ಅಂಧ ಪ್ರತಿಭೆಗಳಿಗೆ ಕೊಟ್ಟ ಭರವಸೆಯಂತೆ ಒಂದೇ ತಿಂಗಳಲ್ಲಿ ಮನೆ ನಿರ್ಮಿಸಿ ಕೊಟ್ಟ ‘ನವರಸ ನಾಯಕ’ ಜಗ್ಗೇಶ್!!

0
224

ಸರಿಗಮಪದ 17ರ ಮೆಗಾ ಆಡಿಷನ್‌ ಸಂಚಿಕೆಯಲ್ಲಿ ತುಮಕೂರಿನ ಇಬ್ಬರು ಅಂಧ ಸಹೋದರಿಯರು ತಮ್ಮ ಅದ್ಭುತ ಕಂಠಸಿರಿಯಿಂದ ಕೇಳುಗರ ಮನಗೆದಿದ್ದರು. ಆದರೆ ಇವರಿಬ್ಬರ ಜೀವನದ ಕರುಣಾಜನಕ ಕಥೆಯನ್ನು ಕೇಳಿದ ಪ್ರೇಕ್ಷಕರ ಕಣ್ಣಂಚು ಒದ್ದೆಯಾಗಿತ್ತು. ಅದಕ್ಕಾಗಿ ಇವರ ನೆರವಿಗೆ ಇಡೀ ಕರ್ನಾಟಕವೇ ನಿಂತಿದ್ದು, ಸ್ಯಾಂಡಲ್ ವುಡ್ ಸಹ ನಿಂತಿದೆ. ನವರಸ ಜಗ್ಗೇಶ್ ಅವರು ಮನೆ ಕಟ್ಟಿಕೊಡುತ್ತೇನೆ ಎಂದು ಮಾತು ಕೊಟ್ಟಿದ್ದರು ಅದರಂತೆ ಈಗ ಜಗ್ಗೇಶ್ ಮನೆಗೆ ಕಟ್ಟಿಸಿಕೊಟ್ಟಿದ್ದಾರೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಮಧುಗಿರಿ ತಾಲ್ಲೂಕಿನ ಈ ಸಹೋದರಿಯರಿಗೆ ಮನೆಯಲ್ಲಿ ತುಂಬ ಬಡತನ ಇದೆ. ಒಳ್ಳೆಯ ಸುಸಜ್ಜಿತ ಮನೆ ಕೂಡ ಅವರಿಗೆ ಇಲ್ಲ. ಇದೆಲ್ಲ ಗೊತ್ತಾಗಿದ್ದು, ಅವರು ಜೀ ಕನ್ನಡ ವಾಹಿನಿ ವೇದಿಕೆ ಮೇಲೆ ಕಾಣಿಸಿಕೊಂಡ ನಂತರ. ದೇವರ ಮಕ್ಕಳ ಸ್ಥಿತಿ ಕಂಡು ಭಾವುಕನಾದೆ! ತಡಮಾಡದೆ ಇವರಿಗೆ ಸೂರು ಕಲ್ಪಿಸಿಕೊಡುವಂತೆ ರಾಯರ ಪ್ರೇರಣೆಯಾಯಿತು. ಆ ಕಾರ್ಯ ಶಿರಬಾಗಿ ಮಾಡಿಕೊಡಲು ಕೊರಟಗೆರೆ ಜಗ್ಗೇಶ್ ಅಭಿಮಾನಿ ಸಂಘದ ಸ್ನೇಹಿತರ ಗುಂಪಿಗೆ ಜವಾಬ್ದಾರಿ’ ಎಂದಿದ್ದರು ಅದರಂತೆ ಮನೆ ಕಟ್ಟಡ ಕಾರ್ಯ ಸಂಪೂರ್ಣವಾಗಿದ್ದು. ಇನ್‍ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ. ಜೊತೆಗೆ ಗೃಹ ಪ್ರವೇಶಕ್ಕೆ ತಮ್ಮ ಪತ್ನಿ ಪರಿಮಳ ಜೊತೆ ಹೋಗುತ್ತಿದ್ದಾರೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಅಭಿಮಾನಿಗಳು ಗೃಹ ಪ್ರವೇಶಕ್ಕೆ ಬರಲಿರುವ ಜಗ್ಗೇಶ್ ಮತ್ತು ಪರಿಮಳ ಅವರ ಹೆಸರಿನಲ್ಲಿ ಬ್ಯಾನರ್ ಮಾಡಿಸಿ ಹಾಕಿದ್ದಾರೆ. ಆ ವಿಡಿಯೋವನ್ನು ಜಗ್ಗೇಶ್ ಇನ್‍ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡಿಕೊಂಡಿದ್ದಾರೆ. ಜೊತೆಗೆ “ಅಂಧ ಪ್ರತಿಭೆಗಳಿಗಾಗಿ ನಿರ್ಮಿಸಿರುವ ನೂತನ ಗೃಹದ ಕೀಲಿ ಕೈಗೊಪ್ಪಿಸಲು ಮಾರ್ಚ್ 12ರಂದು ನಾನು ಮಡದಿ ಪರಿಮಳ ಹೋಗುತ್ತೇವೆ. ತಿಂಗಳಲ್ಲಿ ನನ್ನ ಭಾವನೆ ಕಾರ್ಯರೂಪಕ್ಕೆ ತಂದು ಮುಗಿಸಿದ ನನ್ನ ಆತ್ಮೀಯ ಕೊರಟಗೆರೆ ಅಭಿಮಾನಿ ಸಂಘದ ರವಿ, ಮಲ್ಲಣ್ಣ ಮತ್ತು ಮಿತ್ರರಿಗೆ ಧನ್ಯವಾದಗಳು. ನಿಮ್ಮ ಕಾರ್ಯ ರಾಯರ ಹೃದಯಕ್ಕೆ ಅರ್ಪಣೆ..Love you all” ಎಂದು ಬರೆದುಕೊಂಡಿದ್ದಾರೆ.

