2020 ರ ವಿಶ್ವದ ದಿ ಬೆಸ್ಟ್ ಮಮ್ಮಿ ಪ್ರಶಸ್ತಿಗೆ ಆಯ್ಕೆಯಾದ ಟೆಕ್ಕಿ; ಪುರುಷನಾಗಿ ‘ಬೆಸ್ಟ್ ಮಮ್ಮಿ’ ಪ್ರಶಸ್ತಿ ಪಡೆದುಕೊಳ್ಳಲು ಈ ವ್ಯಕ್ತಿ ಮಾಡಿದ್ದೇನು.?

0
228

ಪುರುಷರು ಮಾಡುವ ಎಲ್ಲಾ ಕೆಲಸಗಳನ್ನು ಮಹಿಳೆಯರು ಮಾಡುತ್ತಾರೆ. ಆದರೆ ಮಹಿಳೆಯ ಪಾತ್ರವನ್ನು ಯಾವುದೇ ಪುರುಷರಿಗೆ ನಿಭಾಯಿಸಲು ಸಾಧ್ಯವಿಲ್ಲ, ಈ ಎಲ್ಲ ಹೆಗ್ಗಳಿಕೆಗಾಗಿ. ಇದರ ಒಂದು ಭಾಗವೇ “ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ” ಅದರಂತೆ ಇದನ್ನು ಪ್ರತಿವರ್ಷ ಮಾರ್ಚ್‌ 8 ರಂದು ಅಂತಾರಾಷ್ಟ್ರೀಯ ಮಹಿಳಾ ದಿನವೆಂದು ವಿಶ್ವದೆಲ್ಲೆಡೆ ಆಚರಿಸಲಾಗುತ್ತದೆ. ಈ ಮೂಲಕ ಮಹಿಳೆಯರಿಗೆ ಗೌರವ ಸಲ್ಲಿಸಲಾಗುತ್ತದೆ. ಇದರಲ್ಲಿ ವಿಶ್ವದ ದಿ ಬೆಸ್ಟ್ ಮಮ್ಮಿ ಪ್ರಶಸ್ತಿ ಕೊಟ್ಟು ಗೌರವಿಸಲಾಗುತ್ತೆ, ಆದರೆ ಈ ವರ್ಷ ಕೊಡುವ ಪ್ರಶಸ್ತಿ ಭಾರಿ ವಿಶೇಷವಾಗಿದೆ. ಏಕೆಂದರೆ ವಿಶ್ವದ ದಿ ಬೆಸ್ಟ್ ಮಮ್ಮಿ ಅವಾರ್ಡ್ ಕೊಡುವುದು ಒಬ್ಬ ಪುರುಷನಿಗೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ದಿ ಬೆಸ್ಟ್ ಮಮ್ಮಿ ಪ್ರಶಸ್ತಿ ಪಡೆಯಲಿದ್ದಾರೆ ಈ ವ್ಯಕ್ತಿ?

ಹೌದು ತಾಯಿ ಎಂದರೆ ಅದಕ್ಕೇನೂ ವಿಶೇಷ ಶಕ್ತಿ, ಅದಕ್ಕಾಗಿಯೇ ವಿಶ್ವದ ತುಂಬೆಲ್ಲ ಯಾವುದಕ್ಕೂ ಗೌರವ ವಿಲ್ಲದಿದ್ದರೂ ತಾಯಿಗೆ ಮಾತ್ರ ಪ್ರತಿಯೊಬ್ಬರೂ ಗೌರವ ಕೊಡುತ್ತಾರೆ. ಈ ಸ್ಥಾನವನ್ನು ಮಿರಿಸಲು ಮಗು ಹೆತ್ತ ಮಹಿಳೆಗೆ ಮಾತ್ರ ಸಾಧ್ಯ ಎನ್ನಲಾಗಿತ್ತು, ಆದರೆ ಇಲ್ಲೊಬ್ಬರು ಟೆಕ್ಕಿ ವಿಶ್ವದ ದಿ ಬೆಸ್ಟ್ ಮಮ್ಮಿ ಪ್ರಶಸ್ತಿ ಪಡೆಯಲಿದ್ದಾರೆ. ಹಾಗಾದರೆ ಯಾರವರು ಈ ವ್ಯಕ್ತಿ? ಇವರು ಮಾಡಿದ ಸಾಧನೆ ಆದರು ಏನು ಎನ್ನುವುದು ಇಲ್ಲಿದೆ ನೋಡಿ. 2016ರಲ್ಲಿ ಡೌನ್ ಸಿಂಡ್ರೋಮ್‍ನಿಂದ ಬಳಲುತ್ತಿರುವ ಮಗುವನ್ನು ದತ್ತು ಪಡೆಯಲು ದೀರ್ಘ ಕಾಲ ಕಾನೂನಿನ ಹೋರಾಟ ಮಾಡಿ ಡೌನ್ ಸಿಂಡ್ರೋಮ್‍ನಿಂದ ಬಳಲುತ್ತಿರುವ ಮಗುವನ್ನು ದತ್ತು ಪಡೆದುಕೊಂಡಿದ್ದರು. ಮಗುವಿಗೆ ತಾಯಿಯಂತೆ ಪ್ರೀತಿ ತೋರಿ ವಿಶೇಷ ಆರೈಕೆ ಮಾಡುತ್ತಿದ್ದಾರೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

