ವೀಲಿಂಗ್’ಗೆ ಮೂವರು ಬಲಿ: ಯುವಕರ ಪುಂಡಾಟಕ್ಕೆ ಬ್ರೇಕ್ ಬೀಳೋದು ಯಾವಾಗ..?

0
152

ರಸ್ತೆ ಖಾಲಿಯಿದೆ ಎಂದು ಬೈಕ್ ನಲ್ಲಿ ಹೊರಟ ಯುವಕರು ಹುರುಪಿನಿಂದ ಸ್ಟಂಟ್ ಮಾಡಿದ್ದಾರೆ. ಈ ವೇಳೆ ಸ್ಕಿಡ್ ಆಗಿದ್ದು, ಬೈಕ್ ನಲ್ಲಿ ಸ್ಟಂಟ್ ಮಾಡಲು ಹೋಗಿ ಮೂವರು ಯುವಕರು ಮೃತಪಟ್ಟ ಘಟನೆ ಯಲಹಂಕ ಸಮೀಪ ವಿಮಾನ ನಿಲ್ದಾಣ ರಸ್ತೆಯಲ್ಲಿ ನಡೆದಿದೆ. ನಗರದ ಏರ್ಪೋರ್ಟ್ ರಸ್ತೆಯ ಜಕ್ಕೂರು ಬಳಿ ಬೆಳಗಿನ ಜಾವ 6.30ರ ವೇಳೆ ಮೂವರು ಯುವಕರು ವೀಲಿಂಗ್ ಮಾಡುತ್ತಿದ್ದು, ಈ ವೇಳೆ ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿ ಹೊಡೆದಿವೆ. ಬೈಕ್ ಗಳು ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ಯುವಕರು ಸ್ಥಳದಲ್ಲೆ ಮೃತಪಟ್ಟಿದ್ದು ಮತ್ತೊರ್ವ ಯುವಕ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮದ್ಯೆ ಸಾವನ್ನಪ್ಪಿದ್ದಾನೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಮೃತ ಯುವಕರು ನಾಗವಾರ ಬಳಿಯ ಗೋವಿಂದಪುರ ನಿವಾಸಿಗಳಾಗಿದ್ದು, ಮಹಮ್ಮದ್ ಆದಿ ಆಯಾನ್(16), ಮಾಜ್ ಅಹಮ್ಮದ್ ಖಾನ್(17), ಸಯ್ಯದ್ ರಿಯಾಜ್ (22) ಎಂದು ತಿಳಿದು ಬಂದಿದೆ. ಬೆಳ್ಳಂಬೆಳಗ್ಗೆ ಎರಡು ಬೈಕ್ ಗಳಲ್ಲಿ ಬಂದ ಮೂವರು ಯುವಕರು ಏರ್ ಪೋರ್ಟ್ ರಸ್ತೆಯಲ್ಲಿ ಅಪಾಯಕಾರಿ ರೀತಿಯಲ್ಲಿ ವೀಲಿಂಗ್ ಮಾಡುತ್ತಿದ್ದು, ಈ ವೇಳೆ ಬೈಕ್ ಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ರಸ್ತೆ ಬದಿಯ ಸಿಸಿಟಿವಿಗಳ ಪರಿಶೀಲನೆ ವೇಳೆ ಯುವಕರ ವೀಲಿಂಗ್ ಪುಂಡಾಟ ಗೊತ್ತಾಗಿದೆ. ಬೈಕ್’ಗಳಲ್ಲಿ ವೀಲಿಂಗ್ ಮಾಡಲು ಯುವಕರ ಗುಂಪು ಬಂದಿದ್ದು, ಅಪಘಾತದ ವೇಳೆ ಜೊತೆಗಿದ್ದ ಸುಮಾರು 8-10 ಬೈಕ್’ಗಳಲ್ಲಿ ಜೊತೆಗಿದ್ದ ಯುವಕರು ಘಟನೆ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಬಗ್ಗೆ ಯಲಹಂಕ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆಸಿದ್ದಾರೆ. ಇನ್ನೂ ಯಲಹಂಕ ಹಾಗೂ ಏರ್ಪೋರ್ಟ್ ರಸ್ತೆಯಲ್ಲಿ ಪ್ರತಿ ನಿತ್ಯ ಕೆಲವು ಯುವಕರು ವೀಲಿಂಗ್ ಮಾಡುವುದು, ಜಿಗ್ ಜಾಗ್ ಡ್ರೈವಿಂಗ್ ಮಾಡುವುದು ಸಾಮಾನ್ಯವಾಗಿದ್ದು, ಪೊಲೀಸರು ಪದೇ ಪದೇ ಇಂತವರನ್ನ ಪತ್ತೆ ಮಾಡಿ ಜೈಲಿಗಟ್ಟಿದರೂ ಯುವಕರು ಮಾತ್ರ ತಮ್ಮ ಪುಂಡಾಟವನ್ನು ಮುಂದುವರಿಸಿದ್ದಾರೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522