ಲೆಫ್ಟಿನೆಂಟ್ ಗವರ್ನರ್ ಹಾಗೂ ಕೇಂದ್ರ ಸರ್ಕಾರ ನೀಡಿರುವ ಮಾರ್ಗಸೂಚಿ ಪಾಲನೆ ಮಾಡಲು ನಾವು ಸಿದ್ಧ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ದೆಹಲಿಯಲ್ಲಿರುವ ಎಲ್ಲ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಯನ್ನು ಸ್ಥಳೀಯರಿಗೆ ಮಾತ್ರ ಮೀಸಲಿಡಬೇಕು ಎಂದು ಆದೇಶ ಹೊರಡಿಸಿದ್ದ ದೆಹಲಿ ಎಎಪಿ ಸರ್ಕಾರದ ನಿರ್ಧಾರವನ್ನ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ರದ್ಧುಗೊಳಿಸಿದ್ದರು. ಇದೀಗ ಅದೇ ವಿಚಾರಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ಕೊಟ್ಟಿದ್ದಾರೆ.
ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು
ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522
ಸುದ್ದಿಗೋಷ್ಠಿ ನಡೆಸಿದ ಕೇಜ್ರಿವಾಲ್ , ಲೆಫ್ಟಿನೆಂಟ್ ಗವರ್ನರ್ ಹಾಗೂ ಕೇಂದ್ರ ಸರ್ಕಾರ ನೀಡಿರುವ ಮಾರ್ಗಸೂಚಿ ಪಾಲನೆ ಮಾಡಲು ನಾವು ಸಿದ್ಧ. ಆದೇಶ ಪಾಲನೆ ಮಾಡದೇ ಇರುವುದು. ವಾದ ಮಾಡಲು ಇದು ಸೂಕ್ತ ಸಮಯವಲ್ಲ ಎಂದಿರುವ ಅವರ ಎಲ್ಲ ಆದೇಶ ಪಾಲನೆ ಮಾಡಲಾಗುವುದು ಎಂದು ತಿಳಿಸಿದರು.
ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.
ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522
ಕೇಜ್ರಿವಾಲ್ ಅವರು ಹೊರಡಿಸಿದ್ದ ಆದೇಶ ರದ್ಧುಗೊಳಿಸಿದ ಲೆಫ್ಟಿನೆಂಟ್ ಗವರ್ನರ್ ವಿರುದ್ಧ ಅಸಮಾಧಾನ ಹೊರಹಾಕಿದ ಸಿಎಂ, ದೆಹಲಿಯಲ್ಲಿ ಸದ್ಯ 80 ಸಾವಿರ ಬೆಡ್ಗಳ ಅವಶ್ಯಕತೆ ಇದ್ದು, ಎಲ್ಲ ರೋಗಿಗಳಿಗೆ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ನಿತ್ಯ ದೆಹಲಿಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಗಣನೀಯ ರೀತಿಯಲ್ಲಿ ಏರಿಕೆಯಾಗುತ್ತಿದ್ದು, ಜುಲೈ 31ರೊಳಗೆ ದೆಹಲಿಯಲ್ಲಿ 1.5 ಲಕ್ಷ ಬೆಡ್ ಅವಶ್ಯಕತೆ ಬೀಳಲಿದೆ ಎಂದಿರುವ ಅವರು ಇದು ಸರ್ಕಾರಕ್ಕೆ ಅತಿ ದೊಡ್ಡ ಸವಾಲು ಎಂದಿದ್ದಾರೆ.ಸದ್ಯದ ಸ್ಥಿತಿಯಲ್ಲಿ ಪರಿಸ್ಥಿತಿ ರಾಜಕೀಯಗೊಳಿಸುವ ಅವಶ್ಯಕತೆ ಇಲ್ಲ. ಕೇಂದ್ರ ಸರ್ಕಾರ ಸೂಚಿಸಿರುವ ಮಾರ್ಗಸೂಚಿ ಪಾಲನೆ ಮಾಡಲು ನಾವು ಸಿದ್ಧರಿದ್ದೇವೆ ಎಂದು ಅವರು ತಿಳಿಸಿದ್ದಾರೆ.
ದೆಹಲಿಯಲ್ಲಿ ಸದ್ಯ 31 ಸಾವಿರ ಕೇಸ್ಗಳ ಪೈಕಿ 18 ಸಾವಿರ ಆ್ಯಕ್ಟಿವ್ ಕೇಸ್ಗಳಿವೆ.ಕಳೆದ ಭಾನುವಾರ ಸುದ್ದಿಗೋಷ್ಠಿ ನಡೆಸಿದ್ದ ಕೇಜ್ರಿವಾಲ್, ದೆಹಲಿಯಲ್ಲಿನ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆ ಕೇವಲ ಇಲ್ಲಿನ ಜನರಿಗೆ ಮಾತ್ರ ಚಿಕಿತ್ಸೆ ನೀಡಲು ಮೀಸಲು ಎಂದು ಘೋಷಣೆ ಹೊರಡಿಸಿದ್ದರು. ಇಲ್ಲಿನ ಆಸ್ಪತ್ರೆಗಳು ಹೊರ ರಾಜ್ಯದ ಜನರಿಂದ ತುಂಬಿ ತುಳುಕುವುದನ್ನ ತಪ್ಪಿಸಲು ಈ ನಿರ್ಧಾರ ಕೈಗೊಂಡಿದ್ದಾಗಿ ಹೇಳಿದ್ದರು.
ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.
ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522