2016 ಅವನೀಶ್ ದತ್ತು ಪಡೆದುಕೊಂಡಿದ್ದು, ಮಗು ಡೌನ್ ಸಿಂಡ್ರೋಮ್‍ನಿಂದ ಬಳಲುತ್ತಿದೆ. ಸುಮಾರು ಒಂದೂವರೆ ವರ್ಷಗಳ ಕಾಲ ಆದಿತ್ಯ ಕಾನೂನಿನ ಹೋರಾಟ ನಡೆಸಿ ಗೆದ್ದಿದ್ದಾರೆ. ಆದಿತ್ಯ ಅವರ ಈ ನಿರ್ಧಾರವನ್ನು ಅವರ ಕುಟುಂಬಸ್ಥರು ವಿರೋಧಿಸಿದ್ದರು. ಆದರೆ ಇದು ಯಾವುದನ್ನು ಲೆಕ್ಕಿಸದೇ ಆದಿತ್ಯ ಮಗುವನ್ನು ದತ್ತು ಪಡೆದಿದ್ದರು. ಮಗುವಿನ ತಾಯಿ ಆಶ್ರಮದ ಮುಂದೆ ಬಿಟ್ಟು ಹೋಗಿದ್ದಳು. ಆದರೆ ಆದಿತ್ಯ ಮಗುವನ್ನು ತಾಯಿಯಂತೆ ನೋಡಿಕೊಂಡಿದ್ದಾರೆ.

ಅದಕ್ಕಾಗಿ ಮಾರ್ಚ್ 8ರಂದು ದೇಶಾದ್ಯಂತ ಅನೇಕ ಮಹಿಳೆಯರೊಂದಿಗೆ ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮವೊಂದರಲ್ಲಿ ಆದಿತ್ಯ ಅವರಿಗೆ ವಿಶ್ವದ ಅತ್ಯುತ್ತಮ ಮಮ್ಮಿ ಎಂಬ ಬಿರುದನ್ನು ನೀಡಲಾಗುತ್ತದೆ. ತಂದೆಗೆ ‘ಬೆಸ್ಟ್ ಮಮ್ಮಿ’ ಪ್ರಶಸ್ತಿ ಹೇಗೆ ಸಾಧ್ಯ ಎಂಬ ಪ್ರಶ್ನೆ. ಆದರೆ ತಾಯಿಯ ಕರ್ತವ್ಯವನ್ನು ನಿಭಾಯಿಸುವ ಪ್ರತಿಯೊಬ್ಬ ಪುರುಷನೂ ತಾಯಿಯಂದೇ ಪರಿಗಣಿಸಲಾಗುತ್ತದೆ. ಈ ಕಾರಣಕ್ಕೆ ಆದಿತ್ಯ ತಿವಾರಿ ಅವರು ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಆದಿತ್ಯ, ವಿಶ್ವದ ಅತ್ಯುತ್ತಮ ಮಮ್ಮಿಗಳಲ್ಲಿ ಒಬ್ಬನಾಗಿ ಆಯ್ಕೆಯಾಗಿದ್ದಕ್ಕೆ ಸಂತೋಷವಾಗಿದೆ. ವಿಶೇಷ ಮಗುವನ್ನು ನೋಡಿಕೊಂಡ ನನ್ನ ಅನುಭವವನ್ನು ಇತರರೊಂದಿಗೆ ಹಂಚಿಕೊಳ್ಳಲು ನಾನು ಬಯಸುತ್ತೇನೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ನಾನು ಸಿಂಗಲ್ ಪೇರೆಂಟ್ ಆಗಿ ಮಗುವನ್ನು ದತ್ತು ಪಡೆದಿದ್ದೇನೆ. 22 ತಿಂಗಳ ಮಗು ಅವನೀಶ್‍ನನ್ನು ದತ್ತು ಪಡೆಯಲು ನಾನು ಸಾಫ್ಟ್‌ವೇರ್ ಕಂಪೆನಿಯಲ್ಲಿ ಕೆಲಸ ಕೂಡ ಬಿಟ್ಟೆ. ಇದೀಗ ಭಾರತದಲ್ಲಿ ವಿಶೇಷ ಮಕ್ಕಳ ಪೋಷಕರಿಗೆ ಕೌನ್ಸಲಿಂಗ್ ನೀಡುತ್ತೇನೆ ಹಾಗೂ ಅವರಿಗೆ ಪ್ರೋತ್ಸಾಹ ಮಾಡುತ್ತೇನೆ. ನಾನು ಹಾಗೂ ಅವನೀಶ್ 22 ರಾಜ್ಯಗಳಲ್ಲಿ ವಾಸವಿದ್ದು, 400 ಸ್ಥಳಗಳಲ್ಲಿ ಮೀಟಿಂಗ್ಸ್, ವರ್ಕ್‍ಶಾಪ್, ಟಾಕ್ಸ್ ಹಾಗೂ ಕಾನ್ಫರೆನ್ಸ್ ಮಾಡಿದ್ದೇನೆ. ಭಾರತದಾದ್ಯಂತ 10,000 ಪೋಷಕರ ಜೊತೆ ನಾವು ಸೇರಿದ್ದೇವೆ. ಈ ಸಂದರ್ಭದಲ್ಲಿ ವಿಶೇಷ ಮಕ್ಕಳನ್ನು ನಿಭಾಯಿಸುವ ಬಗ್ಗೆ ತಿಳಿವಳಿಕೆ ಹೇಳಲು ವಿಶ್ವಸಂಸ್ಥೆಯಿಂದ ನಮ್ಮನ್ನು ಕರೆಯಲಾಯಿತು ಎಂದು ಸಂತೋಸ ಹಂಚಿಕೊಂಡಿದ್ದಾರೆ.