ಮದ್ಯದ ದೊರೆ ವಿಜಯ್​ ಮಲ್ಯ ಆಸ್ತಿ ಹರಾಜು ಮಾಡಲು ಬ್ಯಾಂಕುಗಳಿಗೆ ಮುಂಬೈ ಕೋರ್ಟ್​ ಅನುಮತಿ.!

0
230

ಮದ್ಯದ ದೊರೆ ವಿಜಯ ಮಲ್ಯ ಸಾವಿರಾರು ಕೋಟಿ ರೂ. ಬ್ಯಾಂಕುಗಳಿಗೆ ವಂಚಿಸಿ ವಿದೇಶಕ್ಕೆ ಪರಾರಿಯಾಗಿದ್ದು, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ವಶಕ್ಕೆ ಪಡೆದ ವಿಜಯ್​​ ಮಲ್ಯಗೆ ಸೇರಿದ ಆಸ್ತಿ ಹರಾಜಿಗೆ ಮುಂಬೈ ಮನಿ ಲಾಂಡರಿಂಗ್ ತಡೆ ಕಾಯ್ದೆ(ಪಿಎಂಎಲ್‌ಎ) ಕೋರ್ಟ್​ ಅನುಮತಿ ನೀಡಿದೆ. ಜನವರಿ 18ನೇ ತಾರೀಕಿನ ಬಳಿಕ ಮಲ್ಯಾ ಆಸ್ತಿ ಹರಾಜಿಗೆ ಬ್ಯಾಂಕುಗಳಿಗೆ ಅನುಮತಿ ನೀಡಿದ ಕೋರ್ಟ್, ತನ್ನ ತೀರ್ಪನ್ನು ಬೇಕಾದರೆ ಮುಂಬೈ ಹೈಕೋರ್ಟ್​​ನಲ್ಲಿ ಪ್ರಶ್ನಿಸಬಹುದು ಎಂದು ಹೇಳಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಬ್ಯಾಂಕುಗಳಿಗೆ ಸಾಲ ಮರುಪಾವತಿಸದೆ ದೇಶದಿಂದ ಕಾಲ್ಕಿತ್ತಿದ್ದ ಮದ್ಯದ ದೊರೆ ವಿಜಯ್​ ಮಲ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ವಿಜಯ್ ಮಲ್ಯ ಅವರ ಜಪ್ತಿ ಮಾಡಿರುವ ಆಸ್ತಿಯನ್ನು ಹರಾಜು ಹಾಕುವ ಮೂಲಕ ಸಾಲ ವಸೂಲಿ ಮಾಡಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಇತರ ಬ್ಯಾಂಕುಗಳಿಗೆ ವಿಶೇಷ ನ್ಯಾಯಾಲಯ (ಪಿಎಂಎಲ್‌ಎ ನ್ಯಾಯಾಲಯ) ಅನುಮತಿ ನೀಡಿದೆ. ಈಗಾಗಲೇ 13,000 ಕೋಟಿ ರೂ.ಗಳ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಎಸ್‌ಬಿಐ ನೇತೃತ್ವದ ಬ್ಯಾಂಕುಗಳ ಒಕ್ಕೂಟವು ಈ ಸೊತ್ತುಗಳನ್ನು ಹರಾಜು ಮಾಡಲಿದೆ. ಆದರೆ ಜನವರಿ 18 ರ ನಂತರವೇ ಆದೇಶಗಳನ್ನು ಪಾಲಿಸಬೇಕು ಎಂದು ನ್ಯಾಯಾಲಯ ಹೇಳಿದೆ. ಈ ಆದೇಶಗಳ ಬಗ್ಗೆ ಸಂಬಂಧಪಟ್ಟವರು ಬಾಂಬೆ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಬಹುದಾಗಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

