ಕರ್ನಾಟಕದ ಸಿಂಗಂ ಅಣ್ಣಾಮಲೈ 2021ರಲ್ಲಿ ರಾಜಕೀಯಕ್ಕೆ ಎಂಟ್ರಿ..!

0
171

ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ ರಾಜೀನಾಮೆ ನೀಡಿರುವ ‘ಸಿಂಗಂ’ ಖ್ಯಾತಿಯ ಅಣ್ಣಾಮಲೈ, ತಮಿಳುನಾಡು ರಾಜಕೀಯಕ್ಕೆ ಎಂಟ್ರಿ ಕೊಡುತ್ತಿದ್ದಾರೆ. 2021ರ ಏಪ್ರಿಲ್‌ನಲ್ಲಿ ಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅಣ್ಣಾಮಲೈ ತಯಾರಿ ನಡೆಸಿದ್ದಾರೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಆದರೀಗ ಅವರು ತಮಿಳುನಾಡು ರಾಜಕೀಯಕ್ಕೆ ಪ್ರವೇಶ ಮಾಡುತ್ತಿದ್ದಾರೆ. ಮುಂಬರುವ 2021ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಅಣ್ಣಾಮಲೈ ಘೋಷಣೆ ಮಾಡಿದ್ದಾರೆ.

ಫೇಸ್​​ಬುಕ್​​ ಲೈವ್​​ನಲ್ಲಿ ಮಾತಾಡುವ ಸಂದರ್ಭದಲ್ಲಿ ತಾವು ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವುದಾಗಿ ಘೋಷಿಸಿದ್ದಾರೆ. ಅಲ್ಲದೇ ತಮಿಳುನಾಡಿನ ತನ್ನ ಹುಟ್ಟೂರಿನಲ್ಲೇ ವಾಸ್ಯವ್ಯ ಹೂಡಿ ಮುಂದಿನ ಚುನಾವಣೆಗೆ ಬೇಕಾದ ಅಗತ್ಯ ಕೆಲಸಗಳನ್ನು ಆರಂಭಿಸುವುದಾಗಿಯೂ ತಿಳಿಸಿದ್ದಾರೆ.

‘ಮಿಸ್​​ ಯೂ ಕರ್ನಾಟಕ’ ಎನ್ನುವ ಮೂಲಕ ತಮ್ಮ ಮಾತುಗಳನ್ನಾರಂಭಿಸಿದ ಅಣ್ಣಾಮಲೈ, ತಾನು ಪೊಲೀಸ್​​​ ಸೇವೆಯಲ್ಲಿದ್ದಾಗ ಕನ್ನಡಿಗರು ಬೆಟ್ಟದಷ್ಟು ಪ್ರೀತಿ ಕೊಟ್ಟಿದ್ದಾರೆ. ಆ ನಿಮ್ಮ ಪ್ರೀತಿಗೆ ಅಭಾರಿಯಾಗಿದ್ದೇನೆ. ನನಗೆ ಜನರೊಂದಿಗೆ ಇದ್ದು ರಾಜಕೀಯ ಸುಧಾರಣೆ ಮಾಡುವ ಆಲೋಚನೆ ಇದೆ. ಆದ್ದರಿಂದ ಕರ್ನಾಟಕ ಪೊಲೀಸ್​​ ಇಲಾಖೆಗೆ ರಾಜೀನಾಮೆ ನೀಡಿ ನನ್ನೂರಿಗೆ ಬಂದಿದ್ದೇನೆ. ಜನರ ಸೇವೆ ಮಾಡಲಿದ್ದೇನೆ.

