SEBI: ಪದವಿ ಪಾಸಾದವರಿಗೆ 147 ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

0
360

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಸೆಕ್ಯುರಿಟಿ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) 147 ಸಹಾಯಕ ವ್ಯವಸ್ಥಾಪಕ (ಗ್ರೇಡ್ ಎ) ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು. ಅಧಿಕೃತ ವೆಬ್‌ಸೈಟ್‌ ಮೂಲಕ. ಮಾರ್ಚ್ 23,2020ರೊಳಗೆ ಅರ್ಜಿ ಸಲ್ಲಿಸಬೇಕು.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ರಾಯಚೂರು ಜಿಲ್ಲಾ ನ್ಯಾಯಾಲಯ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಸಹಾಯಕ ವ್ಯವಸ್ಥಾಪಕ (ಗ್ರೇಡ್ ಎ)

ಸಂಸ್ಥೆ (Organisation): ಸೆಕ್ಯುರಿಟಿ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ)

ವಿದ್ಯಾರ್ಹತೆ (Educational Qualification): ಸ್ನಾತಕೋತ್ತರ ಪದವಿ, ಕಾನೂನು ಪದವಿ, ಕಂಪ್ಯೂಟರ್ ಅಪ್ಲಿಕೇಶನ್‌ನಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ, ಪದವಿ, ಸ್ನಾತಕೋತ್ತರ ಪದವಿ

ಉದ್ಯೋಗ ಸ್ಥಳ (Job Location): ಭಾರತದೆಲ್ಲೆಡೆ

ವಯೋಮಿತಿ: ಫೆಬ್ರವರಿ 29,2020ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನದ ವಿವರ: ಸಹಾಯಕ ವ್ಯವಸ್ಥಾಪಕ ಗ್ರೇಡ್ ಎ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 28,150/-ರಿಂದ 55,600/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಆನ್‌ಲೈನ್ ಸ್ಕ್ರೀನಿಂಗ್ ಪರೀಕ್ಷೆ, ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಸಾಮಾನ್ಯ/ ಆರ್ಥಿಕವಾಗಿ ಹಿಂದುಳಿದ /ಓಬಿಸಿ ಅಭ್ಯರ್ಥಿಗಳು 1000/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಮಾರ್ಚ್ 23,2020ರೊಳಗೆ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವ ವಿಧಾನ: ಅಧಿಕೃತ ವೆಬ್‌ಸೈಟ್‌ https://www.sebi.gov.in/ ಗೆ ಭೇಟಿ ನೀಡಿ. ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮಾರ್ಚ್ 23,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.