2018ರ ಆಗಸ್ಟ್​ ತಿಂಗಳಲ್ಲಿ ಕೇಂದ್ರ ಸರಕಾರವು ತಲೆ ಮರೆಸಿಕೊಂಡ ಆರ್ಥಿಕ ಅಪರಾಧಿಗಳ ಕಾಯ್ದೆ (ಫುಜಿಟಿವ್ ಎಕನಾಮಿಕ್ ಅಫೆಂಡರ್ಸ್ ಆ್ಯಕ್ಟ್) ರೂಪಿಸಿತ್ತು. ಇದರ ಆಧಾರದ ಮೇಲೆ ಮುಂಬೈನ ವಿಶೇಷ ನ್ಯಾಯಾಲಯವೊಂದು ಕಳೆದ ವರ್ಷ ಜನವರಿ ತಿಂಗಳಲ್ಲಿ ಮಲ್ಯ ಅವರನ್ನು ತಲೆಮರೆಸಿಕೊಂಡ ಆರ್ಥಿಕ ಅಪರಾಧಿ ಎಂದು ಘೋಷಿಸಿತು. ಇದಾದ ನಂತರ ವಿಜಯ್ ಮಲ್ಯ ಅವರು ಬಾಂಬೆ ಹೈ ಕೋರ್ಟ್​ನಲ್ಲಿ ಎರಡು ಮೇಲ್ಮನವಿ ಅರ್ಜಿಗಳನ್ನು ಸಲ್ಲಿಸಿದರು. ಒಂದು ಅರ್ಜಿಯಲ್ಲಿ ಅವರು ಕಾಯ್ದೆಯ ಕೆಲ ಕಾನೂನುಗಳನ್ನು ಪ್ರಶ್ನಿಸಿದರು. ತನ್ನ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಕ್ರಮವನ್ನೂ ಅವರು ಪ್ರಶ್ನಿಸಿದರು. ಮತ್ತೊಂದು ಅರ್ಜಿಯಲ್ಲಿ ಅವರು ತನ್ನನ್ನು ತಲೆಮರೆಸಿಕೊಂಡ ಆರ್ಥಿಕ ಅಪರಾಧಿ ಎಂದು ಘೋಷಿಸಿದ ವಿಶೇಷ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿದ್ದಾರೆ.

ಮಲ್ಯಾ ವಿರುದ್ಧ 9,000 ಕೋಟಿ ರೂ. ಸಾಲ ಬಾಕಿ ಉಳಿಸಿಕೊಂಡ ಮತ್ತು ಸಾಲವನ್ನು ಬೇರೆ ಕೆಲಸಕ್ಕೆ ಉಪಯೋಗಿಸಿದ ಆರೋಪಗಳಿವೆ. ಜತೆಗೆ ಲೇವಾದೇವಿ ಪ್ರಕರಣವೂ ದಾಖಲಾಗಿದೆ. 2016ರ ಮಾರ್ಚ್​ ತಿಂಗಳಲ್ಲಿ ಸಿಬಿಐ ಲುಕ್​ ಔಟ್​ ಸರ್ಕ್ಯುಲಾರ್​ ಹೊರಡಿಸಿದ ನಂತರ ಇಂಗ್ಲೆಂಡ್​ಗೆ ಮಲ್ಯಾ ಪರಾರಿಯಾಗಿದ್ದರು. ಅವರು ಭಾರತದಿಂದ ತಪ್ಪಿಸಿಕೊಂಡು ಹೋಗಲು ಬಿಜೆಪಿ ಪ್ರಭಾವಿ ನಾಯಕರ ಹಸ್ತಕ್ಷೇಪವೇ ಕಾರಣ ಎಂಬ ಆರೋಪಗಳನ್ನು ವಿರೋಧ ಪಕ್ಷ ಕಾಂಗ್ರೆಸ್​ ಮಾಡುತ್ತಲೇ ಬರುತ್ತಿದೆ. ವಿಜಯ್ ಮಲ್ಯ ಬ್ಯಾಂಕುಗಳಿಗೆ ಒಟ್ಟು 9000 ಕೋಟಿ ರೂಪಾಯಿಗಳ ಸಾಲವನ್ನು ಮರುಪಾವತಿಸದೆ ಲಂಡನ್ ಗೆ ಪರಾರಿಯಾಗಿದ್ದರು. ವಿಜಯ ಮಲ್ಯ ಅವರನ್ನು ಮರಳಿ ಕರೆತರಲು ಕೇಂದ್ರ ಸರ್ಕಾರ ಮತ್ತು ಭಾರತೀಯ ತನಿಖಾ ಸಂಸ್ಥೆಗಳು ನಿರಂತರ ಪ್ರಯತ್ನಗಳನ್ನು ಮಾಡುತ್ತಿವೆ, ಆದರೆ ಇದುವರೆಗೂ ಯಶಸ್ವಿಯಾಗಿಲ್ಲ. ಈಗ ಅಸ್ತಿ ಹರಾಜು ಮಾಡಲು ಅನುಮತಿ ನೀಡಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522