‘ಕರ್ನಾಟಕದಲ್ಲಿ ಪೊಲೀಸ್ ಅಧಿಕಾರಿಯಾಗಿ 10 ವರ್ಷ ಕೆಲಸ ಮಾಡಿದ್ಧೇನೆ. ಅಷ್ಟು ಸಾಕು ನನಗೆ. ಮುಂದೆ ನನ್ನ ಆಲೋಚನೆ ಹಾಗೂ ಗುರಿಯೇ ಬೇರೆ ಇದೆ. ಕುಟುಂಬದ ಜೊತೆ ಸಮಯ ಕಳೆಯಬೇಕು. ಕೃಷಿ ಮಾಡಬೇಕು. ತಮಿಳುನಾಡು ರಾಜಕೀಯಕ್ಕೆ ಹೋಗಬೇಕು. ವ್ಯವಸ್ಥೆ ಬದಲಾವಣೆ ಮಾಡಬೇಕು. ಕೆಲಸ ಮಾಡುವ ಅಧಿಕಾರಿಗಳಿಗೆ ಒಳ್ಳೆಯ ವಾತಾವರಣ ಕಲ್ಪಿಸಿಕೊಡಬೇಕು ಎಂಬ ಆಸೆ ಇದೆ. ಅದಕ್ಕೆ ತಕ್ಕಂತೆ ಶ್ರಮ ಪಡುತ್ತಿದ್ದೇನೆ’ ಎಂದು ಅಣ್ಣಾಮಲೈ ಹೇಳಿದರು.

ಮದ್ಯ ಮಾರಾಟ ನಿಷೇಧದ ಬಗ್ಗೆ ಮಾತನಾಡಿದ ಅಣ್ಣಾಮಲೈ, ‘ಎಲ್ಲ ಸರ್ಕಾರಗಳೂ ಆರ್ಥಿಕ ನಿರ್ವಹಣೆಯನ್ನೂ ಹಳೇ ಪದ್ಧತಿಯಲ್ಲೇ ಕಳಪೆಯಾಗಿ ನಿರ್ವಹಣೆ ಮಾಡುತ್ತಿವೆ. ಹೀಗಾಗಿಯೇ ಮದ್ಯದ ಆದಾಯವನ್ನೇ ನೆಚ್ಚಿಕೊಂಡು ಇಂದಿಗೂ ಬಜೆಟ್ ಮಾಡುತ್ತಿವೆ’ ಎಂದರು.

‘ಕರ್ನಾಟಕದಲ್ಲಿ 21 ಸಾವಿರ ಕೋಟಿ ಮದ್ಯದ ಆದಾಯವಿದೆ. ಯಾವ ಸರ್ಕಾರವೂ ಮದ್ಯದ ಆದಾಯ ಬೇಡ ಎನ್ನುವುದಿಲ್ಲ. ಇದು ತಪ್ಪಾ? ಸರಿಯಾ? ಎಂಬುದನ್ನು ಹೇಳಲಾಗದು. ಆದರೆ, ಗ್ರಾಮೀಣ ಭಾಗದಲ್ಲಿ ಮದ್ಯ ಮಾರಾಟ ತಪ್ಪು. ಮದ್ಯದಿಂದ ಕೆಟ್ಟದ್ಧೇ ಜಾಸ್ತಿ ಆಗುತ್ತದೆ. ಒಳ್ಳೆಯದು ಕಡಿಮೆ’ ಎಂದರು.

‘ಪ್ರತಿ ವರ್ಷವೂ ಮದ್ಯದ ಆದಾಯ ಹೆಚ್ಚಿಸುವಂತೆ ಆಯಾ ಜಿಲ್ಲಾಧಿಕಾರಿ ಮೇಲೆ ಸರ್ಕಾರ ಒತ್ತಡ ಹಾಕುತ್ತದೆ. ಆದಾಯ ಜಾಸ್ತಿ ಆಗದಿದ್ದರೆ, ಜಿಲ್ಲಾಧಿಕಾರಿಯನ್ನು ಸರ್ಕಾರ ಸರಿಯಾಗಿ ನೋಡುವುದಿಲ್ಲ’ ಎಂದರು.

