ಈ ಪೈಕಿ ಕೇಂದ್ರ ಸರ್ಕಾರದಿಂದ ಶೇ. 20 ಅಂದರೆ ಅಂದಾಜು ಮೂರೂವರೆ ಸಾವಿರ ಕೋಟಿ ರೂ. ಕಾಮಗಾರಿಗೆ ನೀಡಬೇಕಿತ್ತು.

ಈಗ ಅನುದಾನ ಘೋಷಿಸಿದ್ದ ಕೇಂದ್ರ ಪಿಂಕ್ ಬುಕ್‍ನಲ್ಲಿ ಒಂದು ಕೋಟಿ ನೀಡಿದ್ದು, ಭಾರಿ ಟೀಕೆಗೆ ಕಾರಣವಾಗಿದ್ದು, ಕೇಂದ್ರ ಸರ್ಕಾರದ ಈ ನಿಲುವಿನಿಂದ ಬೆಂಗಳೂರಿನ ಬಹುದಿನಗಳ ಕನಸು ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ. ಪ್ರಸ್ತುತ ವರ್ಷದಲ್ಲಿ ಬಜೆಟ್‍ನಲ್ಲಿ ಕನಿಷ್ಠ 500 ಕೋಟಿ ರೂಪಾಯಿಯಾದ್ರು ನೀಡಬೇಕಿದ್ದ ಸರ್ಕಾರ ಕೇವಲ ಯೋಜನೆ ಘೋಷಿಸಿ ಹಣ ನೀಡದೆ ವಂಚನೆ ಮಾಡಿದೆ ಎನ್ನುವ ಆರೋಪಗಳು ಕೇಳಿ ಬಂದಿದೆ. ಸದ್ಯ ಒಂದು ಕೋಟಿ ರೂ. ನೀಡಿದ್ದು ಡಿಪಿಆರ್ ಬಳಿಕ ಅನುದಾನ ನೀಡುವ ಭರವಸೆಯನ್ನು ಕೇಂದ್ರದ ಅಧಿಕಾರಿಗಳು ನೀಡುತ್ತಿದ್ದಾರೆ. ಒಟ್ಟಾರೆಯಾಗಿ ನಮ್ಮ 27 ಸಂಸದರು ಇದರ ಬಗ್ಗೆ ಚಕಾರ ಎತ್ತದಿರುವುದು ಆಶ್ಚರ್ಯ ವಾಗುತ್ಥದಷ್ಟೇ . ಸಾಲದು ಎಂದರೆ ಪ್ರತಿ ಯೋಜನೆಯಲ್ಲೂ ಕರ್ನಾಟಕಕ್ಕೆ ಅನ್ನ್ಯಾಯವಾದಾಗಲೂ ಕಾಂಗ್ರೆಸ್ ಆಡಳಿತಾವಧಿ ಕಡೆಗೆ ಕೈ ತೋರಿಸುವುದಷ್ಟೇ ಇವರ ಉದ್ಯೋಗ ವಾಗಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಇದೇ ಫೆ.13ಕ್ಕೆ ಅಖಂಡ ಕರ್ನಾಟಕ ಬಂದ್ ; 500ಕ್ಕೂ ಹೆಚ್ಚು ಸಂಘಟನೆಗಳಿಂದ ಬೆಂಬಲ, ಓಲಾ, ಊಬರ್, ಟ್ಯಾಕ್ಸಿ, ಲಾರಿ, ಆಟೋ ಸೇವೆ ಇರೋದಿಲ್ಲ.!