ಜಗ್ಗೇಶ್ ಅವರ ಕೆಲಸಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಏಕೆಂದರೆ ಯಾರಿಗೆ ಆಗಲಿ ಮಾತು ಕೊಡುವುದು ಸುಲಭ ಆದರೆ ಅದನ್ನು ಉಳಿಸಿಕೊಳ್ಳುವುದು ಕಷ್ಟ. ನೂರು ಜನ ಈ ರೀತಿ ಸಹಾಯ ಮಾಡುತ್ತೇನೆ ಅಂತ ಮಾತನಾಡುತ್ತಾರೆ, ಆದರೆ ಕಾರ್ಯರೂಪಕ್ಕೆ ತರುವವರು ಮಾತ್ರ ಕೆಲವೇ ಕೆಲವು ಮಂದಿ. ಆದರೆ ಜಗ್ಗೇಶ್ ಅವರು ಕೊಟ್ಟ ಮಾತನ್ನು ಒಂದೇ ದಿನದಲ್ಲಿ ಉಳಿಸಿಕೊಂಡಿದ್ದಾರೆ. ದೇವರ ಮಕ್ಕಳಿಗೆ ಮನೆ ನಿರ್ಮಿಸಿ ಕೊಡುತ್ತೇನೆ ಅಂತ ಹೇಳಿ 24 ಗಂಟೆಗಳು ಕೂಡ ಕಳೆದಿಲ್ಲ, ಅಷ್ಟರಲ್ಲೇ ಕೊರಟನಗೆರೆ ಜಗ್ಗೇಶ್ ಅಭಿಮಾನಿಗಳ ಸಂಘದವರಿಂದ ಮನೆ ನಿರ್ಮಾಣ ಕಾರ್ಯ ಸೂಚನೆ ನೀಡಿದ್ದರು, ಇನ್ನೂ 25 ದಿನಗಳಲ್ಲೇ ಮನೆ ನಿರ್ಮಾಣ ಪೂರ್ಣವಾಗದೆ.

ಸಂಗೀತ ನಿರ್ದೇಶಕ ಅರ್ಜುನ್‌ ಜನ್ಯ ಕೂಡ ಈ ಅಂಧ ಸಹೋದರಿಯ ಸಹಾಯಕ್ಕೆ ಮುಂದೆ ಬಂದಿದ್ದರು. ಶೋನಲ್ಲಿ ಅವರಿಬ್ಬರು ಹಾಡಿದ ಮೇಲೆ ಅರ್ಜುನ್‌, ‘ನನಗೆ ಶಕ್ತಿ ಇರುವ ತನಕ ಈ ಸಹೋದರಿಯ ಕುಟುಂಬದ ತಿಂಗಳ ರೇಷನ್‌ ವ್ಯವಸ್ಥೆ ನನ್ನದು’ ಎಂದು ಘೋಷಿಸಿದ್ದರು. ಅದರಂತೆ ಪ್ರತಿವಾರ ಇವರಿಗೆ ಸಹಾಯ ಮಾಡಲು ಹಣ ಕಳುಹಿಸಬಹುದು. ಫಿನಾಲೆಯವರೆಗೆ ಎಷ್ಟು ದುಡ್ಡು ಕಲೆಕ್ಟ್ ಆಗುತ್ತೋ ಅಷ್ಟು ಹಣವನ್ನು ಈ ಇಬ್ಬರೂ ಗಾಯಕಿಯರಿಗೆ ಕೊಡಲಾಗುವುದಾಗಿ ಜೀ಼ ಕನ್ನಡ ಹೇಳಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಸರಿಗಮಪ ವೇದಿಕೆ ಮೇಲೆ ಕೇಳುಗರ ಮನಗೆದ್ದ ಕಣ್ಣಿಲ್ಲದ ಸಹೋದರಿಯರಿಗೆ ಮನೆ ಕಟ್ಟಿಕೊಡಲು ಮುಂದಾದ ನವರಸ ನಾಯಕ ಜಗ್ಗೇಶ್‌.!