‘ಸರ್ಕಾರ ಹಳೆ ಮದ್ಯದ ಆದಾಯ ಬಿಟ್ಟು ಹೊಸ ಆದಾಯ ಸೃಷ್ಟಿಸುವತ್ತ ಗಮನಹರಿಸಬೇಕು. ಅಂಥ ಹೊಸ ಆಲೋಚನೆಗಾಗಿ ಒಳ್ಳೆಯ ಸರ್ಕಾರ ಬೇಕು. ಯುವಕರೆಲ್ಲ ಸೇರಿ ರಾಜಕೀಯ ವ್ಯವಸ್ಥೆ ಸರಿ ಮಾಡಬೇಕು. ಯಾರು ಶಾಸಕರು, ಸಂಸದರು ಆಗಬೇಕೆಂದು ನಿರ್ಧರಿಸಬೇಕು. ಅವರು ಹೇಗೆ ಕೆಲಸ ಮಾಡುತ್ತಾರೆ. ಅಸೆಂಬ್ಲಿಯಲ್ಲಿ ಏನು ಮಾತನಾಡುತ್ತಾರೆ. ಎಲ್ಲವನ್ನೂ ನೋಡಬೇಕು’ ಎಂದೂ ಹೇಳಿದರು.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

‘ಈಗಿನ ಶಾಸಕರು ನಮ್ಮ ಕ್ಷೇತ್ರಕ್ಕೆ ಇಷ್ಟು ಬೇಕು. ಅಷ್ಟು ಬೇಕು ಎನ್ನುತ್ತಾರೆ. ಅದಕ್ಕಾಗಿ ಸರ್ಕಾರ ಮದ್ಯ ಸೇರಿ ಇತರೆಡೆಯಿಂದ ಆದಾಯ ತಂದು ಹಂಚುತ್ತಿದೆ. ಇದೇ ವ್ಯವಸ್ಥೆ ಬದಲಾಗಬೇಕು’ ಎಂದು ಹೇಳಿದರು.

‘ಎಲ್ಲರೂ ಐಎಎಸ್, ಐಪಿಎಸ್ ಆಗಬೇಕು ಎಂದರೆ ಹೇಗೆ? ಪರೀಕ್ಷೆಯೇ ಜೀವನವಲ್ಲ. ಬದುಕು ದೊಡ್ಡದು ಇದೆ. ಪ್ರತಿಯೊಂದು ಕ್ಷೇತ್ರದಲ್ಲೂ ಅವಕಾಶಗಳು ಇವೆ. ಅವುಗಳನ್ನು ಬಳಸಿಕೊಂಡು ಮುನ್ನುಗಿ. ಬೇರೆಯವರಿಗೂ ಕೆಲಸ ಕೊಡುವ ಮಟ್ಟಕ್ಕೆ ಬೆಳೆಯಿರಿ. ಕೆಲಸವೇ ಜೀವನವಲ್ಲ. ಕುಟುಂಬ, ಸ್ನೇಹಿತರ ಜೊತೆ ಕಾಲ ಕಳೆಯಿರಿ. ಬದುಕಿನ ಕೊನೆಯಲ್ಲಿ ಸಾಯುವಾಗ ಯಾರದರೂ ಐದು ಖುಷಿ ವಿಷಯ ಯಾವುದು ಎಂದು ಕೇಳಿದರೆ, ತಂದೆ–ತಾಯಿ, ಕುಟುಂಬದ ಬಗ್ಗೆಯೇ ಹೇಳಬೇಕು. ಅದನ್ನು ಬಿಟ್ಟು ಆ ಪರೀಕ್ಷೆ ಈ ಪರೀಕ್ಷೆ ಎಂದು ಹೇಳುವುದಲ್ಲ. ಯಾವುದೇ ಪರೀಕ್ಷೆ ಬರೆದರೂ ತಾಳ್ಮೆಯಿಂದ ಧೈರ್ಯವಾಗಿ ಎದುರಿಸಿ. ಪರೀಕ್ಷೆ ಪಾಸ್ ಆಗದಿದ್ದರೂ ಭಯಬೇಡ. ನಿಮಗೆ ಮತ್ತೊಂದು ಕ್ಷೇತ್ರ ಕಾಯುತ್ತಿರುತ್ತದೆ. ಸಮಾಜಕ್ಕೆ ಐಎಎಸ್, ಐಪಿಎಸ್ ಅಧಿಕಾರಿ ರೀತಿಯಲ್ಲೇ ರೈತರು, ಸಮಾಜ ಕಾರ್ಯಕರ್ತರು, ಉದ್ಯಮಿಗಳು ಎಲ್ಲರೂ ಬೇಕು. ಹೀಗಾಗಿ, ವಿಶಾಲವಾಗಿ ಯೋಚಿಸಿ ಸಾಧನೆ ಮಾಡಿ’ ಎಂದು ಅಣ್ಣಾಮಲೈ ಹೇಳಿದರು.

‘ಕೊರೋನಾ ಲಾಕ್‌ಡೌನ್‌ ಮುಗಿದ ಮೇಲೆ ಬೇಗನೇ ಬೆಳೆಯುವ ಕ್ಷೇತ್ರ ಕೃಷಿ ಮಾತ್ರ. ಅದುವೇ ಭಾರತದ ಜೀವ. ಆದರೆ, ಕೃಷಿಯಲ್ಲಿ ತಂತ್ರಜ್ಞಾನದ ಬಳಕೆ ಹೆಚ್ಚಬೇಕಿದೆ. ತಂತ್ರಜ್ಞಾನವನ್ನು ರೈತರಿಗೆ ತಲುಪಿಸುವ ಕೆಲಸವನ್ನು ಸರ್ಕಾರ ಮಾಡಬೇಕು’ ಎಂದು ತಿಳಿಸಿದರು.

‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರೇ ತಮ್ಮ ಪ್ರತಿನಿಧಿಗಳನ್ನು ಆರಿಸಿ ಕಳುಹಿಸುತ್ತಾರೆ. ಅಂಥ ಜನಪ್ರತಿನಿಧಿಗಳು ಪೊಲೀಸ್ ಇಲಾಖೆ ಮೇಲೆ ಒತ್ತಡ ಹಾಕುವುದು ಸಹಜ. ಇಲಾಖೆಯಲ್ಲೂ ರಾಜಕೀಯ ಒತ್ತಡ ಇದ್ದೇ ಇರುತ್ತದೆ. ಆದರೆ, ಅದು ತಪ್ಪಲ್ಲ. ಜನಪರವಾಗಿರಬೇಕು’ ಎಂದು ಅಣ್ಣಾಮಲೈ ತಿಳಿಸಿದರು.

‘ರಾಜಕೀಯದಲ್ಲಿ ಸಾಕಷ್ಟು ಬದಲಾವಣೆ ಬೇಕು. ಯುವಕರು ರಾಜಕೀಯ ಪ್ರವೇಶಿಸಬೇಕು. ನಮ್ಮ ಜನಪ್ರತಿನಿಧಿ ಒಂದೇ ರೀತಿಯಲ್ಲಿರಬೇಕು. ಮತದಾರರ ಮುಂದೆ ಒಂಥರಾ, ಕಚೇರಿಯಲ್ಲಿ ಮತ್ತೊಂತರಾ, ಅಸೆಂಬ್ಲಿಯಲ್ಲಿ ಇನ್ನೊಂತರ ಇರಬಾರದು. ಚುನಾವಣೆ ಖರ್ಚು ಹೆಚ್ಚಾಗಿದೆ. ಹಣ ಇದ್ದವನೇ ಚುನಾವಣೆಗೆ ನಿಲ್ಲುವ ಸ್ಥಿತಿ ಇದೆ. ಇದಕ್ಕೆ ಕಡಿವಾಣ ಹಾಕಬೇಕು. ವ್ಯಕ್ತಿ ಆಧಾರಿತವಲ್ಲದ ವ್ಯವಸ್ಥೆ ಇರಬೇಕು’ ಎಂದು ಹೇಳಿದರು.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಭಾರತದ ಟಾಪ್ ಶ್ರೀಮಂತರ ಪಟ್ಟಿಯಲ್ಲಿರುವ ಈ ಸಾಧು ಸಂತರನ್ನು ಕಂಡರೆ ಖಂಡಿತವಾಗಿಯೂ ಶಾಕ್ ಆಗ್ತೀರಾ!!